‘ಸಾಮಿ ಸಾಮಿ’ ಹಾಡಿಗೆ ನರ್ತಿಸುತ್ತಿರುವ ರಷ್ಯನ್​ ಬಾಲೆಯರ ವಿಡಿಯೋ ವೈರಲ್

Saami Saami : ‘ಪುಷ್ಪಾ’ ಸಿನೆಮಾದ ರಷ್ಯನ್ ಅವತರಣಿಕೆಯ ಟ್ರೇಲರ್​ ಬಿಡುಗಡೆಯಾದ ಹಿನ್ನೆಲೆಯಲ್ಲಿ ‘ಊ ಅಂಟಾವಾ’ ಮತ್ತು ‘ಸಾಮಿ ಸಾಮಿ’ ಹಾಡುಗಳ ಜ್ವರವನ್ನು ರಷ್ಯನ್ನಿಗರು ಏರಿಸಿಕೊಂಡಿದ್ದಾರೆ.

‘ಸಾಮಿ ಸಾಮಿ’ ಹಾಡಿಗೆ ನರ್ತಿಸುತ್ತಿರುವ ರಷ್ಯನ್​ ಬಾಲೆಯರ ವಿಡಿಯೋ ವೈರಲ್
ಸಾಮಿ ಸಾಮಿ ಹಾಡಿಗೆ ನರ್ತಿಸುತ್ತಿರುವ ರಷ್ಯನ್​ ಹುಡುಗಿಯರು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 02, 2022 | 5:09 PM

Viral Video : ಡಿಸೆಂಬರ್​ 8ರಂದು ರಷ್ಯಾದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪಾ ಸಿನೆಮಾ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಾಮಿ ಸಾಮಿಯ ಹಾಡಿನ ಜ್ವರ ಈಗಾಗಲೇ ರಷ್ಯಾವನ್ನು ಆವರಿಸಿದೆ. ಊ ಅಂಟಾವಾ ಮತ್ತು ಸಾಮಿ ಸಾಮಿ ಹಾಡನ್ನು ರಷ್ಯನ್ನರು ಆನಂದಿಸುತ್ತಿದ್ದಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ರಷ್ಯನ್​ ಬಾಲೆಯರು, ಮಕ್ಕಳು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Natalia Odegova (@nataliaodegova)

ಮಾಸ್ಕೋದ ರೆಡ್​ ಸ್ವೇರ್​ನ ಐರಿಹಾಸಿಕ ವಸ್ತುಸಂಗ್ರಹಾಲಯದ ಆವರಣದಲ್ಲಿ ಇವರು ನರ್ತಿಸಿದ್ದಾರೆ. ಈತನಕ ಈ ವಿಡಿಯೋ ಅನ್ನು ಸುಮಾರು 15,000 ಜನ ನೋಡಿದ್ದಾರೆ. ಸುಮಾರು 800 ಜನರು ಇಷ್ಟಪಟ್ಟಿದ್ಧಾರೆ. ಬಹಳ ಚೆಂದದ ನೃತ್ಯ ಎಂದಿ ನೆಟ್ಟಿಗರು ಶ್ಲಾಘಿಸಿದ್ದಾರೆ. ಎಂಥ ಅಂದವಾಗಿದ್ದೀರಿ ಎಂಥ ಚೆಂದ ನರ್ತಿಸುತ್ತಿದ್ದೀರಿ ಎಂದಿದ್ದಾರೆ ಒಬ್ಬರು.

ಇತ್ತೀಚೆಗಷ್ಟೇ ರಷ್ಯಾದಲ್ಲಿ ಪುಷ್ಪಾ ಸಿನೆಮಾದ ರಷ್ಯನ್​ ಅವತರಣಿಕೆಯ ಬಿಡುಗಡೆ ಕುರಿತು ಅಲ್ಲು ಅರ್ಜುನ್​ ಮತ್ತು ಚಿತ್ರತಂಡ ರಷ್ಯಾದಲ್ಲಿ ಪತ್ರಿಕಾಗೋಷ್ಠಿ ನಡೆಸಿತ್ತು. ಟ್ರೇಲರ್ ನೋಡಿದ ರಷ್ಯಾದ ಸಿನಿಮಾಭಿಮಾನಿಗಳು ಈ ಚಿತ್ರವನ್ನು ಕಾತರದಿಂದ ಎದುರು ನೋಡುತ್ತಿರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:08 pm, Fri, 2 December 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ