Video: ಸಲೀಸಾಗಿ ಕಾರು ಓಡಿಸುವ ಅಜ್ಜಿಯನ್ನು ಕಂಡು ಪೊಲೀಸರು ಶಾಕ್‌

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹುಬ್ಬೇರಿಸುವಂತೆ ಮಾಡುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ದೃಶ್ಯ. ವೃದ್ಧೆಯೊಬ್ಬಳು ಸಲೀಸಾಗಿ ಕಾರ್ ಡ್ರೈವ್ ಮಾಡುತ್ತಿದ್ದು ಪೊಲೀಸರೇ ಶಾಕ್ ಆಗಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಸಲೀಸಾಗಿ ಕಾರು ಓಡಿಸುವ ಅಜ್ಜಿಯನ್ನು ಕಂಡು ಪೊಲೀಸರು ಶಾಕ್‌
ವೈರಲ್ದ್‌ ವಿಡಿಯೋ
Image Credit source: Instagram

Updated on: Sep 18, 2026 | 4:51 PM

ವಯಸ್ಸು ಕೇವಲ ನಂಬರ್ ಅಷ್ಟೇ, ಮನಸ್ಸಿದ್ದರೆ ಎಲ್ಲವೂ ಸಾಧ್ಯ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಅಜ್ಜಿಯೊಬ್ಬರು (old woman) ಸಲೀಸಾಗಿ ಕಾರು ಓಡಿಸುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಅಜ್ಜಿಯ ಆತ್ಮವಿಶ್ವಾಸಕ್ಕೆ ಪೊಲೀಸರೇ ಶಾಕ್ ಆಗಿದ್ದಾರೆ. ಅಜ್ಜಿಯ ಡ್ರೈವಿಂಗ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಅಜ್ಜಿಯ ಡ್ರೈವಿಂಗ್‌ಗೆ ಪೊಲೀಸರೇ ಶಾಕ್

ವಿಶಾಲ್ ಲೋಲತ್ರ (Vishal lolatra) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಅಜ್ಜಿಯೊಬ್ಬರು ಸಲೀಸಾಗಿ ಕಾರು ಓಡಿಸುವುದನ್ನು ಕಾಣಬಹುದು. ಕಾರು ನಿಲ್ಲಿಸಿದ ಪೊಲೀಸರು ಅಜ್ಜಿಯ ಆತ್ಮ ವಿಶ್ವಾಸ ಕಂಡು ಶಾಕ್ ಆಗಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಬಾಯಿ ಚಪ್ಪರಿಸಿಕೊಂಡು ಐಸ್ ಕ್ರೀಮ್ ಸವಿದ ಅಜ್ಜಿ, ವೈರಲ್ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇದು ಅಜ್ಜಿಯ ಪವರ್ ಎಂದಿದ್ದಾರೆ. ಇನ್ನೊಬ್ಬರು, ಪೊಲೀಸರು ಶಾಕ್, ದಾದಿ ರಾಕ್ ಎಂದು ಹೇಳಿದ್ದಾರೆ. ಮತ್ತೊಬ್ಬರು, ದಾದಿ ಸೂಪರ್ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Loading...
Unable to load recommendations.
Follow Us