AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಿತಿ ಮೀರಿದ ಪ್ರಿ ವೆಡ್ಡಿಂಗ್ ಫೋಟೋ ಶೂಟ್; ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ವೈರಲ್​​ ಆಗಿರುವ ವಿಡಿಯೋದಲ್ಲಿ ನವ ಜೋಡಿ ಪಾಶ್ಚಿಮಾತ್ಯ ಶೈಲಿಯಲ್ಲಿ ಚುಂಬಿಸುತ್ತಾ ಇರುವುದನ್ನು ಕಾಣಬಹುದು. ಲಿಪ್​ ಲಾಕ್​ ಮಾಡುತ್ತಾ ಮುಳುಗಿದ್ದ ಜೋಡಿಯನ್ನು ಕಂಡು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ರೀತಿ ಅಸಭ್ಯವಾಗಿ ಮಿತಿ ಮೀರಿದ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಯಾಕೆ ಬೇಕು? ಎಂದು ಸಾಕಷ್ಟು ಜನರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ಮಿತಿ ಮೀರಿದ ಪ್ರಿ ವೆಡ್ಡಿಂಗ್ ಫೋಟೋ ಶೂಟ್; ತರಾಟೆಗೆ ತೆಗೆದುಕೊಂಡ ನೆಟ್ಟಿಗರು
Pre-Wedding Shoots
ಅಕ್ಷತಾ ವರ್ಕಾಡಿ
|

Updated on: Oct 04, 2024 | 4:22 PM

Share

ಮದುವೆ ಮೊದಲು ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಳ್ಳುವುದು ಈಗ ಸಾಮಾನ್ಯವಾಗಿದೆ. ಈ ಸಮಯದಲ್ಲಿ ನವಜೋಡಿ ವಿವಿಧ ಥೀಮ್‌ಗಳನ್ನು ಆಧರಿಸಿ ಫೋಟೋಶೂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಇದನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡು ಸಂಭ್ರಮಿಸುವುದು ಕೂಡ ಸಾಮಾನ್ಯ. ಕೆಲವು ಫೋಟೋ ಶೂಟ್ಗಳಿಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವು ಫೋಟೋ ಶೂಟ್ಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಇದೀಗ ಅಂತದ್ದೇ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದ್ದು, ವಿಡಿಯೋ ಕಂಡು ನೆಟ್ಟಿಗರು ಗರಂ ಆಗಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ನವ ಜೋಡಿ ಪಾಶ್ಚಿಮಾತ್ಯ ಶೈಲಿಯಲ್ಲಿ ಚುಂಬಿಸುತ್ತಾ ಇರುವುದನ್ನು ಕಾಣಬಹುದು. ಲಿಪ್​ ಲಾಕ್​ ಮಾಡುತ್ತಾ ಮುಳುಗಿದ್ದ ಜೋಡಿಯನ್ನು ಕಂಡು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ರೀತಿ ಅಸಭ್ಯವಾಗಿ ಮಿತಿ ಮೀರಿದ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಯಾಕೆ ಬೇಕು? ಎಂದು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral Video: ರಾಮನಾಮ ಜಪಿಸುತ್ತಿರುವ ಶ್ವಾನ; ವಿಡಿಯೋ ವೈರಲ್​​

@indian_armada ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 1.2 ಮಿಲಿಯನ್​ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು