ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಅಡಗಿರುವ ಗೂಬೆಯನ್ನು ಪತ್ತೆ ಹಚ್ಚಿ!

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ನೀವು ಅಡಗಿರುವ ಗೂಬೆಯನ್ನು ಕಂಡು ಹುಡುಕಬೇಕಿದೆ. ಎಷ್ಟೇ ಹುಡುಕಿದರೂ ಗೂಬೆ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ಗೂಬೆ ಇರುವ ಜಾಗವನ್ನು ವೃತ್ತಾಕಾರದಲ್ಲಿ ಗುರುತಿಸಲಾಗಿದೆ.

ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಅಡಗಿರುವ ಗೂಬೆಯನ್ನು ಪತ್ತೆ ಹಚ್ಚಿ!
Optical Illusion

Updated on: Jan 27, 2024 | 11:07 AM

ಈ ಚಿತ್ರವನ್ನು ನೀವು ಸರಿಯಾಗಿ ಗಮನಿಸಿದರೆ ಪೊದೆಗಳ ಮಧ್ಯೆ ಅಡಗಿರುವ ಗೂಬೆಯನ್ನು ಕಾಣಬಹುದು. ಇದು ನಿಮ್ಮ ವೀಕ್ಷಣಾ ಕೌಶಲ್ಯಗಳನ್ನು ಸುಧಾರಿಸಲು ಮತ್ತು ಮೆದುಳನ್ನು ಚುರುಕುಗೊಳಿಸಲು ಸಹಾಯಕವಾಗಿದೆ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೆಲವೇ ಸೆಕೆಂಡುಗಳಲ್ಲಿ ಪೊದೆಗಳ ಮಧ್ಯದಲ್ಲಿರುವ ಗೂಬೆಯನ್ನು ಪತ್ತೆ ಹಚ್ಚುವಿರಿ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಕೇವಲ 7 ಸೆಕೆಂಡುಗಳಲ್ಲಿ ಚಿತ್ರದಲ್ಲಿದಲ್ಲಿ ಅಡಗಿರುವ ಗೂಬೆಯನ್ನು ಪತ್ತೆ ಹಚ್ಚಿ ನೋಡೋಣ.

ಅರಣ್ಯ ಪ್ರದೇಶದಲ್ಲಿ ತೆಗೆಯಲಾದ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ಫೋಟೋದಲ್ಲಿ ಅಡಗಿರುವ ಗೂಬೆಯನ್ನು ಪತ್ತೆ ಹಚ್ಚುವುದು ನಿಮ್ಮ ಕೆಲಸ. ತಡಮಾಡದೆ ನೀವೇ ಪ್ರಯತ್ನಿಸಿ. ನೀವು ಸರಿಯಾಗಿ ಗಮನವಿಟ್ಟು ನೋಡಿದರೆ ಸುಲಭವಾಗಿ ಕಂಡು ಹಿಡಿಯಬಹುದು. ನೀವು ಏನನ್ನಾದರೂ ಮೇಲ್ನೋಟಕ್ಕೆ ನೋಡಿದರೆ, ಅದರ ಯಾವುದೇ ಕುರುಹು ನಿಮಗೆ ಸಿಗುವುದಿಲ್ಲ.

ಇದನ್ನೂ ಓದಿ: ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ

ಆದರೆ ಫೋಟೋದಲ್ಲಿ ಗೂಬೆಯನ್ನು ಹುಡುಕಿ ಹುಡುಕಿ ಸುಸ್ತಾಗಿದ್ದರೆ, ಎಷ್ಟೇ ಹುಡುಕಿದರೂ ಗೂಬೆ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ಗೂಬೆ ಇರುವ ಜಾಗವನ್ನು ವೃತ್ತಾಕಾರದಲ್ಲಿ ಗುರುತಿಸಲಾಗಿದೆ. ಇಲ್ಲಿದೆ ನೋಡಿ ಫೋಟೋ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us