AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ಕಸಿಗೆ ಒಳಗಾಗಿದ್ದ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಡುತ್ತಿರುವ ವಿಡಿಯೋ ವೈರಲ್​​​​

ಕಿಡ್ನಿ ಕಸಿಗೆ ಒಳಗಾಗಿ ಕೆಲವು ತಿಂಗಳುಗಳ ವರೆಗೆ ವಿಶ್ರಾಂತಿಯಲ್ಲಿದ್ದ ಲಾಲು ಯಾದವ್ ಅವರು ತಮ್ಮ ಅಭಿಮಾನಿಗಳಿಗೆ ಈ ವಿಡಿಯೋ ಮೂಲಕ ಖುಷಿ ನೀಡಿದ್ದಾರೆ.

ಕಿಡ್ನಿ ಕಸಿಗೆ ಒಳಗಾಗಿದ್ದ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಡುತ್ತಿರುವ ವಿಡಿಯೋ ವೈರಲ್​​​​
Lalu Prasad YadavImage Credit source: Twitter
ಅಕ್ಷತಾ ವರ್ಕಾಡಿ
|

Updated on:Jul 29, 2023 | 11:50 AM

Share

ತಿಂಗಳುಗಳ ಹಿಂದೆಯಷ್ಟೇ ಮೂತ್ರಪಿಂಡದ ಕಸಿ (Kidney Transplant) ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್​​​​ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್(Lalu Prasad Yadav) ಅವರು ಬ್ಯಾಡ್ಮಿಂಟನ್ ಆಡುತ್ತಿರುವ ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ. ಲಾಲು ಅವರ ಪುತ್ರ,  ಬಿಹಾರದ ಉಪ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ವೀಡಿಯೊವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಪೋಸ್ಟ್​​​ ಮಾಡಿದ್ದಾರೆ.

ಕಳೆದ ಡಿಸೆಂಬರ್​​​​ನಲ್ಲಿ ಸಿಂಗಾಪುರದಲ್ಲಿ ಕಿಡ್ನಿ ಕಸಿಗೆ ಒಳಗಾಗಿದ್ದ ಲಾಲು ಪ್ರಸಾದ್‌ ಅವರಿಗೆ ಅವರ ಮಗಳು ರೋಹಿಣಿ ಆಚಾರ್ಯ ಅವರೇ ಕಿಡ್ನಿ ದಾನ ಮಾಡಿದ್ದರು. ಇದಾದ ಕೆಲವು ತಿಂಗಳುಗಳ ವರೆಗೆ ವಿಶ್ರಾಂತಿಯಲ್ಲಿದ್ದ ಲಾಲು ಯಾದವ್ ಅವರು ತಮ್ಮ ಅಭಿಮಾನಿಗಳಿಗೆ ಈ ವಿಡಿಯೋ ಮೂಲಕ ಖುಷಿಯನ್ನು ನೀಡಿದ್ದಾರೆ.

ಇದನ್ನೂ ಓದಿ: ದೇಶದಲ್ಲಿಯೇ ಮೊದಲ ಬಾರಿಗೆ ಜೀನ್ ಥೆರಪಿ ಚಿಕಿತ್ಸೆಯನ್ನು ಆರಂಭಿಸಲಿದೆ ಕರ್ನಾಟಕದ ನಾರಾಯಣ ನೇತ್ರಾಲಯ

ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತಿರುವ ಈ ಚಿಕ್ಕ ವೀಡಿಯೊದಲ್ಲಿ, ಲಾಲು ಯಾದವ್ ಬ್ಯಾಡ್ಮಿಂಟನ್ ನೆಟ್‌ನಲ್ಲಿ ಶಟಲ್ ಅನ್ನು ಹೊಡೆದ ನಂತರ ನಗುತ್ತಿರುವುದನ್ನು ಕಾಣಬಹುದು. ಜೊತೆಗೆ ಹಳೆಯ ಹಿಂದಿ ಹಾಡಿನೊಂದಿಗೆ ವಿಡಿಯೋ ಎಡಿಟ್​​ ಮಾಡಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 11:45 am, Sat, 29 July 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ