ಮೇರಾ ದಿಲ್​ ಏ ಪುಕಾರೆ; ಲತಾದೀಯ ಹಾಡಿಗೆ ಪಾಕಿಸ್ತಾನಿ ಯುವತಿಯ ಡ್ಯಾನ್ಸ್

Pakistani Woman : ಕೆಲ ನೆಟ್ಟಿಗರು ಈ ಯುವತಿಯನ್ನು ಟ್ರೋಲ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಶ್ಲಾಘಿಸುತ್ತಿದ್ದಾರೆ. ಈ ವಿಡಿಯೋ ನೋಡಿದ ಮೇಲೆ ನಿಮ್ಮ ಅಭಿಪ್ರಾಯವೇನಿರುತ್ತದೆ?

ಮೇರಾ ದಿಲ್​ ಏ ಪುಕಾರೆ; ಲತಾದೀಯ ಹಾಡಿಗೆ ಪಾಕಿಸ್ತಾನಿ ಯುವತಿಯ ಡ್ಯಾನ್ಸ್
Pakistani woman dances to Lata Mangeshkars Mera Dil Ye Pukare at a wedding
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 16, 2022 | 2:35 PM

Viral Video : ಲತಾ ಮಂಗೇಶ್ಕರ ಅವರ ಹಾಡಿಗೆ ಮರುಳಾಗದವರು ಯಾರಿದ್ದಾರೆ. ಜಗತ್ತಿನಾದ್ಯಂತ ಅಪಾರ ಅಭಿಮಾನಿಗಳನ್ನು ಗಳಿಸಿದ ಅವರು ತಮ್ಮ ಹಾಡುಗಳ ಮೂಲಕ ಎಂದಿಗೂ ಅಜರಾಮರ. ಯಾವ ಸಂದರ್ಭದಲ್ಲಿಯೂ ಅವರ ಕಂಠ ಮೊಳಗುತ್ತಲೇ ಇರುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಪಾಕಿಸ್ತಾನಿ ಯುವತಿಯೊಬ್ಬಳು ಮದುವೆಯೊಂದರಲ್ಲಿ ಲತಾ ಅವರು ಹಾಡಿದ ಮೇರಾ ದಿಲ್​ ಏ ಪುಕಾರೆ ಹಾಡಿಗೆ ಹೆಜ್ಜೆ ಹಾಕಿದ್ದಾಳೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by MANO (@oyee_ayesha)

1954ರಲ್ಲಿ ನಾಗೀನ್​ ಸಿನೆಮಾದಲ್ಲಿ ಈ ಹಾಡನ್ನು ಅಳವಡಿಸಲಾಗಿದೆ. ವೈಜಯಂತಿ ಮಾಲಾ, ಪ್ರದೀಪಕುಮಾರ ಅಭಿನಯಿಸಿದ ಈ ಚಿತ್ರದ ಹಾಡುಗಳು ಇಂದಿಗೂ ಅಷ್ಟೇ ತಾಜಾತನ ಉಳಿಸಿಕೊಂಡಿವೆ ಎಂಬುದಕ್ಕೆ ಈ ನೃತ್ಯವೇ ಸಾಕ್ಷಿ. 72,000ಕ್ಕೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ. ಅನೇಕರು ಈ ಯುವತಿಯ ನೃತ್ಯವನ್ನು ಶ್ಲಾಘಿಸಿದ್ದಾರೆ. ಕೆಲವರು ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ಧಾರೆ. ಪಾಕಿಸ್ತಾನಿ ಎಂಬ ಕಾರಣಕ್ಕೆ ಕೆಲ ಭಾರತೀಯರು ಟ್ರೋಲ್ ಮಾಡಿದ್ದಾರೆ. ಅದಕ್ಕೆ ಯಾರೋ ಒಬ್ಬರು, ನೂರು ಸಲ ನಿಮ್ಮ ಈ ನೃತ್ಯವನ್ನು ನೋಡಿದೆ. ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದವರನ್ನು ನಿರ್ಲಕ್ಷಿಸಿ, ನೀವು ಚೆನ್ನಾಗಿ ನರ್ತಿಸಿದ್ದೀರಿ ಎಂದಿದ್ದಾರೆ. ಟ್ರೋಲ್ ಮಾಡುವಂಥದ್ದು ಏನೂ ಇಲ್ಲ ಇಲ್ಲಿ ಎಂದಿದ್ದಾರೆ ಹಲವರು.

ನಿಮಗೇನು ಅನ್ನಿಸುತ್ತಿದೆ ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 2:35 pm, Wed, 16 November 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್