AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಕರಡಿಯನ್ನು10 ಸೆಕೆಂಡುಗಳಲ್ಲಿ ಗುರುತಿಸಿ

ಮೆದುಳಿಗೆ ಕೆಲಸ ನೀಡುವ ಮ್ಯಾಥ್ಸ್‌ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಇದೀಗ ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್ ಆಗಿದ್ದು, ಆ ಫೋಟೋದಲ್ಲಿರುವ ಕರಡಿಯನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ನಿಮ್ಮ ಮೆದುಳಿಗೆ ಕೆಲಸ ನೀಡಿ ಒಗಟು ಬಿಡಿಸಿ. ಮೆದುಳಿಗೆ ಕೆಲಸ ನೀಡುವ ಮ್ಯಾಥ್ಸ್‌ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಇದೀಗ ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್ ಆಗಿದ್ದು, ಆ ಫೋಟೋದಲ್ಲಿರುವ ಕರಡಿಯನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ನಿಮ್ಮ ಮೆದುಳಿಗೆ ಕೆಲಸ ನೀಡಿ ಒಗಟು ಬಿಡಿಸಿ.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಕರಡಿಯನ್ನು10 ಸೆಕೆಂಡುಗಳಲ್ಲಿ ಗುರುತಿಸಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: mixnews.lv
ಸಾಯಿನಂದಾ
|

Updated on: Mar 25, 2026 | 11:40 AM

Share

ನಿಮ್ಮ ಏಕಾಗ್ರತೆ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಮುಂದಾಗಿದ್ದೀರಾ. ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್‌ ಟೀಸರ್‌ ಚಿತ್ರಗಳು ನಿಮಗೆ ಖಂಡಿತ ಸಹಾಯ ಮಾಡುತ್ತದೆ. ಈ ಒಗಟಿನ ಆಟದಿಂದ ಆಲೋಚನಾ ಕೌಶಲ್ಯವನ್ನು ಹೆಚ್ಚಿಸಿ, ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಿದೆ. ಮೆದುಳಿಗೆ ವ್ಯಾಯಾಮ ನೀಡುವ ಇಂತಹ ಮನೋರಂಜನಾತ್ಮಕ ಈ ಒಗಟಿನ ಆಟಗಳನ್ನು ನೀವು ಇಷ್ಟ ಪಡುತ್ತೀರಾ ಅಲ್ವಾ, ಇದೀಗ ಅಂತಹದ್ದೇ  ಚಿತ್ರವೊಂದು ವೈರಲ್‌ ಆಗಿದೆ. ಈ ಚಿತ್ರದಲ್ಲಿ ಕರಡಿಯೊಂದನ್ನು ಮರೆ ಮಾಡಲಾಗಿದ್ದು, ನೀವು ಕೇವಲ 10 ಸೆಕೆಂಡುಗಳೊಳಗೆ ಈ ಪ್ರಾಣಿಯನ್ನು ಗುರುತಿಸಬೇಕು. ನೀವು ಬುದ್ಧಿವಂತರೆಂದು ಪರೀಕ್ಷಿಸಿಕೊಳ್ಳಲು ಇದು ಒಳ್ಳೆಯ ಸಮಯ, ಈ ಟ್ರಿಕ್ಕಿ ಒಗಟು ಬಿಡಿಸಲು ಸಿದ್ಧರಾಗಿ.

ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಏನು ಕಾಣಿಸಿತು?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಪ್ರಕೃತಿಯ ಸುಂದರ ನೋಟವನ್ನು ಕಾಣಬಹುದು. ಬೆಟ್ಟಗಳು, ಸಸ್ಯಗಳು, ಹಸಿರಾದ ಹುಲ್ಲು ಮತ್ತು ಸರೋವರವಿದ್ದು, ಈ ಸುಂದರ ಪ್ರಕೃತಿಯ ನಡುವೆ ಕರಡಿಯೂ ಇದೆ. ಈ ಪ್ರಾಣಿಯನ್ನು ನೀವು 10 ಸೆಕೆಂಡುಗಳಲ್ಲಿ ಕಂಡುಹಿಡಿಯಲು ಸಾಧ್ಯವಾದರೆ, ನಿಮ್ಮ ವೀಕ್ಷಣಾ ಶಕ್ತಿ ಅತ್ಯುತ್ತಮ ಎನ್ನುವುದು ಖಚಿತವಾಗುತ್ತದೆ.

ಇದನ್ನೂ ಓದಿ: ಜಸ್ಟ್‌ 10 ಸೆಕೆಂಡುಗಳಲ್ಲಿ ಹೂವುಗಳ ನಡುವೆ ಇರುವ ಗಂಟೆಯನ್ನು ಕಂಡು ಹಿಡಿಯಬಲ್ಲಿರಾ

ಕರಡಿ ನಿಮ್ಮ ಕಣ್ಣಿಗೆ ಬಿದ್ದಿತೇ?

ಈ ಚಿತ್ರದಲ್ಲಿ ಅಡಗಿರುವ ಕರಡಿಯನ್ನು ಹುಡುಕುವ ಸವಾಲನ್ನು ಸ್ವೀಕರಿಸಿದ್ದೀರಿ eಎಂದು ನಾವು ಭಾವಿಸುತ್ತೇವೆ. ತಕ್ಷಣವೇ ನಿಮ್ಮ ಕಣ್ಣಿಗೆ ಕರಡಿ ಕಾಣಿಸದೇ ಇದ್ದರೆ ಚಿಂತಿಸಬೇಡಿ. ಈ ಚಿತ್ರವು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುತ್ತದೆ. ನೀವು ಕಣ್ಣು ಬಿಟ್ಟು ಈ ಚಿತ್ರ ನೋಡಿ, ಆಗ ಮಾತ್ರ ನಿಮ್ಮ ಕಣ್ಣಿಗೆ ಕರಡಿ ಕಾಣಿಸುತ್ತದೆ. ಈ ಕೆಳಗಿನ ಚಿತ್ರದಲ್ಲಿ ಈ ಪ್ರಾಣಿ ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ರಮ ಸಂಬಂಧದ ಗುಟ್ಟು ರಟ್ಟು: ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ
ಅಕ್ರಮ ಸಂಬಂಧದ ಗುಟ್ಟು ರಟ್ಟು: ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ
ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ?
ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ?
ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!
ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್
ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY