AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಸೇಬು ಹಣ್ಣನ್ನು ಗುರುತಿಸಬಲ್ಲಿರಾ

ಮೆದುಳಿಗೆ ಕೆಲಸ ನೀಡುವ ಮ್ಯಾಥ್ಸ್‌ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳು ನೀವು ಬಿಡಿಸಿದ್ದೀರಬಹುದು. ಇದೀಗ ಇಲ್ಲೊಂದು ಅಂತಹದ್ದೇ ಸವಾಲಿನ ಚಿತ್ರವೊಂದಿದೆ. ಈ ಚಿತ್ರದಲ್ಲಿರುವ ಸೇಬು ಹಣ್ಣನ್ನು ಗುರುತಿಸಬೇಕು. ನೀವು ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ರೆಡಿ ಇದ್ದಿರಾ.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಸೇಬು ಹಣ್ಣನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Instagram
ಸಾಯಿನಂದಾ
|

Updated on: Jul 06, 2026 | 6:49 PM

Share

ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸಲು ನೀವು ರೆಡಿ ಇದ್ದೀರಾ. ಹೌದು, ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು, ಬ್ರೈನ್‌ ಟೀಸರ್‌ ಆಟಗಳಿಂದ ನಿಮ್ಮ ಬುದ್ಧಿವಂತಿಕೆ ಪರೀಕ್ಷಿಸಿಕೊಳ್ಳಬಹುದು. ಆದರೆ ಈ ಟ್ರಿಕ್ಕಿ ಒಗಟು ಬಿಡಿಸುವಾಗ ನಿಮ್ಮ ಮೆದುಳನ್ನು ಬಳಸಿಕೊಳ್ಳುವುದು ಬಹಳ ಮುಖ್ಯ. ಇದೀಗ ನೀವು  ಬುದ್ಧಿವಂತರೇ ಎಂದು ಪರೀಕ್ಷಿಸುವ ಸಮಯ. ಈ ಚಿತ್ರದಲ್ಲಿರುವ ಸೇಬು ಹಣ್ಣನ್ನು ಪತ್ತೆ ಹಚ್ಚಬೇಕು. ನೀವು ಐದು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ.

ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಕಾಣಿಸಿದ್ದೇನು?

ಎಸ್ಕೇಪ್ ಮನೋರ್‌ (escape manor) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಳ್ಳಲಾಗಿದೆ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಭ್ರಮೆ ಉಂಟು ಮಾಡುವುದು ಸಹಜ. ಈ ಚಿತ್ರದಲ್ಲಿ ನೋಡಿದಾಗ ನಿಮ್ಮ ಕಣ್ಣಿಗೆ ಕೋಳಿ, ಬಾತುಕೋಳಿ ಹಾಗೂ ಕುಂಬಳಕಾಯಿ ರಾಶಿ ಕಾಣಿಸುತ್ತದೆ. ಈ ಕಾರ್ಟೂನ್ ಆಧಾರಿತ ಚಿತ್ರದಲ್ಲಿ ಸೇಬು ಹಣ್ಣು ಒಂದಿದೆ. ಈ ಹಣ್ಣನ್ನು ನೀವು ಐದು ಸೆಕೆಂಡುಗಳೊಳಗೆ ಪತ್ತೆ ಹಚ್ಚಿದ್ರೆ ನಿಮ್ಮದು ದೃಷ್ಟಿ ತೀಕ್ಷ್ಣವಾಗಿದೆ ಎಂದರ್ಥ. ಈ ಒಗಟು ಬಿಡಿಸುವ ಸವಾಲನ್ನು ಸ್ವೀಕರಿಸಲು ರೆಡಿ ಇದ್ದೀರಾ ಎಂದು ಭಾವಿಸುತ್ತೇವೆ.

ಪೋಸ್ಟ್ ಇಲ್ಲಿದೆ

View this post on Instagram

A post shared by Escape Manor (@escape_manor)

ಇದನ್ನೂ ಓದಿ: ನೀವು ಜಾಣರೇ, ಈ ಲಿವಿಂಗ್ ರೂಮ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ

ಸೇಬು ಹಣ್ಣನ್ನು ಗುರುತಿಸಲು ಸಾಧ್ಯವಾಯಿತೇ?

ಈ ಚಿತ್ರದಲ್ಲಿ ಕೋಳಿ, ಬಾತುಕೋಳಿಗಳು ಹಾಗೂ ಕುಂಬಳಕಾಯಿಯನ್ನು ಒಳಗೊಂಡಿದೆ. ಈ ಚಿತ್ರದ ವಿನ್ಯಾಸದಿಂದ ಇಲ್ಲಿರುವ ಸೇಬು ಹಣ್ಣನ್ನು ಪತ್ತೆ ಹಚ್ಚುವುದು ಅಷ್ಟು ಸುಲಭವಲ್ಲ. ಇಲ್ಲಿ ಬಿಳಿ ಬಣ್ಣದಲ್ಲಿ ವೃತ್ತ ಎಳೆದು ಸೇಬನ್ನು ಗುರುತಿಸಿದ್ದೇವೆ. ಈ ಫೋಟೋದಲ್ಲಿ ಸಣ್ಣ ಗಾತ್ರದ ಹಾಗೂ ಕೆಂಪು ಬಣ್ಣದ ಸೇಬು ನಿಮ್ಮ ಕಣ್ಣಿಗೆ ಗೋಚರಿಸುತ್ತದೆ. ಈ ಕೆಳಗಿನ ಚಿತ್ರದಲ್ಲಿ ಸೇಬು ಹಣ್ಣನ್ನು ಗುರುತಿಸಿರುವುದನ್ನು ನೀವು ನೋಡಬಹುದು.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್