AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾನ್ವಿ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ಯುವತಿಯ ವಿಡಿಯೋ ವೈರಲ್

Pakistani : ಮೇರಾ ದಿಲ್​ ಯೇ ಪುಕಾರೆ ಆಜಾ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಸುದ್ದಿಯಾಗಿದ್ದ ಪಾಕಿಸ್ತಾನಿ ಯುವತಿ ನೆನಪಿದೆಯೇ? ಇದೀಗ ಹರ್ಯಾನ್ವಿ ಹಾಡಿನೊಂದಿಗೆ ಮತ್ತೆ ಬಂದಿದ್ದಾಳೆ. ನೋಡಿ ವಿಡಿಯೋ.

ಹರ್ಯಾನ್ವಿ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ಯುವತಿಯ ವಿಡಿಯೋ ವೈರಲ್
ಪಾಕಿಸ್ತಾನಿ ಯುವತಿ ಆಯೇಶಾ
TV9 Web
| Edited By: ಶ್ರೀದೇವಿ ಕಳಸದ|

Updated on: Dec 29, 2022 | 12:48 PM

Share

Viral Video : ಭಾರತೀಯ ಸಿನೆಮಾ ಸಂಗೀತಕ್ಕೆ ಮರುಳಾಗದವರು ಯಾರಿದ್ದಾರೆ? ಹಳೆಯ ಚಿತ್ರಗೀತೆಗಳನ್ನು ಈಗಲೂ ವಿದೇಶಿಗರು ಕೇಳುತ್ತಾರೆ. ರೀಲ್ಸ್​ಗಳನ್ನು ಮಾಡುತ್ತಾರೆ. ಈ ಮೂಲಕ ನಮ್ಮ ಗಾಯಕರುಗಳನ್ನು ಸ್ಮರಿಸುತ್ತಿರುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ.  ‘ಮೇರಾ ದಿಲ್ ಯೇ ಪುಕಾರೆ ಆಜಾ’ ಲತಾ ಮಂಗೇಶ್ಕರ ಅವರ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ಯುವತಿ ಆಯೇಶಾ ನೆನಪಿರಬೇಕಲ್ಲ? ಆಕೆಯೇ ಈಕೆ. ಈ ಹಾಡಿಗೆ ಹೆಜ್ಜೆ ಹಾಕಿದ್ದೇ ತಡ ಈಕೆಯ ಪೋಸ್ಟ್​ ಅನ್ನು ವೈರಲ್ ಆಗಿಸಿದರು ನೆಟ್ಟಗರು. ಇದೀಗ ಈಕೆ ಹರ್ಯಾನ್ವಿ ಹಾಡಿಗೆ ಹೆಜ್ಜೆ ಹಾಕುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದಾಳೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by AYESHA (@oyee_ayesha)

ಈ ಎರಡೂ ಹಾಡುಗಳನ್ನು ರೀಲ್ ಮಾಡುವ ಮೊದಲು ಈಕೆ ಪ್ರಾಂಜಲ್​ ದಹಿಯಾ ಮತ್ತು ಉಪಾಸನಾ ಗೆಹ್ಲೋಟ್​ ಹಾಡಿರುವ ತೇರೆ ಚಕ್ಕರ್ ಮೇ ಹಾಡಿಗೆ ಲಿಪ್​ ಸಿಂಕ್​ ಮಾಡಿ ಗಮನ ಸೆಳೆದಿದ್ದಳು. ಕ್ರಮೇಣ ಭಾರತೀಯ ಹಾಡುಗಳಿಗೆ ಹೆಜ್ಜೆ ಹಾಕಲು ಶುರುಮಾಡಿದಳು.

ಇದೀಗ ಹಂಚಿಕೊಂಡಿರುವ ಈ ವಿಡಿಯೋ ಅನ್ನು 1 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ ಮತ್ತು ಇಷ್ಟಪಟ್ಟಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನಿಮ್ಮ ನೃತ್ಯ ಅದ್ಭುತವಾಗಿದೆ ಎಂದಿದ್ದಾರೆ ಹಲವರು. ನೀವು ಈ ಸೆಲ್ವಾರ್​ನಲ್ಲಿ ಚೆನ್ನಾಗಿ ಕಾಣುತ್ತಿದ್ಧೀರಿ ಎಂದಿದ್ದಾರೆ ಮತ್ತೊಬ್ಬರು. ಸುಂದರವಾಗಿದ್ದೀರಿ ಮತ್ತು ನಿಮ್ಮ ಹಾವಭಾವಗಳೂ ಚೆಂದ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ