AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗೂಬಾಯಿ ಕಠವಾಡಿಯಾ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ವಿದೇಶಿ ಗರ್ಭಿಣಿ

ಮಾಡರ್ನ್​ ಸಿಂಗ್​ ಎನ್ನುವ ಇನ್ಸ್ಟಾಗ್ರಾಮ್​  ಖಾತೆಯಲ್ಲಿ ಡ್ಯಾನ್ಸ್​ನ ವಿಡಿಯ ಹಂಚಿಕೊಳ್ಳಲಾಗಿದೆ.  ನೀಲಿ ಬಣ್ದದ ಫ್ರಾಕ್​ ಧರಿಸಿ, ಬಿಳಿಯ ಶೂ ಧರಿಸಿದ ಅಬ್ಬೇ ಸಿಂಗ್​ ಸಖತ್​ ಹೆಜ್ಜೆ ಹಾಕಿದ್ದಾರೆ.

ಗಂಗೂಬಾಯಿ ಕಠವಾಡಿಯಾ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ವಿದೇಶಿ ಗರ್ಭಿಣಿ
ಮಹಿಳೆ
TV9 Web
| Edited By: |

Updated on: Feb 22, 2022 | 5:15 PM

Share

ಈ ಹಿಂದೆ ಪುಷ್ಟಪ ಚಿತ್ರದ ಸಾಮಿ ಸಾಮಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿ ಸುದ್ದಿಯಾಗಿದ್ದ ವಿದೇಶಿ ಗರ್ಭಿಣಿ ಅಬ್ಬೇ ಸಿಂಗ್​ ಇದೀಗ ಗಂಗೂಬಾಯಿ ಕಠವಾಡಿಯ ಸಿನಿಮಾದ ಡೈಲಾಗ್​ ಮಾತ್ತು ಹಾಡಿಗೆ ಹೆಜ್ಜೆಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಆಲಿಯಾ ಭಟ್​ ಅಭಿನಯದ ಗಂಗೂಬಾಯಿ ಕಠವಾಡಿಯ ಬಾಲಿವುಡ್​ನ ಬಹುನೀರೀಕ್ಷಿತ ಚಿತ್ರವಾಗಿದೆ.  ಭಾರತೀಯ ಮೂಲದ ಮನಿ ಸಿಂಗ್​ ಎನ್ನುವ ವ್ಯಕ್ತಿಯನ್ನು ಮದುವೆಯಾಗಿರುವ ಅಬ್ಬೇ ಸಿಂಗ್​ ಅವರು 2ನೇ ಮಗುವಿನ ತಾಯಿಯಾಗುತ್ತಿದ್ದಾರೆ. ಇವರು ಮಾಡರ್ನ್​ ಸಿಂಗ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆಯನ್ನು ಹೊಂದಿದ್ದಾರೆ.

ಮಾಡರ್ನ್​ ಸಿಂಗ್​ ಎನ್ನುವ ಇನ್ಸ್ಟಾಗ್ರಾಮ್​  ಖಾತೆಯಲ್ಲಿ ಡ್ಯಾನ್ಸ್​ನ ವಿಡಿಯ ಹಂಚಿಕೊಳ್ಳಲಾಗಿದೆ.  ನೀಲಿ ಬಣ್ಣದ ಫ್ರಾಕ್​ ಧರಿಸಿ, ಬಿಳಿಯ ಶೂ ಧರಿಸಿದ ಅಬ್ಬೇ ಸಿಂಗ್​ ಸಖತ್​ ಹೆಜ್ಜೆ ಹಾಕಿದ್ದಾರೆ. ಆಲಿಯಾ ಭಟ್​ರಂತೆ ಹೆಜ್ಜೆ ಹಾಕಿದ ಅಬ್ಬೇ ಸಿಂಗ್​ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.  ಸದ್ಯ ಇನ್ಸ್ಟಾಗ್ರಾಮ್​ನಲ್ಲಿ ಅಬ್ಬೇ ಸಿಂಗ್​ ಡ್ಯಾನ್ಸಿಂಗ್​ ವಿಡಿಯೋ 29 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ.

ವಿಡಿಯೋ ನೋಡಿದ ನೆಟ್ಟಿಗರು ಕ್ಯೂಟ್​ ಡ್ಯಾನ್ಸಿಂಗ್​ ಎಂದು ಕಾಮೆಂಟ್​ ಮಾಡಿದ್ದಾರೆ. ಗರ್ಭಿಣಿಯಾಗಿದ್ದರೂ ಡ್ಯಾನ್ಸ್​ ಬಗೆಗಿನ ಪ್ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಬೀದಿಗೆ ಬಂದ ಮದುವೆ ಮನೆ ಜಗಳ: ಆರತಕ್ಷತೆ ವೇಳೆ ರಸ್ತೆ ಮಧ್ಯೆ ಹೊಡೆದಾಟ: ವಿಡಿಯೋ ವೈರಲ್​

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ