AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸಿದ್ದು ಏನು? ಚಿತ್ರ ಹೇಳಲಿದೆ ನಿಮ್ಮ ವ್ಯಕ್ತಿತ್ವ

ಮೇಲಿನ ಫೋಟೋದಲ್ಲಿ ಎರಡು ಮುಖಗಳಿವೆ. ಒಂದು ಯುವತಿಯ ಮುಖವಾದರೆ ಮತ್ತೊಂದು ದಪ್ಪ ಮೀಸೆಯ ವ್ಯಕ್ತಿಯ ಮುಖವಿದೆ. ನಿಮಗೆ ಮೊದಲು ಕಾಣಿಸಿದ್ದು ಯುವತಿಯ ಮುಖವೇ? ಅಥವಾ ವ್ಯಕ್ತಿಯ ಮುಖವೇ?

Personality Test: ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸಿದ್ದು ಏನು? ಚಿತ್ರ ಹೇಳಲಿದೆ ನಿಮ್ಮ ವ್ಯಕ್ತಿತ್ವ
Optical Illusion
ಅಕ್ಷತಾ ವರ್ಕಾಡಿ
|

Updated on: Apr 06, 2024 | 10:34 AM

Share

ನಾವು ಈ ಜಗತ್ತನ್ನು ಹೇಗೆ ನೋಡುತ್ತೇವೆ ಎಂಬುದರ ಮೇಲೆ ನಮ್ಮ ಆಲೋಚನಾ ಕ್ರಮ ಅವಲಂಬಿತವಾಗಿದೆ. ಒಂದು ವಸ್ತು, ಘಟನೆ ಎಲ್ಲರಿಗೂ ಒಂದೇ ರೀತಿ ಕಾಣುವುದಿಲ್ಲ. ಇದು ಅವರ ಮನಸ್ಥಿತಿ, ಅವರ ಆಲೋಚನಾ ಕ್ರಮವನ್ನು ಅವಲಂಬಿಸಿರುತ್ತದೆ. ಅದಕ್ಕಾಗಿಯೇ ಮನಶ್ಶಾಸ್ತ್ರಜ್ಞರು ಮಾನವ ಚಿಂತನೆಯನ್ನು ನಿರ್ಣಯಿಸಲು ಕೆಲವು ರೀತಿಯ ವಸ್ತುಗಳನ್ನು ತೋರಿಸುತ್ತಾರೆ. ಇದೀಗ ಅಂತದ್ದೇ ನಿಮ್ಮ ವ್ಯಕ್ತಿತ್ವದ ಗುಣಲಕ್ಷಣಗಳನ್ನು ತಿಳಿಸುವ ಫೋಟೋವೊಂದು ವೈರಲ್​​ ಆಗಿದೆ. ಚಿತ್ರದಲ್ಲಿ ಎರಡು ಬೇರೆ ಬೇರೆ ಆಕಾರಗಳಿದ್ದರೂ ಕೂಡ ನಿಮ್ಮ ಕಣ್ಣಿಗೆ ಮೊದಲು ಕಾಣಿಸಿದ ಆಕಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿರುತ್ತದೆ ಎಂಬುದನ್ನು ತಿಳಿಯಿರಿ.

ಮೇಲಿನ ಫೋಟೋದಲ್ಲಿ ಎರಡು ಮುಖಗಳಿವೆ. ಒಂದು ಯುವತಿಯ ಮುಖವಾದರೆ ಮತ್ತೊಂದು ದಪ್ಪ ಮೀಸೆಯ ವ್ಯಕ್ತಿಯ ಮುಖವಿದೆ. ನಿಮಗೆ ಮೊದಲು ಕಾಣಿಸಿದ್ದು ಯುವತಿಯ ಮುಖವೇ? ಅಥವಾ ವ್ಯಕ್ತಿಯ ಮುಖವೇ?

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ದಪ್ಪ ಮೀಸೆಯ ವ್ಯಕ್ತಿಯ ಮುಖ ಮೊದಲು ಕಾಣಿಸಿದರೆ ನಿಮ್ಮ ವ್ಯಕ್ತಿತ್ವ ಹೀಗಿರಬಹುದು:

ಮೇಲಿನ ಫೋಟೋದಲ್ಲಿ ನೀವು ಮೊದಲು ದಪ್ಪ ಮೀಸೆಯ ವ್ಯಕ್ತಿಯ ಮುಖ ನೋಡಿದರೆ, ನೀವು ಆಲೋಚನೆಗಳಲ್ಲಿ ಪ್ರಬುದ್ಧರಾಗಿದ್ದೀರಿ ಎಂದರ್ಥ. ನಿಮ್ಮ ಆಲೋಚನೆಗಳು ತುಂಬಾ ಪ್ರಬುದ್ಧವಾಗಿವೆ. ನೀವು ಜಗತ್ತನ್ನು ನೋಡುವ ರೀತಿ ಎಲ್ಲರಿಗಿಂತ ಭಿನ್ನವಾಗಿದೆ. ಇದಲ್ಲದೆ, ಇಂತಹ ವ್ಯಕ್ತಿಗಳು ಪ್ರತಿಯೊಬ್ಬರೂ ಗೌರವದ ಮಟ್ಟ ವ್ಯಕ್ತಿತ್ವವನ್ನು ಹೊಂದಿರುತ್ತಾರೆ ಎಂಬ ಅರ್ಥವನ್ನು ಕೊಡುತ್ತದೆ.

ಯುವತಿಯ ಮುಖ ಮೊದಲು ಕಾಣಿಸಿದರೆ ನಿಮ್ಮ ವ್ಯಕ್ತಿತ್ವ ಹೀಗಿರಬಹುದು:

ಈ ಫೋಟೋ ನೋಡಿದಾಗ ಯುವತಿಯ ಮುಖ ಕಂಡರೆ ನೀವು ಮೃದು ಸ್ವಭಾವದ ವ್ಯಕ್ತಿ ಎಂದರ್ಥ. ನೀವು ಹೊಸ ವಿಷಯಗಳನ್ನು ಕಲಿಯಲು ಸದಾ ಸಿದ್ಧರಿರುತ್ತಾರೆ. ಇದಲ್ಲದೆ, ನೀವು ಎಷ್ಟೇ ಎತ್ತರಕ್ಕೆ ಏರಿದರೂ,ನೀವು ನಡೆದು ಬಂದ ಹಾದಿಯನ್ನು ಎಂದಿಗೂ ಮರೆಯುವುದಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ