Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ನೀವು ಅಡಗಿರುವ ಎರಡು ಬೆಕ್ಕುಗಳನ್ನು ಕಂಡು ಹುಡುಕಬೇಕಿದೆ. ಎಷ್ಟೇ ಹುಡುಕಿದರೂ ಬೆಕ್ಕು ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ಉತ್ತರವನ್ನು ನೀಡಲಾಗಿದೆ.

Optical Illusions: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?
Optical IllusionsImage Credit source: @hecticnick
Follow us
ಅಕ್ಷತಾ ವರ್ಕಾಡಿ
|

Updated on: Jan 24, 2024 | 6:32 PM

ಇತ್ತೀಚಿನ ದಿನಗಳಲ್ಲಿ, ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಜನಪ್ರಿಯವಾಗಿವೆ. ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ನೀವು ಅಡಗಿರುವ ಎರಡು ಬೆಕ್ಕುಗಳನ್ನು ಕಂಡು ಹುಡುಕಬೇಕಿದೆ. ಇದು ನಿಮ್ಮ ವೀಕ್ಷಣಾ ಕೌಶಲ್ಯಗಳನ್ನು ಸುಧಾರಿಸಲು ಮತ್ತು ಮೆದುಳನ್ನು ಚುರುಕುಗೊಳಿಸಲು ಸಹಾಯಕವಾಗಿದೆ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಕೇವಲ 7 ಸೆಕೆಂಡುಗಳಲ್ಲಿ ಚಿತ್ರದಲ್ಲಿದಲ್ಲಿ ಅಡಗಿರುವ ಎರಡು ಬೆಕ್ಕುಗಳನ್ನು ಪತ್ತೆ ಹಚ್ಚಿ ನೋಡೋಣ.

ಮೇಲೆ ನೀಡಿರುವ ಚಿತ್ರದಲ್ಲಿ ಒಬ್ಬ ವ್ಯಕ್ತಿ ಸೋಫಾದ ಮೇಲೆ ಕುಳಿತು ದಿನಪತ್ರಿಕೆ ಓದುತ್ತಿರುವುದನ್ನು ನೀವು ನೋಡಬಹುದು. ಅದೇ ಸಮಯದಲ್ಲಿ,ಆತನ ಹೆಂಡತಿ ಕುರ್ಚಿಯ ಮೇಲೆ ಕುಳಿತು ತನ್ನ ಗಂಡನ ಜೊತೆ ಮಾತನಾಡುತ್ತಿದ್ದಾಳೆ. ಇದಲ್ಲದೆ, ನೆಲದ ಮೇಲೆ ಗೊಂಬೆಯೊಂದಿಗೆ ಆಟವಾಡುವ ಹುಡುಗಿಯೂ ಇದ್ದಾಳೆ. ಖಂಡಿತವಾಗಿಯೂ ಈ ಚಿತ್ರವು ನಿಮಗೆ ಸಾಮಾನ್ಯವೆಂದು ತೋರುತ್ತದೆ. ಆದರೆ ಈ ಚಿತ್ರದಲ್ಲಿ ಎರಡು ಬೆಕ್ಕುಗಳು ಅಡಗಿವೆ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ನೀವು ಕೇವಲ 7 ಸೆಕೆಂಡುಗಳಲ್ಲಿ 2 ಬೆಕ್ಕುಗಳನ್ನು ಪತ್ತೆ ಹಚ್ಚುವಿರಿ.

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ಇನ್ನೂ ನಿಮಗೆ ಬೆಕ್ಕು ಹುಡುಕಲು ಕಷ್ಟವಾಗುತ್ತಿದೆಯೇ? ಚಿತ್ರವನ್ನು ಸರಿಯಾಗಿ ನೋಡಿ. ಎಷ್ಟೇ ಹುಡುಕಿದರೂ ಬೆಕ್ಕುಗಳನ್ನು ಪತ್ತೆ ಹಚ್ಚಲು ಕಷ್ಟವಾಗುತ್ತಿದೆಯೇ? ಹಾಗಿದ್ದರೆ ಕೆಳಗಿನ ಚಿತ್ರದಲ್ಲಿ ಕೆಂಪು ಬಣ್ಣದ ವೃತ್ತಗಳಲ್ಲಿ ಎರಡು ಬೆಕ್ಕುಗಳನ್ನು​​​ ಗುರುತಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?