Viral Post: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಶೇಷ ಹೆಡ್​​ ಪೋನ್ ಫೋಟೋ ಹಂಚಿಕೊಂಡಿದ್ದು, ಫೋಟೋದಲ್ಲಿ ಖ್ಯಾತ ಗಾಯಕಿ ರಿಯಾನಾ ಹೆಡ್​​ ಫೋನ್​ ಧರಿಸಿರುವುದನ್ನು ಕಾಣಬಹುದು. ಈ ಹೆಡ್​​ ಫೋನ್​​ ಬೆಲೆ 9,000 ಡಾಲರ್​​​ ಅಂದರೆ 7ಲಕ್ಷದ 46ಸಾವಿರ ರೂಪಾಯಿ

Viral Post: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ
Rihanna's headphonesImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on: Mar 01, 2024 | 3:48 PM

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ(Mukesh Ambani​​​) ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆ ಸಂಭ್ರಮ ಶುರುವಾಗಿದೆ. ಈ ಅದ್ದೂರಿ ವಿವಾಹ ಸಮಾರಂಭಕ್ಕೆ ಜನಪ್ರಿಯ ಗಾಯಕಿ ರಿಯಾನಾ ಕೂಡ ಆಗಮಿಸಿದ್ದು, ಅವರಿಗೆ ಅಂಬಾನಿ ಕುಟುಂಬ(Ambani family) ದವರು 74 ಕೋಟಿ ರೂಪಾಯಿ ಸಂಭಾವನೆ ನೀಡಿದ್ದಾರೆ ಎಂದು ಸುದ್ದಿ ಆಗಿದೆ. ಇದೀಗಾ ಈ ಖ್ಯಾತ ಗಾಯಕಿ ಹಾಕಿಕೊಂಡಿರುವ ಈ ಹೆಡ್​​ ಫೋನ್​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಸದ್ಯ ಇದರ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ.

@rihannaofficiall ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಶೇಷ ಹೆಡ್​​ ಪೋನ್ ಫೋಟೋ ಹಂಚಿಕೊಂಡಿದ್ದು, ಫೋಟೋದಲ್ಲಿ ಖ್ಯಾತ ಗಾಯಕಿ ರಿಯಾನಾ ಹೆಡ್​​ ಫೋನ್​ ಧರಿಸಿರುವುದನ್ನು ಕಾಣಬಹುದು. ಈ ಹೆಡ್​​ ಫೋನ್​​ ಬೆಲೆ 9,000 ಡಾಲರ್​​​ ಅಂದರೆ 7ಲಕ್ಷದ 46ಸಾವಿರ ರೂಪಾಯಿ ಎಂದು ಪೋಸ್​ಟ್​​​ನ ಕ್ಯಾಪ್ಷನ್​​ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

View this post on Instagram

A post shared by RİHANNA (@rihannaofficiall)

ಈ ಹೆಡ್​ ಫೋನ್ ಅನ್ನು ಚಿನ್ನದಿಂದ ತಯಾರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಪೋಸ್ಟ್​​​ ಹಂಚಿಕೊಂಡ ಒಂದೇ ದಿನದಲ್ಲಿ ಸಖತ್​​ ಆಗಿ ವೈರಲ್ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ