Optical Illusions: ಹುಡುಗಿಯ ಸೈಕಲ್ ಕಳೆದುಹೋಗಿದೆ, ಪತ್ತೆಹಚ್ಚಲು ನಿಮ್ಮಿಂದ ಸಾಧ್ಯವೇ?

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ಹುಡುಗಿ ಕಳೆದುಕೊಂಡಿರುವ ಸೈಕಲನ್ನು ನೀವು ಹುಡುಕಿಕೊಡಬೇಕಿದೆ. ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಮಾತ್ರ ಹುಡುಗಿಗೆ ನಿಮ್ಮಿಂದ ಸಹಾಯ ಮಾಡಲು ಸಾಧ್ಯ. ಸೈಕಲು ಎಲ್ಲಿದೆ ಎಂದು ನಿಮ್ಮಿಂದ ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusions: ಹುಡುಗಿಯ ಸೈಕಲ್ ಕಳೆದುಹೋಗಿದೆ, ಪತ್ತೆಹಚ್ಚಲು ನಿಮ್ಮಿಂದ ಸಾಧ್ಯವೇ?
Optical IllusionsImage Credit source: Bright Side
Follow us
ಅಕ್ಷತಾ ವರ್ಕಾಡಿ
|

Updated on: Feb 28, 2024 | 2:42 PM

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ಹೆಲ್ಮೆಟ್ ಧರಿಸಿರುವ ಹುಡುಗಿಯನ್ನು ಕಾಣಬಹುದು. ಆಕೆಯ ಸೈಕಲ್​​​ ಕಳೆದು ಹೋಗಿದೆ. ಬಹಳ ಸಮಯದಿಂದ ಆಕೆ ಸೈಕಲನ್ನು ಹುಡುಕುತ್ತಿದ್ದಾಳೆ. ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಮಾತ್ರ ಹುಡುಗಿಗೆ ನಿಮ್ಮಿಂದ ಸಹಾಯ ಮಾಡಲು ಸಾಧ್ಯ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ನೀವು ಕೇವಲ 7 ಸೆಕೆಂಡುಗಳಲ್ಲಿ ಹುಡುಗಿಗೆ ಸೈಕಲ್​​ ಹುಡುಕಿ ಕೊಡುವಿರಿ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಪತ್ತೆ ಹಚ್ಚಿ ನೋಡೋಣ.

ಈ ಸವಾಲಿನ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಜೊತೆಗೆ ಫೋಕಸ್ ಮಟ್ಟವನ್ನು ಪರೀಕ್ಷಿಸುತ್ತದೆ.ಇದು ಬುದ್ಧಿಮತ್ತೆಯ ಮಟ್ಟವನ್ನು ನಿರ್ಣಯಿಸಲು ಸಹ ಸಹಾಯ ಮಾಡುತ್ತದೆ. ಆಪ್ಟಿಕಲ್ ಇಲ್ಯೂಷನ್​​ನಂತಹ ಸವಾಲಿನ ಆಟದ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟು ಚುರುಕಾಗಿದೆ ಎಂದು ಪರೀಕ್ಷಿಸಿಕೊಳ್ಳಬಹುದು.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಎಷ್ಟೇ ಹುಡುಕಿದರೂ ನಿಮ್ಮಿಂದ ಸೈಕಲ್​​​ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೇ? ಚಿತ್ರ ಸಾಕಷ್ಟು ಸಿಂಪಲ್​​ ಎಂದೆನಿಸಿದರೂ ಕೂಡ ಉತ್ತರವನ್ನು ಕಂಡುಹುಡುಕುವುದು ಅಷ್ಟು ಸುಲಭವಲ್ಲ. ನಿಮ್ಮಿಂದ ಸೈಕಲ್​​​ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೆಂದಾದರೆ ಸೈಕಲ್​​ ಎಲ್ಲಿದೆ ಎಂಬುದನ್ನು ಕೆಳಗಿನ ಚಿತ್ರದಲ್ಲಿ ಕಪ್ಪು ಬಣ್ಣದ ವೃತ್ತಗಳಲ್ಲಿ ಗುರುತಿಸಲಾಗಿದೆ.

ಉತ್ತರ ಇಲ್ಲಿದೆ ನೋಡಿ:

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್