Optical Illusion: ಕಪ್ಪು ಬಿಳುಪು ಗೆರೆಗಳಿರುವ ಈ ಚಿತ್ರದಲ್ಲಿ ಅಡಗಿರುವ ಪ್ರಾಣಿ ಯಾವುದು ಎಂದು ಹುಡುಕಬಲ್ಲಿರಾ?

ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುವಂತಹ ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಇತ್ಯಾದಿ ಒಗಟಿನ ಆಟಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತವೆ. ಕಷ್ಟವಾದರೂ ಈ ಸವಾಲುಗಳನ್ನು ಎದುರಿಸುವ ಖುಷಿಯೇ ಬೇರೆ. ಇದೀಗ ಇಲ್ಲೊಂದು ಬಹಳ ಕಷ್ಟಕರವಾದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದ್ದು, ಕಪ್ಪು ಬಿಳುಪಿನ ಗೆರೆಗಳಿರುವ ಆ ಚಿತ್ರದಲ್ಲಿ ಅಡಗಿರುವ ಪ್ರಾಣಿ ಯಾವುದು ಎಂಬುದನ್ನು ಹುಡುಕಲು ಸವಾಲು ನೀಡಲಾಗಿದೆ.

Optical Illusion: ಕಪ್ಪು ಬಿಳುಪು ಗೆರೆಗಳಿರುವ ಈ ಚಿತ್ರದಲ್ಲಿ ಅಡಗಿರುವ ಪ್ರಾಣಿ ಯಾವುದು ಎಂದು ಹುಡುಕಬಲ್ಲಿರಾ?
ಆಪ್ಟಿಕಲ್‌ ಇಲ್ಯೂಷನ್‌
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 06, 2024 | 5:49 PM

ಆಪ್ಟಿಕಲ್‌ ಇಲ್ಯೂಷನ್‌ನಂತಹ ಒಗಟಿನ ಆಟಗಳು ನಮ್ಮ ದೃಷ್ಟಿ ಮತ್ತು ಬುದ್ಧಿಗೆ ಸವಾಲು ಎಸೆಯುತ್ತವೆ. ಬುದ್ಧಿವಂತಿಕೆ ಮತ್ತು ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಇಂತಹ ಒಗಟಿನ ಆಟಗಳನ್ನು ಆಡಲು ಅನೇಕ ಜನರು ಇಷ್ಟಪಡುತ್ತಾರೆ. ಈ ಮೋಜಿನ ಆಟಗಳು ತಲೆ ಕೆಡಿಸಿಕೊಳ್ಳುವಂತೆ ಮಾಡುವುದು ಮಾತ್ರವಲ್ಲದೆ ಮೆದುಳಿಗೆ ವ್ಯಾಯಾಮವನ್ನು ಸಹ ನೀಡುತ್ತದೆ. ಇದೀಗ ಇಲ್ಲೊಂದು ದೃಷ್ಟಿ ಸಾಮರ್ಥ್ಯಕ್ಕೆ ಸವಾಲೊಡ್ಡುವ ಫೋಟೋವೊಂದು ವೈರಲ್‌ ಆಗಿದ್ದು, ಕಪ್ಪು ಬಿಳುಪಿನ ಗೆರೆಗಳಿರುವ ಈ ಫೋಟೋದಲ್ಲಿ ಯಾವ ಪ್ರಾಣಿ ಅಡಗಿದೆ ಎಂದು ಹುಡುಕಾಡಿ ಎಂದು ಚಾಲೆಂಜ್‌ ಎಸೆಯಲಾಗಿದೆ. ಕೇವಲ 15 ಸೆಕೆಂಡುಗಳ ಒಳಗೆ ಚಿತ್ರದಲ್ಲಿ ಅಡಗಿರುವ ಪ್ರಾಣಿಯನ್ನು ಹುಡುಕಲು ಸಾಧ್ಯವೇ ಎಂಬುದನ್ನು ಟ್ರೈ ಮಾಡಿ.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ತಲೆ ಕೆರೆದುಕೊಳ್ಳುವಂತೆ ಮಾಡಿ ಮೆದುಳಿಗೆ ಕೆಲಸವನ್ನು ನೀಡುತ್ತವೆ. ಚಿತ್ರದಲ್ಲಿ ಏನೋ ಇದ್ದರೂ ಇಲ್ಲದಂತೆ ತೋರಿ ನಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಇದೀಗ ಅಂತಹದ್ದೇ ಸವಾಲಿನ ಫೋಟೋವೊಂದು ವೈರಲ್‌ ಆಗಿದ್ದು, ಕಪ್ಪು ಬಿಳುಪಿನ ಅಂಕುಡೊಂಕಾದ ಗೆರೆಗಳ ಮಧ್ಯೆ ಅಡಗಿರುವ ಪ್ರಾಣಿ ಯಾವುದೆಂಬುದನ್ನು ಹುಡುಕಲು ಸವಾಲು ನೀಡಲಾಗಿದೆ.

ಕಪ್ಪು ಮತ್ತು ಬಿಳುಪಿನ ಅಂಕುಡೊಂಕಾದ ಗೆರೆಗಳಿರುವ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಸರಿಯಾಗಿ ಗಮನಿಸಿ, ಅದರಲ್ಲಿ ಪ್ರಾಣಿ ಅಡಗಿದೆ. ಕೇವಲ 15 ಸೆಕೆಂಡುಗಳಲ್ಲಿ ನೀವು ಆ ಪ್ರಾಣಿ ಯಾವುದೆಂದು ಕಂಡು ಹಿಡಿಯಬೇಕು.

ಇದನ್ನೂ ಓದಿ: ಕಡಿಮೆ ಬೆಲೆಗೆ ಸ್ಟೈಲಿಶ್ ಕಾರು ಹುಡುಕುತ್ತಿದ್ದೀರಾ?: ಇಲ್ಲಿದೆ 8 ಲಕ್ಷದೊಳಗಿನ ಕಾರುಗಳು

ಉತ್ತರ ಇಲ್ಲಿದೆ:

ಎಷ್ಟೇ ಪ್ರಯತ್ನಿಸಿದರೂ ತಲೆ ನೋವು ಬರುತ್ತಿದೆಯೇ ಹೊರತು ಉತ್ತರ ಸಿಗುತ್ತಿಲ್ಲ ಎಂದು ಯೋಚಿಸುತ್ತಿರುವವರಿಗೆ ಒಂದು ಸುಳಿವು ಇಲ್ಲಿದೆ, ಅದೇನೆಂದರೆ ಪ್ರಾಣಿಯನ್ನು ಪತ್ತೆಹಚ್ಚಲು ಆ ಚಿತ್ರವನ್ನು ಮೇಲಕ್ಕೆ, ಕೆಳಕ್ಕೆ ಸರಿಸಲು ಪ್ರಯತ್ನಿಸಿ ಆಗ ನಿಮಗೆ ಚಿತ್ರದಲ್ಲಿ ಅಡಗಿರುವ ʼಗೊರಿಲ್ಲಾʼ ಕಾಣಿಸುತ್ತದೆ.

ಮತ್ತಷ್ಟು ಆಟೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು