Optical Illusions: ಚಿತ್ರದಲ್ಲಿ ಅಡಗಿರುವ ಜಿಂಕೆಯನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

ನಿಮ್ಮ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಇದೀಗಾ ಅಂತದ್ದೇ ಫೋಟೋವೊಂದು ವೈರಲ್​​ ಆಗಿದ್ದು ನೀವು ಇದರಲ್ಲಿ ಉತ್ತರವನ್ನು ಅಂದರೆ ಚಿತ್ರದಲ್ಲಿ ಅಡಗಿರುವ ಜಿಂಕೆಯನ್ನು ಪತ್ತೆ ಹಚ್ಚಬೇಕಿದೆ.

Optical Illusions: ಚಿತ್ರದಲ್ಲಿ ಅಡಗಿರುವ ಜಿಂಕೆಯನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?
Optical Illusions

Updated on: Apr 19, 2024 | 6:24 PM

ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ಸವಾಲೆಸೆಯುವ ಈ ಚಿತ್ರದಲ್ಲಿ ನೀವು ಅಡಗಿರುವ ಜಿಂಕೆಯನ್ನು ಪತ್ತೆಹಚ್ಚಬೇಕಿದೆ. ಹದ್ದಿನ ಕಣ್ಣು ನಿಮ್ಮದ್ದಾಗಿದ್ದರೆ ಕೇವಲ ಕೆಲವೇ ಸೆಕೆಂಡುಗಳಲ್ಲಿ ನೀವು ಜಿಂಕೆಯನ್ನು ಪತ್ತೆ ಹಚ್ಚುವಿರಿ. ನೀವು ಹತ್ತಿರದಿಂದ ಸೂಕ್ಷ್ಮವಾಗಿ ನೋಡಿದರೆ ಮಾತ್ರ ಜಿಂಕೆಯನ್ನು ಗುರುತಿಸಬಹುದು. ನಿಮ್ಮ ದೃಷ್ಟಿ ಸಾಮರ್ಥ್ಯ ಮತ್ತು ಮೆದುಳನ್ನು ಚರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಇದೀಗಾ ಅಂತದ್ದೇ ಫೋಟೋವೊಂದು ವೈರಲ್​​ ಆಗಿದ್ದು ನೀವು ಇದರಲ್ಲಿ ಉತ್ತರವನ್ನು ಕಂಡು ಹುಡುಕಬೇಕಿದೆ.

ಚಿತ್ರವನ್ನು ನೋಡಿದಾಗ ಪ್ರಾರಂಭದಲ್ಲಿ ಮರದ ಬೇರು, ಹುಲ್ಲು ಮಾತ್ರ ನಿಮ್ಮ ಕಣ್ಣಿಗೆ ಕಾಣಿಸುತ್ತಿರಬಹುದು. ಆದರೆ ಹತ್ತಿರದಿಂದ ಕೆಲ ಸೆಕುಂಡುಗಳ ವರೆಗೆ ವೀಕ್ಷಿಸಿದರೆ ಮಾತ್ರ ನಿಮಗೆ ಜಿಂಕೆ ಇರುವ ಜಾಗವನ್ನು ಪತ್ತೆ ಹಚ್​ಚಬಹುದುದಾಗಿದೆ. ಎಷ್ಟೇ ಹುಡುಕಿದರೂ ನಿಮಗೆ ಜಿಂಕೆ ಇರುವ ಜಾಗವನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೆಂದಾದರೆ ಈ ಕೆಳಗಿನ ಚಿತ್ರದಲ್ಲಿ ನಿಮಗೆ ಸಹಾಯವಾಗುವಂತೆ ವೃತ್ತಾಕಾರದಲ್ಲಿ ಜಿಂಕೆ ಇರುವ ಜಾಗವನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us