Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?

ನೀರು ಕುಡಿಯಲು ಬಂದ ಚಿರತೆ ಮರಿ ಹೆಬ್ಬಾವನ್ನು ಕಚ್ಚಿಕೊಂಡು ಹೋಗಲು ಯತ್ನಿಸುತ್ತದೆ. ಆಗ ಹೆಬ್ಬಾವು ಕೋಪಗೊಂಡು ಚಿರತೆಯ ಕಾಲಿಗೆ ಕಚ್ಚುತ್ತದೆ. ಆದರೂ ವಿಚಲಿತವಾಗದ ಚಿರತೆ ಬಾಯಲ್ಲಿ ಕಚ್ಚಿದ್ದ ಹಾವನ್ನು ಎತ್ತಿ ಮೇಲಕ್ಕೆ ಎಳೆದೊಯ್ಯತ್ತದೆ.

Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?
ಚಿರತೆ-ಹೆಬ್ಬಾವಿನ ಮರಿ
Follow us
TV9 Web
| Updated By: Pavitra Bhat Jigalemane

Updated on: Feb 20, 2022 | 10:48 AM

ಪ್ರಾಣಿಗಳ(Animals) ನಡುವಿನ ಹೊಡೆದಾಟ ಕಾಡುಗಳಲ್ಲಿ ಸರ್ವೇಸಾಮಾನ್ಯ. ಬಲಿಷ್ಠ ಪ್ರಾಣಿಗಳು ಸಾಧು ಪ್ರಾಣಿಗಳ ಮೇಲೆ ದಾಳಿ ನಡೆಸಿ ಪ್ರಾಬಲ್ಯವನ್ನು ಸಾಧಿಸುತ್ತವೆ. ಕೆಲವೊಮ್ಮೆ ಚಿಕ್ಕ ಪ್ರಾಣಿಗಳೆಂದು ದಾಳಿ ಮಾಡಿದಾಗ ದೊಡ್ಡ ಪ್ರಾಣಿಗಳಿಗೂ ಅಪಾಯವಾಗುತ್ತದೆ. ಅದಕ್ಕೆ ಉದಾಹರಣೆ ಎಂಬಂತೆ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವೈಲ್ಡ್​ ಆನಿಮಲ್ಸ್​ ಕ್ರಿಯೇಷನ್​ ಎನ್ನುವ ಇನ್ಸ್ಟಾಗ್ರಾಮ್(Instagram) ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ವಿಡಿಯೋದಲ್ಲಿ ನೀರು ಕುಡಿಯಲು ಬಂದ ಚಿರತೆ ಮರಿ ಹೆಬ್ಬಾವನ್ನು ಕಚ್ಚಿಕೊಂಡು ಹೋಗಲು ಯತ್ನಿಸುತ್ತದೆ. ಆಗ ಹೆಬ್ಬಾವು ಕೋಪಗೊಂಡು ಚಿರತೆಯ ಕಾಲಿಗೆ ಕಚ್ಚುತ್ತದೆ. ಆದರೂ ವಿಚಲಿತವಾಗದ ಚಿರತೆ ಬಾಯಲ್ಲಿ ಕಚ್ಚಿದ್ದ ಹಾವನ್ನು ಎತ್ತಿ ಮೇಲಕ್ಕೆ ಎಳೆದೊಯ್ಯತ್ತದೆ. ಈ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ಈ ಆಘಾತಕಾರಿ ವಿಡಿಯೋ ನೋಡಿ ನೆಟ್ಟಿಗರು ಯಾರನ್ನೇ ಆದರೂ ಕೆಳಮಟ್ಟದಲ್ಲಿ ನೋಡಬಾರದು ಎಲ್ಲರಿಗೂ ಅವರದ್ದೇ ಆದ ರಕ್ಷಣಾ ಮನೋಭಾವ, ಶಕ್ತಿ ಇರುತ್ತದೆ ಎಂದಿದ್ದಾರೆ. ಸದ್ಯ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ವಿಡಿಯೋ 5 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ.

ಇದನ್ನೂ ಓದಿ:

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ