ಲಂಗ ದಾವಣಿ, ಸೀರೆ ತೊಟ್ಟು ಕಾಲೇಜ್​ ಫ್ಯಾಷನ್ ಶೋನಲ್ಲಿ ಮಿಂಚಿದ ಪ್ರೊಫೆಸರ್‌ಗಳು ; ವಿಡಿಯೋ ಇಲ್ಲಿದೆ ನೋಡಿ

ಪ್ರೊಫೆಸರ್‌ಗಳು ಲಂಗ ದಾವಣಿ, ಸೀರೆ ತೊಟ್ಟು ಮಿಂಚಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಮಹಿಳಾ ಶಿಕ್ಷಕಿಯರು ಪುರುಷರಂತೆ ಶರ್ಟ್‌ ಮತ್ತು ಪ್ಯಾಂಟ್‌ ಧರಿಸಿದರೆ, ಪುರುಷರು ಸಾಂಪ್ರದಾಯಿಕವಾಗಿ ಲಂಗ ದಾವಣಿ, ಸೀರೆ ತೊಟ್ಟು ಕ್ಯಾಟ್​ ವಾಕ್​ ಮಾಡಿದ್ದಾರೆ.

ಲಂಗ ದಾವಣಿ, ಸೀರೆ ತೊಟ್ಟು ಕಾಲೇಜ್​ ಫ್ಯಾಷನ್ ಶೋನಲ್ಲಿ ಮಿಂಚಿದ ಪ್ರೊಫೆಸರ್‌ಗಳು ; ವಿಡಿಯೋ ಇಲ್ಲಿದೆ ನೋಡಿ
Follow us
ಅಕ್ಷತಾ ವರ್ಕಾಡಿ
|

Updated on: May 24, 2024 | 5:21 PM

ಹೊಸದಿಲ್ಲಿ: ಬಹುತೇಕ ಫ್ಯಾಶನ್ ಶೋಗಳು ಮತ್ತು ರ‍್ಯಾಂಪ್ ವಾಕ್‌ಗಳಲ್ಲಿ ನೀವು ಸಾಮಾನ್ಯವಾಗಿ ಸುಂದರ ಯುವಕ- ಯುವತಿಯರನ್ನು ಕಾಣಬಹುದು. ಆದರೆ ಇತ್ತೀಚಿಗಷ್ಟೇ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಫ್ಯಾಶನ್​ ಶೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಶೇಷತೆ ಏನೆಂದರೆ ಇಲ್ಲಿನ ಪ್ರೊಫೆಸರ್‌ಗಳು ಲಂಗ ದಾವಣಿ, ಸೀರೆ ತೊಟ್ಟು ಮಿಂಚಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಮಹಿಳಾ ಶಿಕ್ಷಕಿಯರು ಪುರುಷರಂತೆ ಶರ್ಟ್‌ ಮತ್ತು ಪ್ಯಾಂಟ್‌ ಧರಿಸಿದರೆ, ಪುರುಷರು ಸಾಂಪ್ರದಾಯಿಕವಾಗಿ ಲಂಗ ದಾವಣಿ, ಸೀರೆ ತೊಟ್ಟು ಕ್ಯಾಟ್​ ವಾಕ್​ ಮಾಡಿದ್ದಾರೆ.

@desimojito ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 23ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ ಏಳು ಲಕ್ಷಕ್ಕೂ ಅದೀಕ ವೀಕ್ಷಣೆಯನ್ನು ವೀಕ್ಷಣೆಯನ್ನು ಪಡೆದುಕೊಂಡಿದೆ. ಫ್ಯಾಶನ್ ಶೋದಲ್ಲಿ ಸುಮಾರು 6-10 ಪ್ರಾಧ್ಯಾಪಕರು ಕ್ರಾಸ್ ಡ್ರೆಸ್ಸಿಂಗ್ ಮತ್ತು ಭಾಗವಹಿಸಿದರು. ಕೆಲವರು ವೇದಿಕೆಯಲ್ಲಿ ಏಕಾಂಗಿಯಾಗಿ ಮಿಂಚಿದರೆ, ಇತರರು ತಮ್ಮ ಡ್ರೆಸ್ಸಿಂಗ್ ಅನ್ನು ಹೆಚ್ಚು ಸ್ಪಷ್ಟವಾಗಿ ತೋರಿಸಲು ಜೋಡಿಯಾಗಿ ರ‍್ಯಾಂಪ್ ಮೇಲೆ ಹೆಜ್ಜೆ ಹಾಕಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ತನ್ನ ಮದುವೆಯಾಯಿತು ಎಂದು ಈತ ಯಾರಿಗೆಲ್ಲ ಹೇಳುತ್ತಿದ್ದಾನೆ, ಈತನ ಸ್ನೇಹಿತರು ಯಾರೆಲ್ಲ ನೋಡಿ

ಸದ್ಯ ವಿಡಿಯೋ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್​ ಮಾಡಿದ್ದಾರೆ. ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಿಂಚಿದರೆ, ಇಲ್ಲಿ ಪ್ರೊಫೆಸರ್‌ಗಳೇ ವಿದ್ಯಾರ್ಥಿಗಳಿಗೆ ಮನೋರಂಜನೆ ನೀಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ