AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಜನರ ಪರಿಸ್ಥಿತಿ ನೆನೆದು ಲೈವ್ ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪಾಕಿಸ್ತಾನಿ ಸುದ್ದಿನಿರೂಪಕಿ

ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ತಡರಾತ್ರಿ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ, ಪಾಕ್ ಉಗ್ರರಿಗೆ ಬಿಸಿ ಮುಟ್ಟಿಸಿದೆ. ಹೌದು, ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಂಡದ್ದಕ್ಕೆ ಭಾರತವೇ ಸಂಭ್ರಮಿಸುತ್ತಿದೆ. ಆದರೆ ವೈರಲ್ ಆಗಿರುವ ವಿಡಿಯೋದಲ್ಲಿ ಪಾಕಿಸ್ತಾನಿ ಸುದ್ದಿನಿರೂಪಕಿ ಯೊಬ್ಬಳು, ಭಾರತವು ನಡೆಸಿದ ಆಪರೇಷನ್ ಸಿಂಧೂರ್ ಬಳಿಕ ಲೈವ್ ನಲ್ಲಿಯೇ ಪಾಕ್ ಸ್ಥಿತಿ ಹಾಗೂ ಪಾಕ್ ಜನರನ್ನು ನೆನೆದು ಅಳಲು ಪ್ರಾರಂಭಿಸಿದ್ದಾಳೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಪಾಕ್ ಜನರ ಪರಿಸ್ಥಿತಿ ನೆನೆದು ಲೈವ್ ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪಾಕಿಸ್ತಾನಿ ಸುದ್ದಿನಿರೂಪಕಿ
ವೈರಲ್ ವಿಡಿಯೋ Image Credit source: Twitter
ಸಾಯಿನಂದಾ
|

Updated on: May 07, 2025 | 3:27 PM

Share

ಜಮ್ಮು ಮತ್ತು ಕಾಶ್ಮೀರ (jammu and kashmir) ದ ಪಹಲ್ಗಾಮ್‌ (pahalgam) ನಲ್ಲಿ ಪಾಕ್ ಉಗ್ರರು 26 ಭಾರತೀಯ ನಾಗರೀಕರನ್ನು ಹತ್ಯೆ ಮಾಡಿದ್ದು, ಇದೀಗ ಭಾರತವು ಪ್ರತೀಕಾರ ತೀರಿಸಿಕೊಂಡಿದೆ. ಹೌದು, ಭಾರತವು ಆಪರೇಷನ್ ಸಿಂಧೂರ್ (operation sindoor) ಹೆಸರಿನಲ್ಲಿ ಪಾಕಿಸ್ತಾನದ 9 ಪ್ರದೇಶಗಳ ಮೇಲೆ ವಾಯು ದಾಳಿ ನಡೆಸಿ ಪಾಕಿಸ್ತಾನದ ವಿರುದ್ದ ಸೇಡು ತೀರಿಸಿಕೊಂಡಿದೆ. ಆದರೆ ಇತ್ತ ಪಾಕ್ ಭಾರತದ ದಾಳಿಯಿಂದ ನಲುಗಿ ಹೋಗಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಅಲ್ಲಿ ಜನ ಜೀವನವು ಅಸ್ತವ್ಯಸ್ತವಾಗಿದೆ. ಹೀಗಿರುವಾಗಲೇ ಪಾಕಿಸ್ತಾನಿ ಸುದ್ದಿನಿರೂಪಕಿ ಲೈವ್ ನಲ್ಲಿ ಅಳುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

ಈ ವಿಡಿಯೋವನ್ನು @RichKettle07 ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ವೈರಲ್ ಆಗಿರುವ ವಿಡಿಯೋ ದಲ್ಲಿ ಪಾಕಿಸ್ತಾನಿ ಸುದ್ದಿ ನಿರೂಪಕಿ ಲೈವ್ ನಲ್ಲಿ ಅಳುತ್ತಿರುವುದನ್ನು ಕಾಣಬಹುದು. ಇಲ್ಲಿನ ಅಮಾಯಕ ಜನರನ್ನು ಅಲ್ಲಾನೆ ಕಾಪಾಡಬೇಕು, ನಮ್ಮ ಮೇಲೆ ದೇವರೇ ಕರುಣೆ ತೋರಬೇಕು ಎಂದು ಅಳುತ್ತಾ ಹೇಳುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ
Image
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
Image
ರೈಲಿನ ಎಸಿ ಕೋಚ್​​ ಟಾಯ್ಲೆಟ್​​ನಲ್ಲಿ ಹಾವು ಪತ್ತೆ; ಆಮೇಲೇನಾಯ್ತು?
Image
ನಿಮ್ಗೊತ್ತಾ ಬ್ರೇಕಪ್‌ನಿಂದಲೂ ಹಲವಾರು ಪ್ರಯೋಜನಗಳಿವೆಯಂತೆ
Image
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್

ಇದನ್ನೂ ಓದಿ : Operation Sindoor : ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನಿಯರು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ್ದು ಏನು ಗೊತ್ತಾ? ಇಲ್ಲಿದೆ ನೋಡಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು ಆರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು ಬಳಕೆದಾರರು ನಾನಾ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಬಳಕೆದಾರರೊಬ್ಬರು, ‘ಆಕೆಯ ಕಣ್ಣಲ್ಲಿ ಕಣ್ಣೀರೆ ಬರುತ್ತಿಲ್ಲ’ ಎಂದಿದ್ದಾರೆ. ಇನ್ನೊಬ್ಬರು, ‘ನಟಿಯಾಗಿ ಆಕೆಗೆ ಧಾರಾವಾಹಿಗಳಲ್ಲಿ ಒಳ್ಳೆಯ ಭವಿಷ್ಯವಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, ‘ಅತ್ಯದ್ಭುತ ವಿಡಿಯೋವೊಂದು ವೈರಲ್ ಆಗಿದೆ’ ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು