AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2024 : ಇಲ್ಲಿ ರಕ್ತ ಸಂಬಂಧಕ್ಕೆ ಬೆಲೆಯಿಲ್ಲ ಅಣ್ಣನೊಂದಿಗೆ ತಂಗಿಯ ಮದುವೆ , ಏನಿದು ವಿಚಿತ್ರ ಸಂಪ್ರದಾಯ?

ಅಣ್ಣ ತಂಗಿಯರ ಬಂಧವೇ ಹಾಗೆ, ತಂದೆಯ ನಂತರ ಹೆಣ್ಣಿಗೆ ಅಣ್ಣನೇ ತಂದೆಯ ಸ್ಥಾನದಲ್ಲಿ ನಿಲ್ಲುತ್ತಾನೆ. ಹೀಗಾಗಿ ಸಹೋದರ ಸಹೋದರಿಯರ ನಡುವಿನ ಸಂಬಂಧವು ತುಂಬಾ ಪವಿತ್ರವಾದದ್ದು ಎಂದು ಭಾವಿಸಲಾಗುತ್ತದೆ. ಆದರೆ ಇಲ್ಲೊಂದು ಕಡೆಯಲ್ಲಿ ರಕ್ತ ಸಂಬಂಧಕ್ಕೆ ಬೆಲೆ ನೀಡದೇ ಅಣ್ಣನೊಂದಿಗೆ ತಂಗಿಯನ್ನೇ ಮದುವೆ ಮಾಡುವ ವಿಚಿತ್ರವಾದ ಸಂಪ್ರದಾಯವಿದೆ. ಇಲ್ಲಿನ ಜನರರು ಇವತ್ತಿಗೂ ಇದನ್ನು ಅನುಸರಿಸಿಕೊಂಡು ಬರುತ್ತಿದ್ದಾರೆ.

Raksha Bandhan 2024 : ಇಲ್ಲಿ ರಕ್ತ ಸಂಬಂಧಕ್ಕೆ ಬೆಲೆಯಿಲ್ಲ ಅಣ್ಣನೊಂದಿಗೆ ತಂಗಿಯ ಮದುವೆ , ಏನಿದು ವಿಚಿತ್ರ ಸಂಪ್ರದಾಯ?
ಸಾಯಿನಂದಾ
| Edited By: |

Updated on:Aug 18, 2024 | 11:39 AM

Share

ಅಣ್ಣ ತಂಗಿಯರ ಈ ಬಂಧ ಜನುಮ ಜನುಮದ ಅನುಬಂಧ ಎನ್ನುವ ಹಾಡನ್ನು ಕೇಳಿರಬಹುದು. ಸೋದರ ಸೋದರಿಕೆಯ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹೀಗಾಗಿ ಭಾರತೀಯರು ಸಹೋದರತ್ವದ ಬಂಧಕ್ಕೆ ವಿಶಿಷ್ಟವಾದ ಸ್ಥಾನಮಾನವನ್ನು ನೀಡಿದ್ದಾರೆ. ಆದರೆ ಭಾರತದ ಈ ಬುಡಕಟ್ಟು ಜನಾಂಗದಲ್ಲಿ ಸಹೋದರಿಯನ್ನೇ ಮದುವೆ ಆಗುವ ವಿಚಿತ್ರ ಸಂಪ್ರದಾಯವಿದೆ.

ಈ ಬುಡಕಟ್ಟಿನಲ್ಲಿ ಒಡಹುಟ್ಟಿದವರು ವಯಸ್ಸಿಗೆ ಬಂದ ನಂತರದಲ್ಲಿ ಗಂಡ ಹೆಂಡತಿಯಾಗುತ್ತಾರೆ. ಛತ್ತೀಸ್‌ಗಢದಲ್ಲಿ ಬಾಸ್ಟರ್ ಪ್ರಾಂತ್ಯದಲ್ಲಿ ಧುರ್ವಾ ಎಂಬ ಬುಡಕಟ್ಟು ಜನಾಂಗದವರು ಈ ಸಂಪ್ರದಾಯವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಬುಡಕಟ್ಟು ಜನಾಂಗದವರು ತಮ್ಮದೇ ಅದ ಆಚಾರ ವಿಚಾರ, ವಿಚಿತ್ರ ಪದ್ಧತಿಯಿಂದಲೇ ಗಮನ ಸೆಳೆದಿದ್ದಾರೆ. ಈ ಬುಡಕಟ್ಟು ಜನಾಂಗದಲ್ಲಿ ಹೆತ್ತವರೇ ತಮ್ಮ ಇಬ್ಬರು ಮಕ್ಕಳಾದ ಅಣ್ಣ ತಂಗಿಯರಿಗೆ ಮದುವೆ ಮಾಡುತ್ತಾರೆ..

ಮಗಳನ್ನು ಮಗನಿಗೆ ಮದುವೆ ಮಾಡುವ ಪದ್ಧತಿ ಈ ಗ್ರಾಮದಲ್ಲಿ ಹಲವು ವರ್ಷಗಳಿಂದಲೇ ನಡೆಯುತ್ತಿದೆ. ಇದಕ್ಕೆ ಕಾರಣ ಈ ಧುರ್ವಾ ಬುಡಕಟ್ಟು ಜನರು ರಕ್ತ ಸಂಬಂಧಗಳ ಬಗ್ಗೆ ನಂಬಿಕೆಯನ್ನು ಇಟ್ಟಿಲ್ಲ. ಇದೇ ಕಾರಣದಿಂದಾಗಿ ಈ ಬುಡಕಟ್ಟಿನ ಜನರು ಮಗಳನ್ನೇ ಮಗನಿಗೆ ಧಾರೆಯೆರೆದು ಕೊಡುತ್ತಾರೆ.

ಇದನ್ನೂ ಓದಿ: 6 ತಿಂಗಳ ಬಳಿಕ ಕೋಮಾದಿಂದ ಎದ್ದ ಯುವಕ; ಆಸ್ಪತ್ರೆ ಬಿಲ್ ನೋಡಿ ಮತ್ತೆ ಪ್ರಜ್ಞೆ ತಪ್ಪೋದೊಂದು ಬಾಕಿ!

ಒಂದು ವೇಳೆ ಮಕ್ಕಳು ಈ ಮದುವೆಯನ್ನು ನಿರಾಕರಿಸಿದರೆ ಅವರಿಗೆ ಭಾರಿ ದಂಡವನ್ನು ವಿಧಿಸಲಾಗುತ್ತದೆಯಂತೆ. ಈ ಬುಡಕಟ್ಟು ತಮ್ಮ ತಮ್ಮ ಮಕ್ಕಳಿಗೆ ಮದುವೆ ಮಾಡಿಸಿಕೊಂಡು ಮನೆಯಲ್ಲಿ ಇರಿಸಿಕೊಳ್ಳುತ್ತಾರೆ. ಧುರ್ವಾ ಬುಡಕಟ್ಟಿನಲ್ಲಿ ಕಡಿಮೆ ಜನಸಂಖ್ಯೆಯ ಕಡಿಮೆಯಿರುವುದೇ ಈ ಪದ್ಧತಿಯನ್ನು ಅನುಸರಿಸಿಕೊಂಡು ಬರುವುದು ಎನ್ನಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 am, Sun, 18 August 24

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ