AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಪಾಂಡಗಳ ನಡುವೆ ಇರುವ ಫುಟ್‌ಬಾಲ್ ಗುರುತಿಸಬಲ್ಲಿರಾ?

ನೀವು ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ಅಷ್ಟು ಪಾಂಡಗಳ ನಡುವೆ ಅಡಗಿರುವ ಫುಟ್‌ಬಾಲ್ ಅನ್ನು ನೀವು ಪತ್ತೆ ಹಚ್ಚಬಹುದು. ಎಷ್ಟೇ ಹುಡುಕಿದರೂ ನಿಮಗೆ ಫುಟ್‌ಬಾಲ್ ಗೋಚರವಾಗುತ್ತಿಲ್ಲವೆಂದಾದರೆ ಉತ್ತರವನ್ನು ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusion: ಪಾಂಡಗಳ ನಡುವೆ ಇರುವ ಫುಟ್‌ಬಾಲ್ ಗುರುತಿಸಬಲ್ಲಿರಾ?
Optical IllusionImage Credit source: Bright Side
ಅಕ್ಷತಾ ವರ್ಕಾಡಿ
|

Updated on: Jan 18, 2024 | 4:18 PM

Share

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusion) ಸವಾಲಿನ ಆಟದಲ್ಲಿ ನೀವು ಈ ಚಿತ್ರದಲ್ಲಿ ಅಡಗಿರುವ ಫುಟ್​​​ಬಾಲ್​​​​ ಅನ್ನು ಪತ್ತೆ ಹಚ್ಚಬೇಕಿದೆ. ಇಂತಹ ಸವಾಲಿನ ಆಟ ನಿಮ್ಮ ಮೆದುಳಿಗೆ ವ್ಯಾಯಾಮವನ್ನು ನೀಡುವುದಲ್ಲದೆ ನಿಮ್ಮ ಅರಿವಿನ ಸಾಮರ್ಥ್ಯವನ್ನೂ ಹೆಚ್ಚಿಸಲು ಉತ್ತಮ ಆಯ್ಕೆಯಾಗಿದೆ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ಚಿತ್ರದಲ್ಲಿದಲ್ಲಿ ಪಾಂಡಗಳ ಮಧ್ಯಭಾಗದಲ್ಲಿ ಅಡಗಿರುವ ಫುಟ್​​ಬಾಲ್​​ ಅನ್ನು ಪತ್ತೆ ಹಚ್ಚಿ ನೋಡೋಣ.

ಮೇಲಿನ ಚಿತ್ರದಲ್ಲಿ, ನೀವು ಪಾಂಡಗಳನ್ನು ಕಾಣಬಹುದು. ಆದರೆ ಅವುಗಳ ಮಧ್ಯೆ ಫುಟ್ಬಾಲ್​​ ಒಂದು ಅಡಗಿದೆ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ನೀವು ಕಂಡು ಹಿಡಿಯಿರಿ.

ಇದನ್ನೂ ಓದಿ: ‘b’ಗಳ ಮಧ್ಯದಲ್ಲಿ ಅಡಗಿರುವ ‘h’ನ್ನು ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?

ಇನ್ನೂ ನಿಮಗೆ ಫುಟ್‌ಬಾಲ್ ಹುಡುಕಲು ಕಷ್ಟವಾಗುತ್ತಿದೆಯೇ? ಚಿತ್ರವನ್ನು ಮೇಲಿಂದ ಸರಿಯಾಗಿ ನೋಡುತ್ತಾ ಬನ್ನಿ. ಕೆಳಭಾಗದಲ್ಲಿ ಫುಟ್​​ಬಾಲ್​​ ಕಂಡಿರಾ? ಎಷ್ಟೇ ಎಷ್ಟೇ ಹುಡುಕಿದರೂ ಫುಟ್​​ಬಾಲ್​​ ಕಂಡುಹಿಡಿಯಲು ಸಾಧ್ಯವಿಲ್ಲವೆಂದಾದರೆ ಕೆಳಗಿನ ಚಿತ್ರದಲ್ಲಿ ಕೆಂಪು ಬಣ್ಣದ ವೃತ್ತದಲ್ಲಿ ಫುಟ್​ಬಾಲ್​​​ ಗುರುತಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು