AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

73 ವರ್ಷಗಳ ಬಳಿಕ ಸೌದಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ : ಹೊಸ ಬದಲಾವಣೆಗೆ ಸಜ್ಜಾದ ಮುಸ್ಲಿಂ ರಾಷ್ಟ್ರ

ಮುಸ್ಲಿಂ ರಾಷ್ಟ್ರವಾದ ಸೌದಿ ಅರೇಬಿಯಾದಲ್ಲಿ ಕಳೆದ 73 ವರ್ಷಗಳಿಂದ ವಿಧಿಸಲಾಗಿದ್ದ ಮದ್ಯ ನಿಷೇಧ ಕಾಯ್ದೆಯನ್ನು ತೆಗೆದು ಹಾಕಲಾಗುತ್ತಿದೆ. ಹೌದು, ಸೌದಿಯಲ್ಲಿ ಈ ಮಹತ್ತರದ ಬದಲಾವಣೆಯೂ ಲಕ್ಷಾಂತರ ಪ್ರವಾಸಿಗರ ಪ್ರವೇಶಕ್ಕೆ ಅನುಕೂಲವಾಗುವುದಲ್ಲದೆ, ಉದ್ಯೋಗ ಸೃಷ್ಟಿ, ಹೋಟೆಲ್ ಉದ್ಯಮದಲ್ಲಿ ಅಭಿವೃದ್ಧಿ ಸೇರಿದಂತೆ ಭಾರಿ ಬದಲಾವಣೆಯಾಗಲಿದೆ. ಹಾಗಾದ್ರೆ ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

73 ವರ್ಷಗಳ ಬಳಿಕ ಸೌದಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ : ಹೊಸ ಬದಲಾವಣೆಗೆ ಸಜ್ಜಾದ ಮುಸ್ಲಿಂ ರಾಷ್ಟ್ರ
ಸಾಂದರ್ಭಿಕ ಚಿತ್ರImage Credit source: Mark Umbrella / 500 px /Getty Images
ಸಾಯಿನಂದಾ
|

Updated on: May 26, 2025 | 6:58 PM

Share

ಸೌದಿ ಅರೇಬಿಯಾ, ಮೇ 26: ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಒಂದಾದ ಈ ಸೌದಿ ಅರೇಬಿಯಾ (Saudi Arabia) ದಲ್ಲಿ ಇಸ್ಲಾಮಿಕ್ ಪದ್ಧತಿಗಳು ಹಾಗೂ ಕಾನೂನುಗಳನ್ನು ಮೀರುವ ಆಗಿಲ್ಲ. ಒಂದು ವೇಳೆ ಮೀರಿದರೆ ಅಂತಹವರಿಗೆ ಕಠಿಣ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇದೀಗ ಸೌದಿ ಅರೇಬಿಯಾ ಮದ್ಯ (alcohal) ದ ವಿಚಾರದಲ್ಲಿ ಭಾರಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಕಳೆದ ಎಪ್ಪತ್ತು ವರ್ಷಗಳಿಂದ ಇದ್ದ ಮದ್ಯ ನಿಷೇಧ ಕಾಯ್ದೆಯನ್ನು ಸ್ವಲ್ಪ ಮಟ್ಟಿಗೆ ಸಡಿಲಗೊಳಿಸಲಾಗಿದೆ.

ಸೌದಿ ಯೋಜನೆಯಾದ ವಿಷನ್‌-2030 ರಡಿಯಲ್ಲಿ ತನ್ನ ಆರ್ಥಿಕತೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಷ್ಟೇ ಅಲ್ಲದೇ, ಸೌದಿ ಅರೇಬಿಯಾ 2034ರಲ್ಲಿ ಫಿಫಾ ವಿಶ್ವಕಪ್‌ಗೆ ಆತಿಥ್ಯ ವಹಿಸುತ್ತಿದ್ದು ಇದು ಕೂಡ ತನ್ನ ಕಠಿಣ ನಿಯಮಗಳನ್ನು ಸಡಿಲಗೊಳಿಸಲು ಪ್ರಮುಖ ಕಾರಣವಾಗಿದೆ. ವಿಶ್ವಕಪ್‌ಗೆ ಸಿದ್ಧತೆಯ ಸಲುವಾಗಿ ಈ ರೀತಿ ನಿರ್ಧಾರವನ್ನು ಕೈಗೊಳ್ಳುತ್ತಿದೆ.

ಇದನ್ನೂ ಓದಿ : ಫೋನ್ ಟ್ಯಾಪಿಂಗ್ ನಿಂದ ಬದಲಾಯ್ತು ಅದೃಷ್ಟ, 231 ಕೋಟಿ ಗೆದ್ದು, ಕೋಟ್ಯಾಧಿಪತಿಯಾದ ವ್ಯಕ್ತಿಯ ಕಥೆಯಿದು

ಇದನ್ನೂ ಓದಿ
Image
ಮದ್ಯಪಾನ ಮಾಡಿ ಪೊಲೀಸ್ ಮೇಲೆಯೇ ಕಾರು ಹತ್ತಿಸಿದ! ವಿಡಿಯೋ ವೈರಲ್
Image
ಬಂಗೀ ಜಂಪಿಂಗ್ ಪ್ಲಾಟ್‌ಫಾರ್ಮ್ ಮುರಿದು ಹೋಗುವ ವಿಡಿಯೋದ ಸತ್ಯಾಂಶ ಏನು?
Image
ಭಾರತದ ಹಳೆಯ, ಮೊಟ್ಟ ಮೊದಲ ಹೋಟೆಲ್ ಇರುವುದು ಎಲ್ಲಿ ಗೊತ್ತಾ?
Image
ಭಾರತದಲ್ಲಿ ಈ ಚೀಲ ಯಾರಿಗೂ ಬೇಡ, ಆದ್ರೆ ಅಮೇರಿಕಾದಲ್ಲಿ ಈ ಚೀಲ ದುಬಾರಿ

ಮದ್ಯ ಮಾರಾಟ ಈ ಸ್ಥಳಗಳಿಗೆ ಸೀಮಿತ

2026 ರ ವೇಳೆಗೆ 600 ಕ್ಕೂ ಹೆಚ್ಚು ಪ್ರವಾಸಿ ತಾಣಗಳಲ್ಲಿ ಮದ್ಯ ಮಾರಾಟವನ್ನು ಪ್ರಾರಂಭಿಸುವ ಯೋಜನೆಯಿದೆ ಎನ್ನಲಾಗಿದೆ. ಐಷಾರಾಮಿ ಹೋಟೆಲ್ ಗಳು, ಉನ್ನತ ದರ್ಜೆಯ ರೆಸಾರ್ಟ್ ಗಳು, ರಾಜತಾಂತ್ರಿಕ ವಲಯ ಹಾಗೂ ಪ್ರವಾಸಿಗರಿಗಾಗಿ ಅಭಿವೃದ್ಧಿ ಪಡಿಸಲಾದ ಸ್ಥಳಗಳಲ್ಲಿ ಮಾತ್ರ ಮದ್ಯ ಮಾರಾಟ ಮಾಡಲಾಗುತ್ತದೆ. ಅನುಮತಿಸಲಾದ ಸ್ಥಳಗಳಲ್ಲಿ ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಹಾಗೂ ವಲಸಿಗರಿಗೆ ಮಾತ್ರ ಬಿಯರ್, ವೈನ್ ಹಾಗೂ ಸೈಡರ್  ಪೂರೈಸಲಾಗುತ್ತದೆ. ಆದರೆ ಬಲವಾದ ಆಲ್ಕೋಹಾಲ್ ಯುಕ್ತ ಪಾನೀಯಗಳು ಮಾರಾಟ ಮಾಡುವುದು ನಿಷೇಧವಾಗಿಯೇ ಇರುತ್ತದೆ. ಅದಲ್ಲದೇ ಮನೆ, ಸಾರ್ವಜನಿಕ ಸ್ಥಳ ಗಳು ಹಾಗೂ ಅಂಗಡಿಗಳಲ್ಲಿ ಮದ್ಯ ಲಭ್ಯವಿರುವುದಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು