Optical Illusion: ಈ ಚಿತ್ರದಲ್ಲಿ ಅಡಗಿರುವ ಕರಿ ಬೆಕ್ಕನ್ನು 10 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ?

ಇಂಟರ್‌ನೆಟ್‌ನಲ್ಲಿ ಸಾಕಷ್ಟು ಆಪ್ಟಿಕಲ್‌ ಇಲ್ಯೂಷನ್‌ ಫೋಟೋಗಳು ಹರಿದಾಡುತ್ತಿರುತ್ತವೆ. ಇಂತಹ ಫೋಟೋಗಳಲ್ಲಿ ಅಡಗಿರುವ ಒಗಟುಗಳನ್ನು ಬಿಡಿಸುವುದು ಎಲ್ಲರಿಂದ ಸಾಧ್ಯವಿಲ್ಲ. ಇದೀಗ ಇಲ್ಲೊಂದು ಬಲು ಕಷ್ಟಕರವಾದ ಒಗಟಿನ ಚಿತ್ರವೊಂದು ವೈರಲ್‌ ಆಗಿದ್ದು, ಈ ಹ್ಯಾಲೋವೀನ್‌ ಚಿತ್ರದಲ್ಲಿ ಅಡಗಿರುವ ಕರಿ ಬೆಕ್ಕನ್ನು ಕೇವಲ 10 ಸೆಕೆಂಡುಗಳ ಒಳಗೆ ಹುಡುಕಲು ಸವಾಲು ನೀಡಲಾಗಿದೆ.

Optical Illusion: ಈ ಚಿತ್ರದಲ್ಲಿ ಅಡಗಿರುವ ಕರಿ ಬೆಕ್ಕನ್ನು 10 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ?
ಆಪ್ಟಿಕಲ್‌ ಇಲ್ಯೂಷನ್‌ ಫೋಟೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 05, 2024 | 4:26 PM

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ಗಳು ಸಾಕಷ್ಟು ಜನಪ್ರಿಯವಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಮೆದುಳಿಗೆ ಕೆಲಸ ನೀಡುವ ಇಂತಹ ಸಾಕಷ್ಟು ಫೋಟೋಗಳು ಹರಿದಾಡುತ್ತಿರುತ್ತವೆ. ದೃಷ್ಟಿ ಮತ್ತು ಬುದ್ಧಿಗೆ ಸವಾಲು ನೀಡುವ ಈ ಆಟವನ್ನು ಆಡುವ ಮಜಾನೇ ಬೇರೆ. ಈ ಒಗಟಿನ ಆಟಗಳು ಟೈಮ್‌ ಪಾಸ್‌ ಮಾತ್ರವಲ್ಲದೆ ನಮ್ಮ ಮೆದುಳಿಗೆ ವ್ಯಾಯಾಮವನ್ನು ನೀಡುತ್ತವೆ ಮತ್ತು ಏಕಾಗ್ರತೆಯನ್ನು ಕೂಡಾ ಹೆಚ್ಚಿಸುತ್ತದೆ. ಇದೀಗ ಇಲ್ಲೊಂದು ನಿಮ್ಮ ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನ ಚಿತ್ರ ವೈರಲ್‌ ಆಗಿದ್ದು, ಈ ಹ್ಯಾಲೋವೀನ್‌ ಫೋಟೋದಲ್ಲಿ ಅಡಗಿರುವ ಕರಿ ಬೆಕ್ಕನ್ನು ಕೇವಲ 10 ಸೆಕೆಂಡುಗಳಲ್ಲಿ ಹುಡುಕಲು ಸವಾಲು ನೀಡಲಾಗಿದೆ. ನಿಮ್ಮ ಕಣ್ಣಿನ ಸೂಕ್ಷ್ಮತೆ ಮತ್ತು ಏಕಾಗ್ರತೆ ಎಷ್ಟಿದೆ ಎಂಬುದನ್ನು ಪರೀಕ್ಷಿಸಲು ಈ ಆಟವನ್ನು ಒಮ್ಮೆ ಟ್ರೈ ಮಾಡಿ.

ಈ ಒಗಟಿನ ಆಟಗಳು ಮನೋರಂಜನೆಯನ್ನು ನೀಡುವುದ ಮಾತ್ರವಲ್ಲದೆ ನಮ್ಮ ಯೋಚನಾ ಶಕ್ತಿ ಮತ್ತು ಏಕಾಗ್ರತೆಯನ್ನು ವೃದ್ಧಿಸಲು ಸಹಾಯ ಮಾಡುತ್ತದೆ. ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುವ ಇಂತಹ ಒಗಟಿನ ಆಟಗಳಿಗೆ ಉತ್ತರ ಕಂಡುಹಿಡಿಯುವ ಕ್ರೇಜ್‌ ನಿಮಗೂ ಇದ್ಯಾ? ಹಾಗಿದ್ರೆ ಇಲ್ಲೊಂದು ವೈರಲ್‌ ಆಗಿರುವ ಆಪ್ಟಿಕಲ್‌ ಇಲ್ಯೂಷನ್‌ ಫೋಟೋದಲ್ಲಿ ಅಡಗಿರುವ ಕರಿ ಬೆಕ್ಕನ್ನು ಕಂಡುಹಿಡಿಯಿರಿ.

ಹ್ಯಾಲೋವೀನ್‌ ಪ್ರಯುಕ್ತ ಮಾಡಲಾದ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ ಇದೀಗ ಸಖತ್‌ ವೈರಲ್‌ ಆಗುತ್ತಿದೆ. ಕಾಗೆಗಳು, ದೈವಗಳು, ಛತ್ರಿ, ಗಡಿಯಾರ, ಕ್ಯಾಂಡಲ್‌, ನಂಬರ್‌ 13, ಎಲೆಗಳು ಈ ಎಲ್ಲಾ ವಸ್ತುಗಳಿಂದ ತುಂಬಿರುವ ಹ್ಯಾಲೋವೀನ್‌ ಫೋಟೋದಲ್ಲಿ ಒಂದು ಕರಿ ಬೆಕ್ಕು ಅಡಗಿ ಕುಳಿತಿದೆ. ನೀವು ಕೇವಲ 10 ಸೆಕೆಂಡುಗಳಲ್ಲಿ ಬೆಕ್ಕನ್ನು ಹುಡುಗಲು ಸವಾಲನ್ನು ನೀಡಲಾಗಿದೆ. ನಿಮ್ಮ ಕಣ್ಣಿನ ಸೂಕ್ಷ್ಮತೆ ಮತ್ತು ಏಕಾಗ್ರತೆ ಎಷ್ಟಿದೆ ಎಂಬುದನ್ನು ಪರೀಕ್ಷಿಸಲು ಈ ಆಟವನ್ನು ಒಮ್ಮೆ ಟ್ರೈ ಮಾಡಿ.

ಇದನ್ನೂ ಓದಿ: ಭಾರತದ ರಾಜಕೀಯ ನಾಯಕರುಗಳಾಗಿ ಡೊನಾಲ್ಡ್‌ ಟ್ರಂಪ್‌, ಕಮಲಾ ಹ್ಯಾರಿಸ್‌; AI ಫೋಟೋ ವೈರಲ್

ಉತ್ತರ ಇಲ್ಲಿದೆ:

ಅಬ್ಬಬ್ಬಾ ಎಷ್ಟೇ ಹುಡುಕಿದರೂ ಚಿತ್ರದಲ್ಲಿ ಅಡಗಿರುವ ಕರಿ ಬೆಕ್ಕನ್ನು ಹುಡುಕಲು ಸಾಧ್ಯವಾಗುತ್ತಿಲ್ಲವೇ ಎಂದು ತಲೆ ಕೆಡಿಸಿಕೊಂಡಿದ್ದೀರಾ? ಚಿಂತಿಸಬೇಡಿ ಬೆಕ್ಕು ಎಲ್ಲಿ ಅಡಗಿ ಕುಳಿತಿದೆ ಎಂಬ ಉತ್ತರ ಇಲ್ಲಿದೆ. ನೀವು ಹ್ಯಾಲೋವೀನ್‌ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ, ಅಲ್ಲಿ ಎಡ ಭಾಗದಲ್ಲಿ ಒಂದು ಕೆಂಪು ಕೊಡೆಯ ಸ್ವಲ್ಪ ಮೇಲ್ಭಾಗದಲ್ಲಿರುವ ಕಾಗೆಯ ಪಕ್ಕದಲ್ಲಿಯೇ ಕರಿ ಬೆಕ್ಕು ಅಡಗಿ ಕುಳಿತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:25 pm, Tue, 5 November 24

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್