Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಾಸ್​​ ರೂಮ್​​ನಲ್ಲಿ ಪ್ರಪೋಸ್​​ ಮಾಡಿದ ಹುಡುಗ, ಹುಡುಗಿ ರಿಯಾಕ್ಷನ್​​​​ ಹೆಂಗಿತ್ತು ಗೊತ್ತಾ?

ಕ್ಲಾಸ್​​ ರೂಮ್​ನಲ್ಲಿ ಹುಡುಗನೊಬ್ಬ ಹುಡುಗಿಗೆ ಪ್ರಪೋಸ್​​ ಮಾಡಿದ್ದು, ಅವಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ ವೈರಲ್​​ ವಿಡಿಯೋ.

ಕ್ಲಾಸ್​​ ರೂಮ್​​ನಲ್ಲಿ ಪ್ರಪೋಸ್​​ ಮಾಡಿದ ಹುಡುಗ, ಹುಡುಗಿ ರಿಯಾಕ್ಷನ್​​​​ ಹೆಂಗಿತ್ತು ಗೊತ್ತಾ?
ಕ್ಲಾಸ್​​ ರೂಮ್​​ನಲ್ಲಿ ಪ್ರಪೋಸ್ಸ್​​ ಮಾಡಿದ ಹುಡುಗImage Credit source: wikiHow
Follow us
ಅಕ್ಷತಾ ವರ್ಕಾಡಿ
|

Updated on:Mar 15, 2023 | 4:10 PM

ಕ್ಲಾಸ್​​ ರೂಮ್​ನಲ್ಲಿ ಹುಡುಗನೊಬ್ಬ ಹುಡುಗಿಗೆ ಪ್ರಪೋಸ್ ​​ ಮಾಡಿದ್ದು, ಅವಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ ವೈರಲ್​​ ವಿಡಿಯೋ. ಇತ್ತೀಚಿನ ದಿನಗಳಲ್ಲಿ ಕಾಲೇಜು ಯುವಕರಿಗಿಂತ ಹೆಚ್ಚಾಗಿ ಶಾಲೆಗಳಲ್ಲಿಯೇ ಹೆಚ್ಚಿನ ಪ್ರೇಮ ಪ್ರಣಯ ಹುಟ್ಟುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇಂತಹ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಉತ್ತಮ ನಿದರ್ಶನ ಎನ್ನುವಂತೆ ಇಲ್ಲೊಂದು ಪ್ರಪೋಸ್ಸ್ ವಿಡಿಯೋ ಭಾರೀ ವೈರಲ್​ ಆಗಿದೆ.

ಈ ಪೋಸ್ಟ್​​ನಲ್ಲಿ ವಿಡಿಯೋವನ್ನು ಸಾಕಷ್ಟು ಹಾಸ್ಯಸ್ಪದವಾಗಿ ಎಡಿಟ್​​ ಮಾಡಲಾಗಿದ್ದು, ರೀಲ್ಸ್​​​ ಪರಿವಾರ್​​ ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ನಿನ್ನೆಯಷ್ಟೇ ಹಂಚಿಕೊಳ್ಳಲಾಗಿದೆ. ಆ ಪೋಸ್ಟ್​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಮದುವೆಯಾಗ್ತಿದ್ದಂತೆ ವಧು ತನ್ನ ಪತಿಗೆ ಕೋಲಿನಿಂದ ಹೊಡೆಯೋದಂತೆ, ಇದೆಂಥಾ ಸಂಪ್ರದಾಯ ಮಾರಾಯ್ರೆ

ಈ ವಿಡಿಯೋದಲ್ಲಿ ಹುಡುಗ ಕೈಯಲ್ಲೊಂದು ಹೂವನ್ನು ಹಿಡಿದುಕೊಂಡು ಬರುವುದನ್ನು ಕಾಣಬಹುದು. ಜೊತೆಗೆ ಸಹಪಾಠಿಗಳು ಬೆಂಚಿನಲ್ಲಿ ಕೂತು ಅವರಿಬ್ಬರನ್ನು ನೋಡುತ್ತಿದ್ದಾರೆ. ಹುಡುಗ ಹೂವಿನೊಂದಿಗೆ ಬಂದು ಮೊಣಕಾಲೂರಿ, ಹೂವನ್ನು ನೀಡಿ ಪ್ರೀತಿಯನ್ನು ವ್ಯಕ್ತ ಪಡಿಸುತ್ತಾನೆ. ಆದರೆ ಹುಡುಗಿ ಆತನ ಕಪಾಳಮೋಕ್ಷವನ್ನು ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋಗೆ ಹಿಂದಿ ಚಲನಚಿತ್ರದ ಕೆಲವು ಹಾಸ್ಯಸ್ಪದ ಕ್ಲಿಪ್​​ಗಳನ್ನು ಸೇರಿಸಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:09 pm, Wed, 15 March 23

ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ