AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಪರೇಷನ್ ವೇಳೆ ಹಾಯಾಗಿ ಮೊಬೈಲ್​​​​ನಲ್ಲಿ ಗೇಮ್ ಆಡಿದ ರೋಗಿ

ಆಪರೇಷನ್ ನಡೆಯುವ ವೇಳೆ ರೋಗಿಗಳು ದೇವರ ಮಂತ್ರಗಳನ್ನು ಪಠಿಸುವ ದೃಶ್ಯಗಳನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ರೋಗಿ ಮಾತ್ರ ಶಸ್ತ್ರ ಚಿಕಿತ್ಸೆಯ ವೇಳೆ ಯಾವುದೇ ಭಯವಿಲ್ಲದೆ ಹಾಯಾಗಿ ಮೊಬೈಲ್ ನಲ್ಲಿ ಗೇಮ್ ಆಡಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Viral Video: ಆಪರೇಷನ್ ವೇಳೆ ಹಾಯಾಗಿ ಮೊಬೈಲ್​​​​ನಲ್ಲಿ ಗೇಮ್ ಆಡಿದ ರೋಗಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Jul 11, 2024 | 5:32 PM

Share

ಸಾಮಾನ್ಯವಾಗಿ ಶಸ್ತ್ರ ಚಿಕಿತ್ಸೆ ಅಂದ್ರೆ ಭಯ, ಮುಂದೆ ಏನಾಗುತ್ತದೆ, ಮೊದಲಿನ ರೀತಿ ಆಗಲು ಸಾಧ್ಯವೇ ಹೀಗೆ ಹತ್ತು ಹಲವಾರು ಪ್ರಶ್ನೆಗಳು ರೋಗಿಗಳನ್ನು ಕಾಡುತ್ತಿರುತ್ತದೆ. ಮತ್ತು ಭಯದಲ್ಲಿ ರೋಗಿಗಳು ದೇವರ ಮಂತ್ರವನ್ನು ಜಪಿಸುವಂತಹದ್ದು ಮಾಡುತ್ತಿರುತ್ತಾರೆ. ಆದ್ರೆ ಇಲ್ಲೊಂದು ರೋಗಿ ಮಾತ್ರ ಆಪರೇಷನ್ ವೇಳೆ ಯಾವುದೇ ಭಯವಿಲ್ಲದೆ ಫೋನಿನಲ್ಲಿ ಗೇಮ್ ಆಡಿದ್ದಾನೆ. ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ಕುರಿತ ಪೋಸ್ಟ್ ಒಂದನ್ನು ಸುಮಿತ್ ಘೋಶ್ (dx_ghosh) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಆಪರೇಷನ್ ಥಿಯೇಟರ್ ನಲ್ಲಿ ಶಸ್ತ್ರ ಚಿಕಿತ್ಸೆ ನಡೆಯುವ ಸಂದರ್ಭದಲ್ಲಿ ರೋಗಿಯೊಬ್ಬ, ತಾನು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದೇನೆ ಎಂಬ ಯಾವುದೇ ಭಯ ಕೂಡಾ ಇಲ್ಲದೆ ಹಾಯಾಗಿ ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಕ್ಕಿಗಳು ಹೇಗೆ ನಿದ್ರಿಸುತ್ತವೆ ಗೊತ್ತಾ? ಇಲ್ಲಿದೆ ನೋಡಿ ಮುದ್ದಾದ ವಿಡಿಯೋ…

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Sumit Ghosh (@dx_ghosh)

ಜೂನ್ 27 ರಂದು ಹಂಚಿಕೊಳ್ಳಲಾದ ವಿಡಿಯೋ 52.8 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಡಿದ್ದು, ಈ ಭಯಂಕರ ದೃಶ್ಯವನ್ನು ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

Published On - 5:31 pm, Thu, 11 July 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ