AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 5 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್; ಈ ದೃಶ್ಯ ನೋಡಿದ್ರೆ ಎದೆ ಝಲ್‌ ಎನ್ನುತ್ತೆ

ಬೀದಿ ನಾಯಿಗಳ ಹಾವಳಿ ತೀರಾ ಹೆಚ್ಚಾಗತೊಡಗಿದ್ದು, ಇವುಗಳು ದಾರಿಯಲ್ಲಿ ಹೋಗಿ ಬರುವವರ ಮೇಲೆ ಸುಖಾ ಸುಮ್ಮನೆ ದಾಳಿ ನಡೆಸುತ್ತಿವೆ. ಹೀಗೆ ಬೀದಿ ನಾಯಿಗಳು ಮನುಷ್ಯರ ಮೇಲೆ ದಾಳಿ ಮಾಡುವಂತಹ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ದಾರಿಲೀ ಹೋಗ್ತಿದ್ದ ಪುಟಾಣಿ ಮಗುವಿನ ಮೇಲೆ ಬೀದಿನಾಯಿಗಳ ಹಿಂಡೊಂದು ಏಕಾಏಕಿ ದಾಳಿ ಮಾಡಿವೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Viral: 5 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್; ಈ ದೃಶ್ಯ ನೋಡಿದ್ರೆ ಎದೆ ಝಲ್‌ ಎನ್ನುತ್ತೆ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Sep 16, 2024 | 1:59 PM

Share

ಇತ್ತೀಚಿಗೆ ದೇಶದಲ್ಲಿ ಬೀದಿ ನಾಯಿಗಳ ಹಾವಳಿ ತೀರಾ ಹೆಚ್ಚಾಗಿದ್ದು, ಇವುಗಳು ಮನುಷ್ಯರು ಹಾಗೂ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುವಂತಹ ಸುದ್ದಿಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. ಅದರಲ್ಲೂ ಇತ್ತೀಚಿಗಂತೂ ಬೀದಿ ನಾಯಿಗಳು ಜನರ ಮೇಲೆ ರಣ ರಕ್ಕಸ ದಾಳಿ ಮಾಡಿ ಅವಾಂತರವನ್ನೇ ಸೃಷ್ಟಿಸುತ್ತಿವೆ. ಇದೀಗ ಅಂತಹದ್ದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ದಾರಿಲೀ ಹೋಗ್ತಿದ್ದ ಪುಟಾಣಿ ಮಗುವಿನ ಮೇಲೆ ಬೀದಿನಾಯಿಗಳ ಹಿಂಡೊಂದು ಏಕಾಏಕಿ ದಾಳಿ ಮಾಡಿವೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಆಘಾತಕಾರಿ ಘಟನೆ ಪುಣೆ ಸಮೀಪದ ಕಡಚಿವಾಡಿಯ ಯಶ್‌ ಪಾರ್ಕ್‌ ಪ್ರದೇಶದಲ್ಲಿ ನಡೆದಿದ್ದು, ಆಟವಾಡುತ್ತಾ ದಾರಿಲೀ ನಡೆದುಕೊಂಡು ಹೋಗ್ತಿದ್ದ ಸಂದರ್ಭದಲ್ಲಿ ಬೀದಿನಾಯಿಗಳ ಹಿಂಡು 5ವರ್ಷದ ಪುಟಾಣಿ ಮಗುವಿನ ಮೇಲೆ ಏಕಾಏಕಿ ದಾಳಿಯನ್ನು ನಡೆಸಿದೆ. ನಾಯಿಗಳ ಹಿಂಡು ಮಗುವನ್ನು ಕಚ್ಚಿ ಎಳೆದಾಡಿದ್ದು, ಮಗುವಿನ ಚೀರಾಟ ಕೇಳಿ ಓಡಿ ಬಂದ ಸ್ಥಳೀಯರು ನಾಯಿಗಳನ್ನು ಓಡಿಸಿ ಮಗುವಿನ ಪ್ರಾಣವನ್ನು ಉಳಿಸಿದ್ದಾರೆ. ಸೆಪ್ಟೆಂಬರ್‌ 8 ರಂದು ಬೆಳಗ್ಗೆ 10:15 ಕ್ಕೆ ಈ ಘಟನೆ ನಡೆದಿದ್ದು, ನಾಯಿಗಳ ದಾಳಿಗೆ ತುತ್ತಾತ ಮಗುವಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: 10 ಲಕ್ಷ ರೂ. ಡೆಪಾಸಿಟ್‌ ಕಟ್ಬೇಕು ಅಷ್ಟೆ, ಮರ ಕಡಿದ ವ್ಯಕ್ತಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಕರ್ನಾಟಕ ಹೈ ಕೋರ್ಟ್‌

ಸಿಸಿ ಟಿವಿಯಲ್ಲಿ ಸೆರೆಯಾದ ಈ ಆಘಾತಕಾರಿ ದೃಶ್ಯ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ದಾರಿಲೀ ಖುಷಿ ಖುಷಿಯಾಗಿ ಆಟವಾಡುತ್ತಾ ಹೋಗುತ್ತಿದ್ದ ಸಂದರ್ಭದಲ್ಲಿ ಪುಟಾಣಿ ಮಗುವಿನ ಮೇಲೆ ಬೀದಿಗಳು ಡೆಡ್ಲಿ ಅಟ್ಯಾಕ್‌ ಮಾಡುವ ದೃಶ್ಯವನ್ನು ಕಾಣಬಹುದು. ಏಕಾ ಏಕಿ ದಾಳಿ ಮಾಡಿದ ನಾಯಿಗಳು ಮಗುವಿನ ಕೈ ಕಾಲನ್ನು ಹಿಡಿದು ಎಳೆದಾಡಿದ್ದು, ಮಗುವಿನ ಚೀರಾಟದ ಸದ್ದನ್ನು ಕೇಳಿ ಓಡಿ ಬಂದ ಸ್ಥಳೀಯರು ನಾಯಿಗಳನ್ನು ಓಡಿಸಿ ಮಗುವನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ