AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Robot: ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯುಧ ಪೂಜೆ ನೆರವೇರಿಸಲು ರೋಬೋಟ್‌, ಇಲ್ಲಿದೆ ವಿಡಿಯೋ

Ayudha Pooja: ತಮಿಳುನಾಡಿನಲ್ಲಿ ಆಯುಧ ಪೂಜೆಯನ್ನು ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿರುವ ವಿಶ್ವವಿದ್ಯಾನಿಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ನಡೆಸಿದ ಆಯುಧ ಪೂಜಾ ಸಮಾರಂಭದಲ್ಲಿ ರೋಬೋಟ್‌ಗಳು ಸಹಾಯ ಮಾಡಿದೆ.

Robot: ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯುಧ ಪೂಜೆ ನೆರವೇರಿಸಲು ರೋಬೋಟ್‌, ಇಲ್ಲಿದೆ ವಿಡಿಯೋ
Robot to perform Ayudha Puja in Mechanical Engineering College
TV9 Web
| Edited By: |

Updated on:Oct 05, 2022 | 1:40 PM

Share

ಚೆನ್ನೈ: ಅಕ್ಟೋಬರ್ 4, ಮಂಗಳವಾರದಂದು ಆಯುಧ ಪೂಜೆಯನ್ನು ದೇಶದದ್ಯಾಂತ ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ. ಆದರೆ ತಮಿಳುನಾಡಿನಲ್ಲಿ ಆಯುಧ ಪೂಜೆಯನ್ನು ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿರುವ ವಿಶ್ವವಿದ್ಯಾನಿಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ನಡೆಸಿದ ಆಯುಧ ಪೂಜಾ ಸಮಾರಂಭದಲ್ಲಿ ರೋಬೋಟ್‌ಗಳು ಸಹಾಯ ಮಾಡಿದೆ.

ಇದೀಗ ಈ ವೀಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಂದು ರೋಬೋಟ್ ಗಂಟೆ ಬಾರಿಸುತ್ತಿರುವುದನ್ನು ಕಾಣಬಹುದು. ಮತ್ತೊಂದು ರೋಬೋಟ್ ಆಯುಧ ಪೂಜಾ ಸಮಾರಂಭದಲ್ಲಿ ಸಹಾಯ ಮಾಡಲು ಆರತಿ ತೆಗೆದುಕೊಳ್ಳುವುದನ್ನು ಕಾಣಬಹುದು. ಇದೀಗ ಈ ವಿಡಿಯೋವನ್ನು ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಹಂಚಿಕೊಳ್ಳಲಾಗುತ್ತಿದೆ.

ವೆಲ್ಲೂರಿನ ವಿಶ್ವವಿದ್ಯಾನಿಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಲಿಸಲು ಫ್ಯಾನುಕ್ M-6iB ಮತ್ತು RJ3iC ಎಂಬ ಎರಡು ರೋಬೋಟ್‌ಗಳನ್ನು ಬಳಸಲಾಗುತ್ತದೆ. ಆದರೆ, ಆಯುಧ ಪೂಜೆಯ ಸಂದರ್ಭದಲ್ಲಿ, ಸಮಾರಂಭಗಳನ್ನು ನಡೆಸಲು ಸಿಬ್ಬಂದಿಗೆ ಸಹಾಯ ಮಾಡಲು ಬಳಸಲಾಯಿತು. ಇಲಾಖೆಯ ಸಿಬ್ಬಂದಿ ಕೂಡ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋದಲ್ಲಿ ಕಾಣಬಹುದು.

Published On - 1:08 pm, Wed, 5 October 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ