AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಫೋಟೋದಲ್ಲಿ ನೀವು ಮೊದಲು ಗಮನಿಸಿದ್ದು ಏನು?

ಮೇಲಿನ ಫೋಟೋವನ್ನು ನೀವು ನೋಡಿದಾಗ ನೀವು ಮೊದಲು ನೋಡುವ ವಿಷಯ ಯಾವುದು? ವಾಸ್ತವವಾಗಿ, ನೀವು ಫೋಟೋವನ್ನು ಹತ್ತಿರದಿಂದ ನೋಡಿದರೆ, ನೀವು ಎರಡು ವಸ್ತುಗಳನ್ನು ನೋಡುತ್ತೀರಿ. ಮೊದಲನೆಯದು ವೈನ್ ಗ್ಲಾಸ್ ಮತ್ತು ಇನ್ನೊಂದು ಎರಡು ಫೋರ್ಕ್ಸ್.

Optical Illusions: ಫೋಟೋದಲ್ಲಿ ನೀವು ಮೊದಲು ಗಮನಿಸಿದ್ದು ಏನು?
ಫೋಟೋದಲ್ಲಿ ನೀವು ಮೊದಲು ಗಮನಿಸಿದ್ದು ಏನು?
ಅಕ್ಷತಾ ವರ್ಕಾಡಿ
|

Updated on: May 01, 2024 | 12:36 PM

Share

ಇತ್ತೀಚೆಗೆ ಆಪ್ಟಿಕಲ್ ಇಲ್ಯೂಷನ್​​​​ಗೆ​ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ವೈರಲ್ ಆಗುತ್ತಿವೆ. ಇದೀಗ ಅಂತಹದ್ದೇ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನೀವು ಆ ಫೋಟೋವನ್ನು ನೋಡಿದಾಗ ನೀವು ನೋಡುವ ಮೊದಲನೆಯ ಆಕಾರವನ್ನು ಆಧರಿಸಿ ನೀವು ಯಾವ ರೀತಿಯ ವ್ಯಕ್ತಿ? ಏನು ಯೋಚಿಸುತ್ತಿರುವೆ? ನಿಮ್ಮ ವ್ಯಕ್ತಿತ್ವ ಏನು? ಮತ್ತು ಆ ಫೋಟೋ ಯಾವುದು? ಅದರಲ್ಲಿರುವ ಮ್ಯಾಜಿಕ್ ಏನೆಂದು ತಿಳಿದುಕೊಳ್ಳಬಹುದಾಗಿದೆ.

ಮೇಲಿನ ಫೋಟೋವನ್ನು ನೀವು ನೋಡಿದಾಗ ನೀವು ಮೊದಲು ನೋಡುವ ವಿಷಯ ಯಾವುದು? ವಾಸ್ತವವಾಗಿ, ನೀವು ಫೋಟೋವನ್ನು ಹತ್ತಿರದಿಂದ ನೋಡಿದರೆ, ನೀವು ಎರಡು ವಸ್ತುಗಳನ್ನು ನೋಡುತ್ತೀರಿ. ಮೊದಲನೆಯದು ವೈನ್ ಗ್ಲಾಸ್ ಮತ್ತು ಇನ್ನೊಂದು ಎರಡು ಫೋರ್ಕ್ಸ್. ಈ ಫೋಟೋವನ್ನು ನೋಡಿದಾಗ ನಿಮಗೆ ಮೊದಲು ಕಾಣಿಸುವುದು ವೈನ್ ಗ್ಲಾಸ್ ಕಾಣಿಸಿದರೆ, ನೀವು ಮಾಡುವ ಎಲ್ಲ ಕೆಲಸವನ್ನು ಬಹಳ ಎಚ್ಚರಿಕೆಯಿಂದ ಮಾಡುತ್ತೀರಿ ಎಂದರ್ಥ. ಜೊತೆಗೆ ಸ್ವಾಭಾವಿಕವಾಗಿ ನೀವು ಬಹಳಷ್ಟು ಜನರನ್ನು ಆಕರ್ಷಿಸುತ್ತೀರಿ. ಅವರು ನಿಮ್ಮ ಮಾತುಗಳಿಂದ ಆಕರ್ಷಿತರಾಗುತ್ತಾರೆ ಎಂಬ ಅರ್ಥವನ್ನು ನೀಡುತ್ತದೆ.

ಇದನ್ನೂ ಓದಿ: ನಿಮ್ಮ ಕಾಲ್ಬೆರಳುಗಳ ಆಕಾರದ ಆಧಾರದ ಮೇಲೆ ವ್ಯಕ್ತಿತ್ವವನ್ನು ತಿಳಿಯಿರಿ

ಚಿತ್ರದಲ್ಲಿ ನೀವು ಮೊದಲು ಫೋರ್ಕ್ಸ್ ಅನ್ನು ನೋಡಿದರೆ ಇದರರ್ಥ ನೀವು ತುಂಬಾ ಬಲವಾದ ಆಲೋಚನೆಗಳನ್ನು ಹೊಂದಿರುವ ವ್ಯಕ್ತಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವಲ್ಲಿ ಯಾವುದೇ ಅನುಮಾನವಿಲ್ಲದೆ ಸುಲಭವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೆ, ನೀವು ಸಂಬಂಧಗಳು ಮತ್ತು ಸ್ನೇಹಿತರನ್ನು ಹೆಚ್ಚು ಗೌರವಿಸುತ್ತೀರಿ ಎಂಬ ಅರ್ಥವನ್ನು ನೀಡುತ್ತದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ