ರಾಮೆನ್​ ಥಣ್ಣಗಾಗಿದ್ದಾನೆ! ಚಮಚ ಸಮೇತ ಹಿಮಗಟ್ಟಿದ ನೂಡಲ್ಸ್​ ವಿಡಿಯೊ ವೈರಲ್

Noodles : ಈತ ನೂಡಲ್ಸ್​ನೊಂದಿಗೆ ಆಚೆ ಬಂದಿದ್ದಾನೆ. ಚಮಚದ ಸಮೇತ ನೂಡಲ್ಸ್ ಹಿಮಗಟ್ಟಿದೆ. ಅವನ ಗಡ್ಡ, ಕೂದಲು ಕೂಡ ನೂಡಲ್ಸ್​ನಂತೇ ಆಗಿವೆ ಎನ್ನುತ್ತಿದ್ದಾರೆ ನೆಟ್ಟಿಗರು. ನೋಡಿ ಈ ವಿಡಿಯೋ, ಮಜಾ ಇದೆ.

ರಾಮೆನ್​ ಥಣ್ಣಗಾಗಿದ್ದಾನೆ! ಚಮಚ ಸಮೇತ ಹಿಮಗಟ್ಟಿದ ನೂಡಲ್ಸ್​ ವಿಡಿಯೊ ವೈರಲ್
ರಾಮೆನ್ ಥಣ್ಣಗಾಗಿದ್ದಾನೆ!
Follow us
TV9 Web
| Updated By: ಶ್ರೀದೇವಿ ಕಳಸದ

Updated on: Jan 07, 2023 | 3:23 PM

Viral Video : ಚಳಿ ಕೇಳಬೇಕೆ ಈಗ? ತುತ್ತಾನುತುದಿಗೆ ತಲುಪಿದೆ. ಹಿಮಗಾಲಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ನೀವು ನೋಡುತ್ತಲೇ ಇದ್ದೀರಿ. ಇದೀಗ ವೈರಲ್ ಆಗಿರುವ ವಿಡಿಯೋ ನೋಡಿ, ಈ ಮನುಷ್ಯ ಬಿಸಿಬಿಸಿ ನೂಡಲ್ಸ್ ತಿನ್ನಲೆಂದು ನೋಡುತ್ತಾನೆ ಆದರೆ ನೂಡಲ್ಸ್​ ಚಮಚ ಸಮೇತ ಹೆಪ್ಪುಗಟ್ಟಿ ನಿಂತುಬಿಟ್ಟಿದೆ.  ನೆಟ್ಟಿಗರು ಈ ವಿಡಿಯೋ ನೋಡಿ ಸಾಕಷ್ಟು ತಮಾಷೆ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Jake Fischer (@voicesofjake)

ಈ ವಿಡಿಯೋ ಅನ್ನು 2022ರ ಡಿಸೆಂಬರ್​ನಲ್ಲಿ ಪೋಸ್ಟ್ ಮಾಡಲಾಗಿದೆ. 1.2 ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ. 4 ಮಿಲಿಯನ್​ಗಿಂತಲೂ ಹೆಚ್ಚು ಜನ ನೋಡಿದ್ಧಾರೆ. ಅಷ್ಟೇ ಅಲ್ಲ ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನೂಡಲ್ಸ್​ಗಿಂತ ಹಿಮಗಟ್ಟಿರುವ ಅವನ ಗಡ್ಡ ನೋಡಲು ಮಜಾ ಬರುತ್ತಿದೆ ಎಂದಿದ್ದಾರೆ ಒಬ್ಬರು. ಅವನ ಕೂದಲುಗಳೇ ನೂಡಲ್ಸ್​ ತರಹ ಕಾಣುತ್ತಿವೆ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ನೋಡಿ : ಕೋಪಗೊಂಡ ಹಿಪ್ಪೋಪೊಟೋಮಸ್ ಪ್ರವಾಸಿಗರ ಸ್ಪೀಡ್​ಬೋಟ್​ ಬೆನ್ನಟ್ಟಿದ ವಿಡಿಯೋ ವೈರಲ್

ಸಾಂತಾಕ್ಲಾಸ್​ ಇಂಥ ಹಿಮದಲ್ಲಿ ಎಷ್ಟೊಂದು ಕಷ್ಟಪಟ್ಟ ಎನ್ನುವುದನ್ನು ನಾನೀಗ ಅರ್ಥ ಮಾಡಿಕೊಳ್ಳಬಲ್ಲೆ ಎಂದಿದ್ದಾರೆ ಮಗದೊಬ್ಬರು. ಇದು ಮೇಕಪ್​, ಅಥವಾ ನಿಜಾನಾ ಎಂದು ಕೇಳಿದ್ಧಾರೆ ಮತ್ತೊಬ್ಬರು. ನೋಡಲಂತೂ ಇದು ಬಹಳ ಮಜವಾಗಿದೆ ಅಲ್ಲವೆ?

ಮತ್ತಷ್ಟು ವೈರಲ್ ವಿಡಿಯೋಗಳನ್ನು ನೋಡಲು ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ