AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಇಷ್ಟು ನಗುವಿನ ಮಧ್ಯೆ ಒಂದು ಭಿನ್ನ ನಗುವನ್ನು ಗುರುತಿಸಲು ಸಾಧ್ಯವೇ?

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ಒಂದೇ ಒಂದು ಭಿನ್ನವಾಗಿರುವ ಎಮೋಜಿನ್ನು ನೀವು ಕಂಡುಹಿಡಿಯಬೇಕಿದೆ. ಅಷ್ಟೂ ಎಮೋಜಿಗಳ ಮಧ್ಯೆ ಭಿನ್ನವಾಗಿರುವ ಒಂದು ಎಮೋಜಿ ಪತ್ತೆಹಚ್ಚಲು ನಿಮ್ಮಿಂದ ಸಾಧ್ಯವೇ? ಸಾಧ್ಯವಾಗಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusions: ಇಷ್ಟು ನಗುವಿನ ಮಧ್ಯೆ ಒಂದು ಭಿನ್ನ ನಗುವನ್ನು ಗುರುತಿಸಲು ಸಾಧ್ಯವೇ?
Optical Illusions
ಅಕ್ಷತಾ ವರ್ಕಾಡಿ
|

Updated on: Feb 21, 2024 | 6:35 PM

Share

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ನಿಮಗೆ ಚಿತ್ರವನ್ನು ಮೊದಲು ನೋಡಿದಾಗ ಎಲ್ಲಾ ಎಮೋಜಿಗಳು ಒಂದೇ ರೀತಿ ಇರುವಂತೆ ಕಾಣಿಸುತ್ತಿರಬಹುದು. ಆದರೆ ಈ ಚಿತ್ರವನ್ನು ನೀವು ಸರಿಯಾಗಿ ಗಮನಿಸಿದರೆ ಮಾತ್ರ ನಿಮಗೆ ಭಿನ್ನವಾಗಿರುವ ಒಂದೇ ಒಂದು ಎಮೋಜಿವನ್ನು ಕಂಡುಹಿಡಿಯಬಹುದು. ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಜನಪ್ರಿಯವಾಗಿವೆ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ ಮೂರೇ ಸೆಕೆಂಡುಗಳಲ್ಲಿ ಭಿನ್ನವಾಗಿರುವ ಎಮೋಜಿವನ್ನು ಕಂಡು ಹುಡುಕಿ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಪತ್ತೆ ಹಚ್ಚಿ ನೋಡೋಣ.

ಈ ಸವಾಲಿನ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಜೊತೆಗೆ ಫೋಕಸ್ ಮಟ್ಟವನ್ನು ಪರೀಕ್ಷಿಸುತ್ತದೆ.ಇದು ಬುದ್ಧಿಮತ್ತೆಯ ಮಟ್ಟವನ್ನು ನಿರ್ಣಯಿಸಲು ಸಹ ಸಹಾಯ ಮಾಡುತ್ತದೆ. ಮೇಲೆ ನೀಡಿರುವ ಚಿತ್ರದಲ್ಲಿ ಸಾಕಷ್ಟು ಎಮೋಜಿಗಳನ್ನು ಕಾಣಬಹುದು. ಆದರೆ ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಒಂದೇ ಒಂದು ಭಿನ್ನವಾಗಿರುವುದನ್ನು ಪತ್ತೆಹಚ್ಚಬಹುದು. ಇದು ನಿಮ್ಮ ವೀಕ್ಷಣಾ ಕೌಶಲ್ಯಗಳನ್ನು ಸುಧಾರಿಸಲು ಮತ್ತು ಮೆದುಳನ್ನು ಚುರುಕುಗೊಳಿಸಲು ಸಹಾಯಕವಾಗಿದೆ.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಇನ್ನೂ ನಿಮಗೆ ಭಿನ್ನವಾಗಿರುವ ಎಮೋಜಿವನ್ನು ಹುಡುಕಲು ಕಷ್ಟವಾಗುತ್ತಿದೆಯೇ? ಚಿತ್ರವನ್ನು ಸರಿಯಾಗಿ ನೋಡಿ. ಚಿತ್ರ ಸಾಕಷ್ಟು ಸಿಂಪಲ್​​ ಎಂದೆನಿಸಿದರೂ ಕೂಡ ಉತ್ತರವನ್ನು ಕಂಡುಹುಡುಕುವುದು ಅಷ್ಟು ಸುಲಭವಲ್ಲ. ಹಾಗಿದ್ದರೆ ಕೆಳಗಿನ ಚಿತ್ರದಲ್ಲಿ ಕೆಂಪು ಬಣ್ಣದ ವೃತ್ತಗಳಲ್ಲಿ ಭಿನ್ನವಾಗಿರುವ ಎಮೋಜಿವನ್ನು ಗುರುತಿಸಲಾಗಿದೆ.

ಉತ್ತರ ಇಲ್ಲಿದೆ ನೋಡಿ:

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ