ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಪಾಕಿಸ್ತಾನದ ಪಂಜಾಬ್‌ನ ಕೋಟ್ಲಾ ಜಾಮ್‌ನ ವ್ಯಕ್ತಿಯೊಬ್ಬರು ತಮ್ಮ ಸಹೋದರನ ಮದುವೆಗೆ ಒಂದು ಲಕ್ಷ ಪಾಕಿಸ್ತಾನಿ ರೂಪಾಯಿ ಮೌಲ್ಯದ ನೋಟುಗಳಿಂದ ಮಾಡಿದ ವಿಶೇಷ ಹಾರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. 1700 ನೋಟುಗಳನ್ನು ಬಳಸಿ ಈ ಹಾರವನ್ನು ತಯಾರಿಸಲಾಗಿದೆ.
ಪಾಕಿಸ್ತಾನದ ಪಂಜಾಬ್‌ನ ಕೋಟ್ಲಾ ಜಾಮ್ ಪ್ರದೇಶದ ನಿವಾಸಿಯೊಬ್ಬರು ತನ್ನ ಸಹೋದರನಿಗೆ ಮದುವೆಯ ದಿನದಂದು ಉಡುಗೊರೆಯಾಗಿ ನೀಡಲು ಈ ವಿಶೇಷ ಹಾರವನ್ನು ಸಿದ್ಧಪಡಿಸಿದ್ದಾರೆ. ಸದ್ಯ ಈ ವಿಶೇಷ ಹಾರಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ವರದಿಗಳ ಪ್ರಕಾರ, ಈ ಹಾರವು ಒಂದು ಲಕ್ಷ ಪಾಕಿಸ್ತಾನಿ ರೂಪಾಯಿ ಮೌಲ್ಯದ ನೋಟುಗಳನ್ನು ಒಳಗೊಂಡಿದೆ. ಹಾರದಲ್ಲಿ 75, 200, 50 ರೂ.ಗಳ 1700 ನೋಟುಗಳನ್ನು ಬಳಸಲಾಗಿದೆ ಎಂದು ತಿಳಿದುಬಂದಿದೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 26, 2024 05:02 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

