AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು ಪತ್ತೆ, ಪೋಸ್ಟ್​​ ವೈರಲ್

@aaraynsh ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, IRCTC ಒದಗಿಸಿದ ಆಹಾರದ ಗುಣಮಟ್ಟವನ್ನು ನೀವೇ ನೋಡಿ ಎಂದು ಫೋಟೋ ಕ್ಯಾಪ್ಷನ್​ ಬರೆಯಾಗಿದೆ. RCTC VIP ಲಾಂಜ್‌ಗಳಲ್ಲಿ ಈ ರೀತಿ ಸಂಭವಿಸಿದರೆ ಸಾಮಾನ್ಯ ರೈಲುಗಳಲ್ಲಿನ ಆಹಾರ ಗುಣಮಟ್ಟವನ್ನು ಊಹಿಸಲು ಸಾಧ್ಯವಿಲ್ಲ ಎಂದು ಬರೆಯಾಗಿದೆ.

Viral Post: ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು ಪತ್ತೆ, ಪೋಸ್ಟ್​​ ವೈರಲ್
ಅಕ್ಷತಾ ವರ್ಕಾಡಿ
|

Updated on: Oct 22, 2024 | 12:36 PM

Share

ರೈಲು ಪ್ರಯಾಣಿಕರಿಗೆ ರೈಲುಗಳಲ್ಲಿ ಕಳಪೆ ಆಹಾರ ವಿತರಣೆ ಮಾಡುತ್ತಿರುವ ಕುರಿತು ಸಾಕಷ್ಟು ವಿಡಿಯೋ, ಪೋಸ್ಟ್​​ಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಆಹಾರದಲ್ಲಿ ಚೇಳು ಪತ್ತೆಯಾಗಿದ್ದು, ಸದ್ಯ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

ಐಆರ್‌ಸಿಟಿಸಿ ವಿಐಪಿ ಎಕ್ಸಿಕ್ಯೂಟಿವ್ ಲಾಂಜ್‌ನಲ್ಲಿ ಚೇಳು ತೇಲುತ್ತಿರುವುದನ್ನು ಕಂಡ ದೆಹಲಿಯ ಪ್ರಯಾಣಿಕರೊಬ್ಬರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

@aaraynsh ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, IRCTC ಒದಗಿಸಿದ ಆಹಾರದ ಗುಣಮಟ್ಟವನ್ನು ನೀವೇ ನೋಡಿ ಎಂದು ಫೋಟೋ ಕ್ಯಾಪ್ಷನ್​ ಬರೆಯಾಗಿದೆ. RCTC VIP ಕಾರ್ಯನಿರ್ವಾಹಕ ಲಾಂಜ್‌ಗಳಲ್ಲಿ ಈ ರೀತಿ ಸಂಭವಿಸಿದರೆ ಸಾಮಾನ್ಯ ರೈಲುಗಳಲ್ಲಿನ ಆಹಾರ ಗುಣಮಟ್ಟವನ್ನು ಊಹಿಸಲು ಸಾಧ್ಯವಿಲ್ಲ ಎಂದು ಬರೆಯಾಗಿದೆ.

ಇದನ್ನೂ ಓದಿ: Uttar Pradesh: ಪತಿಯ ಗುಟ್ಕಾ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬಗೆಬಗೆಯಾಗಿ ಬರೆದುಕೊಂಡಿದ್ದಾರೆ. ಒಬ್ಬರು “ಇಸ್ಲಿಯೇ ಮಮ್ಮಿ ಹುಮೇಶಾ ಪ್ಯಾಕ್ ಕರ್ಕೆ ಭೇಜ್ತಿ ಖಾನಾ (ಅದಕ್ಕಾಗಿಯೇ ತಾಯಿ ಯಾವಾಗಲೂ ಆಹಾರವನ್ನು ಪ್ಯಾಕ್ ಮಾಡಿ ಕಳುಹಿಸುತ್ತಾರೆ)” ಎಂದು ಬರೆದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್