AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ವೃತ್ತಗಳನ್ನು ಗುರುತಿಸಬಲ್ಲಿರಾ

ಮೆದುಳಿಗೆ ಕೆಲಸ ನೀಡುವ ಮ್ಯಾಥ್ಸ್‌ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಟ್ರಿಕ್ಕಿ ಚಿತ್ರವೊಂದಿದೆ. ಇದರಲ್ಲಿರುವ 16 ವೃತ್ತಗಳನ್ನು ಗುರುತಿಸುವುದೇ ಬಹುದೊಡ್ಡ ಸವಾಲು. ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ವೃತ್ತಗಳನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: vecernji.hr
ಸಾಯಿನಂದಾ
|

Updated on: May 22, 2026 | 11:13 AM

Share

ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸುವಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು, ಬ್ರೈನ್‌ ಟೀಸರ್‌ ಆಟಗಳು ಖಂಡಿತ ನಿಮಗೆ ನೆರವಾಗುತ್ತದೆ. ಆದರೆ ಈ ಟ್ರಿಕ್ಕಿ ಒಗಟು ಬಿಡಿಸುವಾಗ ನಿಮ್ಮ ಮೆದುಳನ್ನು ಬಳಸಿಕೊಳ್ಳಬೇಕಷ್ಟೇ. ಇದೀಗ ನೀವು ಅತೀ ಬುದ್ಧಿವಂತರೇ ಎಂದು ಪರೀಕ್ಷಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. ಕಪ್ಪು ಹಾಗೂ ಬಿಳಿ ರೇಖೆಗಳನ್ನೊಳಗೊಂಡ ಚಿತ್ರದಲ್ಲಿ ಎಷ್ಟು ವೃತ್ತಗಳಿವೆ ಎಂದು ಕಂಡು ಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯವಕಾಶ ಹತ್ತು ಸೆಕೆಂಡುಗಳು ಮಾತ್ರ. ನೀವು ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಲು ರೆಡಿ ಇದ್ದೀರಾ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಬಿಡುವಿನ ವೇಳೆಯಲ್ಲಿ ಸಮಯ ಕಳೆಯಲು ನೆರವಾಗುತ್ತದೆ. ಇಂಟರ್ನೆಟ್‌ನಲ್ಲಿ ಟ್ರೆಂಡ್ ಆಗಿರುವ ಚಿತ್ರದಲ್ಲಿ ಕಪ್ಪು ಬಿಳಿ ರೇಖೆಗಳನ್ನೊಳಗೊಂಡ ವೃತ್ತಗಳು ಕಾಣಿಸುತ್ತವೆ. ಈ ರೇಖೆಗಳ ಜೋಡಣೆಯೂ ನಿಮ್ಮ ಗಮನವನ್ನು ಬೇರೆಡೆಗೆ ಸೆಳೆಯುತ್ತದೆ. ಈ ಚಿತ್ರ ನೋಡಿದಾಗ ಕಣ್ಣಿಗೆ ಬೀಳುವುದೇ ಮೂರು ನಾಲ್ಕು ವೃತ್ತಗಳಷ್ಟೇ. ಆದರೆ ಕಣ್ಣು ಬಿಟ್ಟು ನೋಡಿದಾಗ ಮಾತ್ರ ವೃತ್ತಗಳ ನಿಖರ ಸಂಖ್ಯೆಯನ್ನು ಹೇಳಲು ಸಾಧ್ಯ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್;‌ ಗೂಬೆಗಳ ನಡುವೆ ಅಡಗಿರುವ ಬೆಕ್ಕನ್ನು ಹುಡುಕಬಲ್ಲಿರಾ?

ವೃತ್ತಗಳನ್ನು ಗುರುತಿಸಲು ಸಾಧ್ಯವಾಯಿತೇ?

ಈ ಚಿತ್ರದಲ್ಲಿ 16 ವೃತ್ತಗಳಿವೆ. ಆದರೆ ವಿನ್ಯಾಸದಿಂದ ಇಲ್ಲಿರುವ ಎಲ್ಲಾ ವೃತ್ತಗಳು ಕಣ್ಣಿಗೆ ಗೋಚರಿಸುವುದಿಲ್ಲ. ನಿಮಗೆ ಸುಳಿವನ್ನು ನೀಡಿ ವೃತ್ತಗಳ ನಿಖರ ಸಂಖ್ಯೆಯನ್ನು ಹೇಳಲು ಸಹಾಯ ಮಾಡುತ್ತೇವೆ. ರೇಖೆಗಳ ನಡುವಿನ ಖಾಲಿ ಜಾಗದ ನಡುವೆ ನಿಮ್ಮ ಗಮನವನ್ನು ಕೇಂದ್ರಿಕರಿಸಿ. ಆಗ ನಿಮಗೆ ಒಂದೊಂದು ವೃತ್ತಗಳು ಕಾಣಿಸುತ್ತವೆ. ಒಂದು ವೇಳೆ ವೃತ್ತಗಳನ್ನು ಗುರುತಿಸಲು ವಿಫಲವಾದರೆ ಈ ಕೆಳಗಿನ ಚಿತ್ರದಲ್ಲಿ ವೃತ್ತಗಳನ್ನು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ