Viral Photo: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರನ ಪ್ರಿ ವೆಂಡ್ಡಿಂಗ್‌ ಕಾರ್ಯಕ್ರಮದಲ್ಲಿ 74 ಕೋಟಿ ರೂ ಸಂಭಾವನೆ ಪಡೆದು ಪರ್ಫಾಮೆನ್ಸ್ ನೀಡಿದ್ದ ಪಾಪ್ ಕ್ವೀನ್ ರಿಹಾನ್ನಾಳ ಹೊಸ ಅವತಾರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

Viral Photo: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ
Rihanna 2024 Crop Over Festival in Barbados
Follow us
|

Updated on: Aug 07, 2024 | 4:45 PM

ಮುಕೇಶ್ ಅಂಬಾನಿ ಕಿರಿಯ ಪುತ್ರನ ಪ್ರಿ ವೆಂಡ್ಡಿಂಗ್‌ ಕಾರ್ಯಕ್ರಮದಲ್ಲಿ 74 ಕೋಟಿ ರೂ ಸಂಭಾವನೆ ಪಡೆದು ಪರ್ಫಾಮೆನ್ಸ್ ಮಾಡಿದ್ದ ಪಾಪ್ ಕ್ವೀನ್ ರಿಹಾನ್ನಾ ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಗಾಯಕಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತದೆ. ಜೊತೆಗೆ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಬಾರ್ಬಡೋಸ್‌ನಲ್ಲಿ ಪ್ರತೀ ವರ್ಷ ನಡೆಯುವ ಸಾಂಪ್ರದಾಯಿಕ ಹಬ್ಬವಾದ ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಗಾಯಕಿ ರಿಹಾನ್ನಾ ಅರೆನಗ್ನ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಸಂಪೂರ್ಣವಾಗಿ ಹರಳುಗಳಿಂದ ವಿನ್ಯಾಸಗೊಳಿಸಿದ ಉಡುಪು ಹಾಗೂ ರೆಕ್ಕೆ ತೊಟ್ಟು ಬಂದಿದ್ದಾರೆ ರಿಹಾನ್ನಾ.

ವೈರಲ್​​ ಫೋಸ್ಟ್​​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

@rihsmybih ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಪಾಪ್ ಗಾಯಕಿ ರಿಹಾನ್ನಾಳ ಈ ಹೊಸ ಅವತಾರದ ಫೋಟೋ ಹಂಚಿಕೊಡಿದ್ದು,ಸದ್ಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಟಿಯ ವಿಚಿತ್ರ ಅವತಾರ ಕಂಡು ನೆಟ್ಟಿಗರು ಶಾಕ್​​ ಆಗಿ ಹೋಗಿದ್ದಾರೆ.

ಮುಕೇಶ್​ ಅಂಬಾನಿ ಹಾಗೂ ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರ ಅನಂತ್​ ಅಂಬಾನಿ ವಿವಾಹ ಪೂರ್ವ ಮನರಂಜನಾ ಕಾರ್ಯಕ್ರಮದಲ್ಲಿ ಗಾಯಕಿ ರಿಯಾನಾ ಅವರನ್ನು ಕರೆಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪಾಪ್ ಕ್ವೀನ್ ರಿಹಾನ್ನಾ ಬರೋಬ್ಬರಿ 74 ಕೋಟಿ ರೂ ಸಂಭಾವನೆ ನೀಡಲಾಗಿತ್ತು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಸ್ಕೃತದಲ್ಲಿನ ಮಂತ್ರಗಳನ್ನು ನಿತ್ಯ ಪಠಿಸುವುದರಿಂದ ಆಗುವ ಲಾಭವೇನು?
ಸಂಸ್ಕೃತದಲ್ಲಿನ ಮಂತ್ರಗಳನ್ನು ನಿತ್ಯ ಪಠಿಸುವುದರಿಂದ ಆಗುವ ಲಾಭವೇನು?
Nithya Bhavishya: ಈ ರಾಶಿಯ ಹೂಡಿಕೆದಾರರು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ಹೂಡಿಕೆದಾರರು ಇಂದು ಶುಭ ಸುದ್ದಿ ಕೇಳುವರು
ಸರ್ಕಾರ ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡನಾ? ಡಿಕೆ ಶಿವಕುಮಾರ್‌
ಸರ್ಕಾರ ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡನಾ? ಡಿಕೆ ಶಿವಕುಮಾರ್‌
‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ