AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾನು ಮಿಮಿಕ್ರಿ ಕೂಡ​ ಮಾಡಬಲ್ಲೆ ಗೊತ್ತಾ?

Cat : ಈ ಬೆಕ್ಕುಗಳು ಇಂಥ ವಿಚಿತ್ರ ಧ್ವನಿಯನ್ನು ಹೊರಡಿಸುವುದು ಯಾವಾಗ?

Viral Video: ನಾನು ಮಿಮಿಕ್ರಿ ಕೂಡ​ ಮಾಡಬಲ್ಲೆ ಗೊತ್ತಾ?
ಡ್ರಾಮಾಬೆಕ್ಕು!
TV9 Web
| Edited By: ಶ್ರೀದೇವಿ ಕಳಸದ|

Updated on:Aug 29, 2022 | 11:09 AM

Share

Viral Video : ನಿಮ್ಮ ಮನೆಯಲ್ಲಿ ನೀವು ಬೆಕ್ಕು ಸಾಕಿದ್ದರೆ ಅವುಗಳು ಯಾವಾಗ ಹೇಗೆ ಧ್ವನಿ ವ್ಯತ್ಯಾಸ ಮಾಡಿ ಕೂಗುತ್ತವೆ ಮತ್ತೆ ಯಾಕೆ ಎನ್ನುವುದನ್ನು ಗಮನಿಸಿರುತ್ತೀರಿ. ಇಲ್ಲಿರುವ ಬೀನ್​ ಎಂಬ ಬೆಕ್ಕು ಇನ್​ಸ್ಟಾಗ್ರಾಮ್​ನಲ್ಲಿ ವೈರಲ್ ಆಗುತ್ತಿರುವುದಕ್ಕೆ ಕಾರಣ, ಅದು ನಾಟಕೀಯವಾಗಿ ಕೂಗುತ್ತಿರುವುದಕ್ಕೆ. ಬ್ಯೂಟಿ ದಿ ಬೀನ್​ ಎಂಬ ಪುಟವನ್ನು ಈ ಬೆಕ್ಕು ಹೊಂದಿದೆ. 1.66 ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳನ್ನು ಇದು ಹೊಂದಿದೆ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by cassidy | cat mom??‍??? (@beautynthebean)

ಸಾಕಷ್ಟು ಜನರಿಗೆ ತಮ್ಮ ಬೆಕ್ಕುಗಳು ಯಾಕೆ ಹೀಗೆ ನಾಟಕೀಯವಾಗಿ ವರ್ತಿಸುತ್ತವೆ, ತನ್ನದಲ್ಲದ ಧ್ವನಿಯನ್ನು ಹೊರಡಿಸಲು ಪ್ರಯತ್ನಿಸುತ್ತವೆ ಎನ್ನುವುದು ಅರ್ಥವಾಗುವುದಿಲ್ಲ. ಇಲ್ಲಿಯೂ ಹಾಗೇ ಆಗಿದೆ, ‘ಇವನು ಯಾಕೆ ಹೀಗೆ ಮಾಡುತ್ತಿದ್ದಾನೆ? ವಿವರಿಸಬಹುದೆ? ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋ ತೆರೆದುಕೊಳ್ಳುತ್ತದೆ. ಈ ವಿಡಿಯೋ 5 ಲಕ್ಷಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ. ಒಪೆರಾ ಮಿಯಾಂವ್​ ಈಸ್ ಮಾಸ್ಟರ್​ಪೀಸ್​ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:05 am, Mon, 29 August 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್