Viral Video: ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟ ಪಾಕ್ ಯುವತಿಯ ಪೋಲ್ ಡಾನ್ಸ್

ಪಾಕಿಸ್ತಾನದ ಇಸ್ಲಾಮಬಾದ್​ನಲ್ಲಿ ಯುವತಿಯೊಬ್ಬಳು ಸಾರ್ವಜನಿಕ ಸ್ಥಳದಲ್ಲಿ ಪೋಲ್ ಡಾನ್ಸ್ ಮಾಡಿರುವುದು ಕಂಡುಬಂದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಉತ್ತಮ ವೀವ್ಸ್ ಪಡೆದುಕೊಂಡಿದ್ದು, ಪರ ವಿರೋಧಗಳು ವ್ಯಕ್ತವಾಗಿದೆ.

Viral Video: ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟ ಪಾಕ್ ಯುವತಿಯ ಪೋಲ್ ಡಾನ್ಸ್
ಪಾಕಿಸ್ತಾನದ ಯುವತಿ ಪೋಲ್ ಡಾನ್ಸ್ ಮಾಡುತ್ತಿರುವುದು
Follow us
TV9 Web
| Updated By: Rakesh Nayak Manchi

Updated on:May 21, 2022 | 10:02 AM

ಇಸ್ಲಾಮಾಬಾದ್: ಪಾಕಿಸ್ತಾನ(Pakistan)ದ ಯುವತಿಯೊಬ್ಬಳು ಫುಟ್​ಪಾತ್​ನಲ್ಲಿ ನೃತ್ಯ (Dance) ಮಾಡಿರುವ ವಿಡಿಯೋ ಭಾರಿ ವೈರಲ್ (Viral) ಆಗುತ್ತಿದ್ದು, ಪರ ಮತ್ತು ವಿರೋಧಗಳು ವ್ಯಕ್ತವಾಗುತ್ತಿದೆ. ಇಸ್ಲಾಮಾಬಾದ್‌ನ ಸಾರ್ವಜನಿಕ ಸ್ಥಳದಲ್ಲಿ ಹುಡುಗಿಯೊಬ್ಬಳು ಪೋಲ್ ಡಾನ್ಸ್ (Pole Dance) ಮಾಡುತ್ತಿರುವುದು ಕಂಡುಬಂದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಉತ್ತಮ ವೀವ್ಸ್ ಪಡೆದುಕೊಂಡಿದೆ.

ಮುಸ್ಲಿಂ ಬಾಹುಲ್ಯ ಇರುವ ದೇಶದಲ್ಲಿ ಅವರದ್ದೇ ಆದ ಕಾನೂನು, ನೀತಿ ನಿಯಮಗಳಿದೆ. ಅದರಲ್ಲೂ ಮಹಿಳೆಯರಿಗಂತೂ ಸಾರ್ವಜನಿಕ ಪ್ರದೇಶದಲ್ಲಿ ಹೇಗಿರಬೇಕು ಎಂಬ ಕಟ್ಟುನಿಟ್ಟಿನ ನಿಯಮವಿದೆ. ಹೀಗಿದ್ದಾಗ ಯುವತಿಯೊಬ್ಬಳು ಮೈಗೆ ಅಂಟಿಕೊಂಡಿರುವ ಉಡುಪು ಧರಿಸಿ ಪೋಲ್ ಡ್ಯಾನ್ಸ್ ಮಾಡಿದ್ದಾಳೆ. ಇದನ್ನು ವ್ಯಕ್ತಿಯೊಬ್ಬರು ಚಿತ್ರೀಕರಿಸಿ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಪೊಲೀಸ್ ಅಧಿಕಾರಿಯವರನ್ನು ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಜೂನ್​​ 21ರಂದು ಮೈಸೂರಿಗೆ ಪ್ರಧಾನಿರೇಂದ್ರ ಮೋದಿ ಭೇಟಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗೋದು ಬಹುತೇಕ ಫಿಕ್ಸ್

ಪೊಲೀಸ್ ಅಧಿಕಾರಿಯನ್ನು ಟ್ಯಾಗ್ ಮಾಡಿದ ಹಿನ್ನೆಲೆ ಟ್ವೀಟ್​ಗೆ ಪ್ರತಿಕ್ರಿಯಿಸಿದ ಪೊಲೀಸರು, ಈ ವಿಡಿಯೋ ಮೂರು ದಿನಗಳ ಹಿಂದಿನದ್ದು ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯುವತಿಯ ನೃತ್ಯಕ್ಕೆ ನೆಟ್ಟಿಗರು ಟೀಕೆ ಹಾಗೂ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಬೀದಿಗಳಲ್ಲಿ ನೃತ್ಯ ಮಾಡುವುದು ಸಾಮಾನ್ಯ ಎಂದು ಒಂದಷ್ಟು ಮಂದಿ ನೆಟ್ಟಿಗರು ಬೆಂಬಲ ಸೂಚಿಸಿದ್ದಾರೆ. ಕೆಲವು ನೆಟ್ಟಿಗರು ಯುವತಿಯ ಮಾನಸಿಕತೆಯನ್ನು ಪ್ರಶ್ನಿಸಿದ್ದು, ಅಸಮಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆಕೆಯ ಸಾಮಾಜಿಕ ನೀತಿ ಮತ್ತು ಮಾನ್ಯತೆಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ

ಇದನ್ನೂ ಓದಿ: ನಾನ್​-ವೆಜ್​​ ವಿಚಾರದಲ್ಲಿ ಅನು ಪ್ರಭಾಕರ್​ಗೆ ರೇಗಿಸಿದ್ದ ಪುನೀತ್​ ರಾಜ್​ಕುಮಾರ್​; ನೆನಪಿನ ಪುಟ ತೆರೆದ ನಟಿ

ಇದನ್ನೂ ಓದಿ: Jahangirpuri violence ಜಹಾಂಗೀರ್‌ಪುರಿ ಹಿಂಸಾಚಾರ ಪ್ರಕರಣದ ತನಿಖೆ ಕ್ರೈಂ ಬ್ರಾಂಚ್‌ಗೆ ಹಸ್ತಾಂತರ

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

Published On - 10:02 am, Sat, 21 May 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ