Viral Video: ಎದುರು ಬದುರು ನಿಂತು ಗುದ್ದಾಡಿದ ನವಿಲು ಮತ್ತು ಮೇಕೆ: ಅದ್ಭುತ ಯುದ್ಧ ಎಂದ ಬಳಕೆದಾರರು

ನವಿಲು ಮತ್ತು ಮೇಕೆಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ ದಿಪಾಂಶು ಕಬ್ರಾ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಎದುರು ಬದುರು ನಿಂತು ಗುದ್ದಾಡಿದ ನವಿಲು ಮತ್ತು ಮೇಕೆ: ಅದ್ಭುತ ಯುದ್ಧ ಎಂದ ಬಳಕೆದಾರರು
ನವಿಲು ಮತ್ತು ಮೇಕೆಯ ಕಾದಾಟ
Follow us
TV9 Web
| Updated By: Pavitra Bhat Jigalemane

Updated on: Mar 02, 2022 | 4:49 PM

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ, ಪಕ್ಷಿಗಳ ವಿಡಿಯೋ ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ನೆಟ್ಟಿಗರನ್ನು ಆಕರ್ಷಿಸುತ್ತವೆ.  ಪ್ರಾಣಿಗಳ ನಡುವೆ ಹೊಡೆದಾಟ ಆಡುವುದನ್ನು ನೊಡಿದ್ದೇವೆ, ಪಕ್ಷಿಗಳು ಕಚ್ಚಿಕೊಳ್ಳುವುದನ್ನು ನೋಡಿರುತ್ತೇವೆ. ಆದರೆ ಪ್ರಾಣಿ ಮತ್ತು ಪಕ್ಷಿ ಹೊಡೆದಾಟ ನಡೆಸುವುದನ್ನು ಎಲ್ಲಾದರೂ ನೋಡಿದ್ದೀರಾ?  ಇಲ್ಲೊಂದು ನವಿಲು (Peacock ) ಮತ್ತು ಮೇಕೆ (Goat) ಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋವನ್ನು ಐಪಿಎಸ್ (IPS)​ ಅಧಿಕಾರಿ ದಿಪಾಂಶು ಕಬ್ರಾ (Dipanshu Kabra) ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋಕ್ಕೆ ನಿಮ್ಮ ಬಲದ ಬಗ್ಗೆ ನಿಮಗೆ ನಂಬಿಕೆಯಿರಲಿ ದೇವರು ಎಲ್ಲರಲ್ಲೂ ಹೋರಾಡುವ ಗುಣವನ್ನು ನೀಡಿರುತ್ತಾನೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವಿಡಿಯೋದಲ್ಲಿ ಬಿಳಿ ಬಣ್ಣದ ಮೇಕೆಯ ಮೇಲೆ ನವಿಲು ಮೇಲೆ ದಾಳಿ ಮಾಡಲು ಯತ್ನಿಸಿದೆ. ಇದರಿಂದ ಮೇಕೆ ತಪ್ಪಿಸಿಕೊಂಡಿದೆ, ಮೂರು ಬಾರಿ ನವಿಲು ಮೇಕೆಯ ಮೇಲೆ ಹಾರಲು ಯತ್ನಿಸಿದಾಗಲೂ ಮೇಕೆ ತಪ್ಪಿಸಿಕೊಂಡಿದೆ. ಇದು ನೋಡಲು ತಮಾಷೆಯಾಗಿದ್ದರೂ, ಎಲ್ಲರಲ್ಲೂ ಒಂದು ಸುಪ್ತ ಶಕ್ತಿ ಅಡಗಿರುತ್ತದೆ ಎನ್ನುವುದನ್ನು ಹೇಳುವಂತಿದೆ.

ವೈರಲ್​ ಆದ ವಿಡಿಯೋ, 16 ಸಾವಿರ ವೀಕ್ಷಣೆ ಪಡೆದಿದ್ದು 2 ಸಾವಿರಕ್ಕೂ ಹೆಚ್ಚು ರೀಟ್ವೀಟ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ನೋಡಿ ಬಳಕೆದಾರರೊಬ್ಬರು ಎಂತಹ ಅದ್ಭುತ ಯುದ್ಧ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Viral Video: ಬೆಂಗಾಳಿ ಆವೃತ್ತಿಯಲ್ಲಿ ಶ್ರೀವಲ್ಲಿ ಹಾಡು: ಉಷಾ ಉತ್ತಪ್​ ಕಂಠಕ್ಕೆ ಅಭಿಮಾನಿಗಳು ಫಿದಾ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ