AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಅಷ್ಟೂ ‘E’ಗಳ ಮಧ್ಯೆ ಭಿನ್ನಾವಾಗಿರುವ ಒಂದನ್ನು ಪತ್ತೆ ಹಚ್ಚಬಲ್ಲಿರಾ?

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ಒಂದೇ ಒಂದು ಭಿನ್ನವಾಗಿರುವ 'E' ಅಕ್ಷರವನ್ನು ನೀವು ಗುರುತಿಸಬೇಕಿದೆ. ಅಷ್ಟೂ 'E' ಅಕ್ಷರಗಳ ಮಧ್ಯೆ ಭಿನ್ನವಾಗಿರುವ ಒಂದು 'E' ಅಕ್ಷರವನ್ನು ಕಂಡುಹಿಡಿಯಲು ನಿಮ್ಮಿಂದ ಸಾಧ್ಯವೇ? ಸಾಧ್ಯವಾಗಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusions: ಅಷ್ಟೂ 'E'ಗಳ ಮಧ್ಯೆ ಭಿನ್ನಾವಾಗಿರುವ ಒಂದನ್ನು ಪತ್ತೆ ಹಚ್ಚಬಲ್ಲಿರಾ?
Optical Illusions
ಅಕ್ಷತಾ ವರ್ಕಾಡಿ
|

Updated on: Feb 21, 2024 | 5:28 PM

Share

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ನಿಮಗೆ ಚಿತ್ರವನ್ನು ಮೊದಲು ನೋಡಿದಾಗ ಎಲ್ಲಾ ‘E’ ಅಕ್ಷರಗಳು ಒಂದೇ ರೀತಿ ಇರುವಂತೆ ಕಾಣಿಸುತ್ತಿರಬಹುದು. ಆದರೆ ಈ ಚಿತ್ರವನ್ನು ನೀವು ಸರಿಯಾಗಿ ಗಮನಿಸಿದರೆ ಮಾತ್ರ ನಿಮಗೆ ಭಿನ್ನವಾಗಿರುವ ಒಂದೇ ‘E’ ಅಕ್ಷರವನ್ನು ಪತ್ತೆ ಹಚ್ಚಬಹುದು. ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಜನಪ್ರಿಯವಾಗಿವೆ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ ಮೂರೇ ಸೆಕೆಂಡುಗಳಲ್ಲಿ ಭಿನ್ನವಾಗಿರುವ ‘E’ ಅಕ್ಷರವನ್ನು ಕಂಡು ಹುಡುಕಿ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಪತ್ತೆ ಹಚ್ಚಿ ನೋಡೋಣ.

ಈ ಸವಾಲಿನ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಜೊತೆಗೆ ಫೋಕಸ್ ಮಟ್ಟವನ್ನು ಪರೀಕ್ಷಿಸುತ್ತದೆ.ಇದು ಬುದ್ಧಿಮತ್ತೆಯ ಮಟ್ಟವನ್ನು ನಿರ್ಣಯಿಸಲು ಸಹ ಸಹಾಯ ಮಾಡುತ್ತದೆ. ಮೇಲೆ ನೀಡಿರುವ ಚಿತ್ರದಲ್ಲಿ ಸಾಕಷ್ಟು ‘E’ ಅಕ್ಷರಗಳನ್ನು ಕಾಣಬಹುದು. ಆದರೆ ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಒಂದೇ ಒಂದು ಭಿನ್ನವಾಗಿರುವುದನ್ನು ಪತ್ತೆಹಚ್ಚಬಹುದು. ಇದು ನಿಮ್ಮ ವೀಕ್ಷಣಾ ಕೌಶಲ್ಯಗಳನ್ನು ಸುಧಾರಿಸಲು ಮತ್ತು ಮೆದುಳನ್ನು ಚುರುಕುಗೊಳಿಸಲು ಸಹಾಯಕವಾಗಿದೆ.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಇನ್ನೂ ನಿಮಗೆ ಭಿನ್ನವಾಗಿರುವ ‘E’ ಅಕ್ಷರವನ್ನು ಹುಡುಕಲು ಕಷ್ಟವಾಗುತ್ತಿದೆಯೇ? ಚಿತ್ರವನ್ನು ಸರಿಯಾಗಿ ನೋಡಿ. ಚಿತ್ರ ಸಾಕಷ್ಟು ಸಿಂಪಲ್​​ ಎಂದೆನಿಸಿದರೂ ಕೂಡ ಉತ್ತರವನ್ನು ಕಂಡುಹುಡುಕುವುದು ಅಷ್ಟು ಸುಲಭವಲ್ಲ. ಹಾಗಿದ್ದರೆ ಕೆಳಗಿನ ಚಿತ್ರದಲ್ಲಿ ಕೆಂಪು ಬಣ್ಣದ ವೃತ್ತಗಳಲ್ಲಿ ಭಿನ್ನವಾಗಿರುವ ‘E’ ಅಕ್ಷರವನ್ನು ಗುರುತಿಸಲಾಗಿದೆ.

ಉತ್ತರ ಇಲ್ಲಿದೆ ನೋಡಿ:

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!