AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐಪ್ಯಾಡ್​ನಲ್ಲಿ ಮತ್ತೆ ನನಗಿದೇ ಗೇಮ್​ ಹಾಕಿಕೊಡಿ ಪ್ಲೀಸ್

Ipad Game : ತಾನೂ ಹಾಳಾಗೋದಲ್ಲದೇ ಬೆಕ್ಕನ್ನು ಸಾಕಿ ಅದನ್ನೂ ಹಾಳು ಮಾಡುತ್ತೆ ಈ ಮನುಷ್ಯ ಕುಲ! ಈ ಮುದ್ದಾದ ವಿಡಿಯೋಕ್ಕೆ ಎರಡೂವರೆ ಲಕ್ಷ ಜನ ಕ್ಯಾ ಬಾತ್ ಹೈ ಎಂದಿದ್ದಾರೆ.

Viral Video: ಐಪ್ಯಾಡ್​ನಲ್ಲಿ ಮತ್ತೆ ನನಗಿದೇ ಗೇಮ್​ ಹಾಕಿಕೊಡಿ ಪ್ಲೀಸ್
TV9 Web
| Edited By: ಶ್ರೀದೇವಿ ಕಳಸದ|

Updated on:Aug 25, 2022 | 4:44 PM

Share

Viral Video: ಐಪ್ಯಾಡ್​ ಕೂಡ ಈಗ ನಾಯಿಬೆಕ್ಕುಗಳ ಆಟಿಕೆಯ ಲಿಸ್ಟ್​ನಲ್ಲಿ ಸೇರಿರುವಂಥ ಕಾಲದಲ್ಲಿ ನಾವಿದ್ದೇವೆ. ಬೆಕ್ಕು ನಾಯಿಗಳು ಐಪ್ಯಾಡ್​ನಲ್ಲಿ ವಿಡಿಯೋ ನೋಡುವ, ಗೇಮ್ ಆಡುವ ಸಾಕಷ್ಟು ವಿಡಿಯೋಗಳು ವೈರಲ್ ಆಗಿರುವುದನ್ನು ನೋಡಿದ್ದೀರಿ. ಆದರೆ ಇಲ್ಲಿ ಇರುವ ವಿಡಿಯೋ ವಿಶೇಷವಾಗಿದೆ. ಬೆಕ್ಕೊಂದು ಆಟವಾಡುತ್ತಿರುವಾಗ ಅಚಾನಕ್ ಆಗಿ ಗೇಮ್​​ ಆಫ್​ ಆಗಿಬಿಡುತ್ತದೆ. ಆಟದ ಮೂಡು ಆಡಿದವರಿಗೇ ಗೊತ್ತು! ಅದೇ ಗೇಮ್​ ತನಗೆ ಬೇಕೆಂದು, ಅದನ್ನು ಆನ್​ ಮಾಡಿಕೊಡಬೇಕೆಂದು ತನ್ನ ಪೋಷಕರನ್ನು ಈ ಬೆಕ್ಕು ರಿಕ್ವೆಸ್ಟ್ ಮಾಡಿಕೊಳ್ಳುತ್ತದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈತನಕ ಈ ವಿಡಿಯೋ 2.55 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದಿದೆ. ಇಲಿ, ಜಿರಳೆ ಜೊತೆ ಆಟವಾಡಿ ಬೇಟೆಯಾಡಿಕೊಂಡಿರುತ್ತಿದ್ದ ಬೆಕ್ಕು ಐಪ್ಯಾಡ್​ನಲ್ಲಿ ಗೇಮ್ ಆಡುತ್ತದೆ ಎಂದರೆ ಯಾರ ಸಹವಾಸ ಇದೆಲ್ಲ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:11 pm, Thu, 25 August 22

Follow Us
TV9 Web
TV9 Web

TV9 Kannada

Read More
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ