AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಇದು ನಿಮ್ಮ ಜೀವನದ ಅದ್ಭುತ, ಭಯಪಡಬೇಡಿ ಮೇಡಂ, ಜಂಪಿಂಗ್​​​ ವೇಳೆ ಯುವತಿಗೆ ಧೈರ್ಯ ತುಂಬಿದ ಸಿಬ್ಬಂದಿ

ಸಾಹಸಪ್ರಿಯರಿಗೆ ಜೀವನದಲ್ಲಿ ಒಮ್ಮೆಯಾದ್ರೂ ಬಂಗೀ ಜಂಪಿಂಗ್ ಮಾಡಬೇಕು ಎನ್ನುವ ಆಸೆ ಇರುವುದು ಸಹಜ..ಆದರೆ ಎತ್ತರದ ಸ್ಥಳದಿಂದ ಜಂಪ್ ಮಾಡುವ ವಿಡಿಯೋಗಳು ನೋಡುಗರ ಎದೆಯಲ್ಲಿ ಭಯ ಹುಟ್ಟಿಸುತ್ತದೆ. ಆದರೆ ಇದೀಗ ಬಂಗೀ ಜಂಪಿಂಗ್ ವಿಡಿಯೋ ವೈರಲ್ ಆಗಿದ್ದು, ಯುವತಿಗೆ ಸಿಬ್ಬಂದಿಯೂ ಧೈರ್ಯ ತುಂಬುವ ಮೂಲಕ, ಭಯವನ್ನು ದೂರವಾಗಿಸುವ ಪ್ರಯತ್ನ ಮಾಡಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಯಿನಂದಾ
|

Updated on: Jun 09, 2025 | 1:08 PM

Share

ಋಷಿಕೇಶ, ಜೂನ್ 09: ಕೆಲವರಿಗೆ ಸಾಹಸ (adventure) ಗಳನ್ನು ಮಾಡುವುದೆಂದರೆ ಇಷ್ಟ. ಹೀಗಾಗಿ ಕೆಲವರು ಭಯಾನಕ ಸ್ಥಳಗಳಲು ಭೇಟಿ ನೀಡುವುದು ಸೇರಿದಂತೆ ಇನ್ನಿತ್ತರ ಸಾಹಸಮಯ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದರಲ್ಲಿ ಒಮ್ಮೆಯಾದ್ರೂ ಜೀವನದಲ್ಲಿ ಬಂಗೀ ಜಂಪಿಂಗ್ ಮಾಡಬೇಕೆನ್ನುವುದು ಎಷ್ಟೋ ಜನರ ಕನಸು ಆಗಿರುತ್ತದೆ. ಆದರೆ ಈ ರೀತಿ ಸಾಹಸಮಯ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಗಟ್ಟಿ ಗುಂಡಿಗೂ ಇರಲೇಬೇಕು. ಕೆಲವರು ಬಂಗೀ ಜಂಪಿಂಗ್ ಮಾಡಲು ಹೋಗಿ ಕೊನೆ ಕ್ಷಣದಲ್ಲಿ ಹಿಂದೆ ಸರಿಯುವುದನ್ನು ನೀವು ನೋಡಿರಬಹುದು. ಇದೀಗ ಋಷಿಕೇಶ (Rishikesh) ದಲ್ಲಿ ಹಿಮಾಲಯನ್ ಬಂಗೀ ಜಪಿಂಗ್ (Bungee Jumping) ವೇಳೆಯಲ್ಲಿ ಯುವತಿಯೊಬ್ಬಳು ಭಯಗೊಂಡಿದ್ದು, ಸಿಬ್ಬಂದಿಯೊಬ್ಬರು ಧೈರ್ಯ ತುಂಬುವ ಮೂಲಕ ಮಾರ್ಗದರ್ಶನ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ.

adventurewithnaveen ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ನಿಮ್ಮ ಜೀವನದ ಅದ್ಭುತ ಕ್ಷಣವಿದು, ಮುಂದೆ ಹೋಗೋಣವೇ ಎನ್ನುತ್ತಿದ್ದಂತೆ ಒಂದು ನಿಮಿಷ ಎನ್ನುತ್ತಾ ಯುವತಿಯೂ ಬಂಗೀ ಜಂಪಿಂಗ್ ವೇಳೆ ಹೆದರಿಕೊಂಡು ಹಿಂದೆ ಸರಿಯುತ್ತಿರುವುದನ್ನು ಕಾಣಬಹುದು. ಈ ವೇಳೆಯಲ್ಲಿ ಸಿಬ್ಬಂದಿಯೊಬ್ಬರು ಯುವತಿಗೆ ಧೈರ್ಯ ತುಂಬಿದ್ದಾರೆ. ಸಿಬ್ಬಂದಿಯೂ ಯುವತಿಗೆ ಕೆಳಗೆ ನೋಡಬೇಡಿ, ಮುಂದೆ ನಡೆಯಿರಿ ಎಂದಿದ್ದಾರೆ. ಅಷ್ಟೇ ಅಲ್ಲದೇ ಉಸಿರಾಡಲು ಕಷ್ಟವಾಗುತ್ತಿದೆ ಎನ್ನುತ್ತಿದ್ದಂತೆ ಸಿಬ್ಬಂದಿಯೂ ಮೆದುಳಿನ ಮಾತು ಕೇಳಬೇಡಿ, ಹೃದಯದ ಮಾತು ಕೇಳಿ ಎನ್ನುವ ಮೂಲಕ ಆಕೆಯ ಭಯವನ್ನು ದೂರ ಮಾಡಿ, ಬಂಗೀ ಜಂಪಿಂಗ್ ಮಾಡಲು ಪ್ರೋತ್ಸಾಹಿಸಿದ್ದಾರೆ.

ಇದನ್ನೂ ಓದಿ
Image
ಹಣ್ಣುಗಳ ರಾಜ ಮಾವಿನ ಹಣ್ಣಾದ್ರೆ, ಹಣ್ಣುಗಳ ರಾಣಿ ಯಾವ ಹಣ್ಣು ಗೊತ್ತಾ?
Image
ಈ ಟೀ ಶರ್ಟ್‌ನಲ್ಲಿ ಎಷ್ಟು ತೂತುಗಳಿವೆ ಎಂದು ಹೇಳುವಿರಾ?
Image
ಒಂದೇ ಒಂದು ರಜೆ ತೆಗೆದುಕೊಳ್ಳದ್ದಕ್ಕೆ ನಿಷ್ಠಾವಂತ ಅಧಿಕಾರಿಗೆ ಈ ಶಿಕ್ಷೆನಾ?
Image
ತಾನು ಸಿಗರೇಟ್ ಸೇದುತ್ತಾ, ಪತಿಗೂ ಸೇದಲು ಕೊಟ್ಟ ಪತ್ನಿ

ಇದನ್ನೂ ಓದಿ :Video : ಬೆಂಗಳೂರಿನ ಆರ್ಥಿಕತೆ ನಡೆಯುವುದೇ ನಮ್ಮಿಂದ : ಬೆಂಗಳೂರು ರಿಕ್ಷಾ ಚಾಲಕನ ಮೇಲೆ ದರ್ಪ ತೋರಿದ ಹಿಂದಿ ಮಹಿಳೆ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು 2.2 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಬಳಕೆದಾರರು, ನೀವು ನಿಜಕ್ಕೂ ಈ ಕ್ಷಣದಲ್ಲಿ ಥೆರಪಿಸ್ಟ್ ನಂತೆ ನನಗೆ ಕಂಡಿದ್ದೀರಾ ಎಂದಿದ್ದಾರೆ. ಇನ್ನೊಬ್ಬರು, ಈ ರೀತಿ ಅನುಭವ ಜೀವನದಲ್ಲಿ ಪಡೆಯಲೇಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, ಒಮ್ಮೆ ಕಣ್ಣು ಮುಚ್ಚಿ,, ಅವರು ಹೇಳುವುದನ್ನು ಸರಿಯಾಗಿ ಕೇಳಿ, ಭಯವೇ ಆಗುವುದಿಲ್ಲ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ