Optical Illusion: 89 ರ ನಡುವೆ ಅಡಗಿರುವ ನಂಬರ್‌ 88 ಅನ್ನು ಹುಡುಕಬಲ್ಲಿರಾ?

ಮೆದುಳಿಗೆ ಕೆಲಸ ನೀಡುವಂತಹ ಅನೇಕ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಒಗಟಿನ ಚಿತ್ರ ವೈರಲ್‌ ಆಗಿದ್ದು, ಈ ಫೋಟೋದಲ್ಲಿ ನಂಬರ್‌ 89 ರ ನಡುವೆ ಅಡಗಿರುವಂತಹ ನಂಬರ್‌ 88 ಅನ್ನು ಕೇವಲ 6 ಸೆಕೆಂಡುಗಳಲ್ಲಿ ಹುಡುಕಲು ಸವಾಲನ್ನು ನೀಡಲಾಗಿದೆ.

Optical Illusion: 89 ರ ನಡುವೆ ಅಡಗಿರುವ ನಂಬರ್‌ 88 ಅನ್ನು ಹುಡುಕಬಲ್ಲಿರಾ?
ವೈರಲ್​​ ಫೋಟೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 27, 2024 | 3:34 PM

ಬುದ್ಧಿ ಹಾಗೂ ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷಿಸುವ ಒಗಟಿನ ಚಿತ್ರಗಳು ಪ್ರತಿನಿತ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇಂತಹ ಸವಾಲಿನ ಆಟಗಳನ್ನು ಆಡುವ ಮಜಾನೇ ಬೇರೆ. ಈ ಒಗಟಿನ ಆಟಗಳು ಟೈಮ್‌ ಪಾಸ್‌ ಮಾತ್ರವಲ್ಲದೆ ಮೆದುಳಿಗೆ ವ್ಯಾಯಾಮ ನೀಡುವ ಮೂಲಕ ಬ್ರೈನ್‌ ಶಾರ್ಪ್‌ ಆಗಿಸಲು ಸಹಾಯ ಮಾಡುತ್ತದೆ. ಮತ್ತು ನಮ್ಮ ಏಕಾಗ್ರತೆಯನ್ನು ಕೂಡಾ ಹೆಚ್ಚಿಸುತ್ತದೆ. ಇಲ್ಲೊಂದು ಇಂತಹದ್ದೇ ಮಜವಾದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ನಂಬರ್‌ 89 ರ ನಡುವೆ ಅಡಗಿರುವಂತಹ ಸಂಖ್ಯೆ 88 ಅನ್ನು ಕೇವಲ 6 ಸೆಕೆಂಡುಗಳಲ್ಲಿ ಹುಡುಕಲು ಸವಾಲನ್ನು ನೀಡಲಾಗಿದೆ.

ಈ ನಿರ್ಧಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನಂಬರ್‌ 89 ರ ನಡುವೆ ಅಡಗಿರುವಂತಹ ನಂಬರ್‌ 88 ಅನ್ನು ಕೇವಲ 6 ಸೆಕೆಂಡುಗಳಲ್ಲಿ ಹುಡುಕಲು ಸವಾಲನ್ನು ನೀಡಲಾಗಿದೆ. ನಿಮ್ಮ ಬುದ್ಧಿ ಹಾಗೂ ಕಣ್ಣಿನ ತೀಕ್ಷ್ಣತೆಯನ್ನು ಪರೀಕ್ಷಿಸಲು ಈ ಸವಾಲನ್ನು ಸ್ವೀಕರಿಸಲು ಸಿದ್ಧರಿದ್ದೀರಾ?

ಮೇಲಿರುವ ಚಿತ್ರದಲ್ಲಿ 11 ಕಾಲಮ್‌ಗಳಲ್ಲಿ ಸಾಲಾಗಿ ನಂಬರ್‌ 89 ಇರುವುದನ್ನು ನೀವು ಗಮನಿಸಬಹುದು. ಈ 89 ನಂಬರ್‌ಗಳ ನಡುವೆ ಒಂದು 88 ಸಂಖ್ಯೆಯೂ ಕೂಡಾ ಅಡಗಿದೆ. ಚಿತ್ರವನ್ನು ಬಹಳ ಸೂಕ್ಷ್ಮವಾಗಿ ಗಮನಿಸಿ ಆ ಸಂಖ್ಯೆ ಎಲ್ಲಿ ಅಡಗಿದೆ ಎಂಬುದನ್ನು ಆರು ಸೆಕೆಂಡುಗಳಲ್ಲಿ ಪತ್ತೆ ಹಚ್ಚಿ.

ಇದನ್ನೂ ಓದಿ:  ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ತಾಯಿ

ಉತ್ತರ ಇಲ್ಲಿದೆ?

6 ಸೆಕೆಂಡು ಅಲ್ಲ 16 ಸೆಕೆಂಡುಗಳ ಕಾಲ ಹುಡುಕಿದರೂ 89 ರ ನಡುವೆ ಅಡಗಿರುವ ನಂಬರ್‌ 88 ಪತ್ತೆಯಾಗುತ್ತಿಲ್ಲ ಎಂದು ಚಿಂತಿತರಾಗಿದ್ದೀರಾ? ಹಾಗಿದ್ರೆ ಇಲ್ಲಿದೆ ನೋಡಿ ಸರಿಯಾದ ಉತ್ತರ. ಮೊದಲಿಗೆ ಚಿತ್ರವನ್ನು ಸರಿಯಾಗಿ ಗಮನಿಸಿ, ನಂತರ ಆರನೇ ಕಾಲಮ್‌ನ 4 ನೇ ಸಾಲಿನ ಕಡೆ ಕಣ್ಣಾಯಿಸಿದರೆ ಸಂಖ್ಯೆ 88 ಅನ್ನು ಸುಲಭವಾಗಿ ಪತ್ತೆಹಚ್ಚಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ