Viral Video: ಠಾಣೆಯನ್ನೇ ಡ್ಯಾನ್ಸ್ ಕ್ಲಬ್ ಮಾಡಿದ ಪೊಲೀಸರು; ವಿಡಿಯೋ ವೈರಲ್​​

ಈ ವಿಡಿಯೋ ಹಂಚಿಕೊಂಡ ಕೇವಲ ಒಂದೇ ವಾರದಲ್ಲಿ 43.1 ಮಿಲಿಯನ್​​ ಅಂದರೆ 4 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕೋಟಿ ಕೋಟಿ ವೀಕ್ಷಣೆ ಪಡೆಯುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಇದು ನಕಲಿ ಪೊಲೀಸರು ಎಂದು ಕಾಮೆಂಟ್​​ ಮಾಡಿದ್ದಾರೆ.

Viral Video: ಠಾಣೆಯನ್ನೇ ಡ್ಯಾನ್ಸ್ ಕ್ಲಬ್ ಮಾಡಿದ  ಪೊಲೀಸರು; ವಿಡಿಯೋ ವೈರಲ್​​
Follow us
ಅಕ್ಷತಾ ವರ್ಕಾಡಿ
|

Updated on: Sep 01, 2024 | 2:05 PM

ಕಾನ್‌ಸ್ಟೆಬಲ್ ಮತ್ತು ಮಹಿಳಾ ಪೊಲೀಸ್ ಪೇದೆ ಠಾಣೆಯಲ್ಲಿ ಒಟ್ಟಿಗೆ ನೃತ್ಯ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು “ಠಾಣೆಯನ್ನೇ ಡ್ಯಾನ್ಸ್ ಕ್ಲಬ್ ಮಾಡಿಕೊಂಡಿದ್ದೀರಿ” ಕಾಮೆಂಟ್​ ನಲ್ಲಿ ಬರೆದುಕೊಂಡಿದ್ದಾರೆ.

rohit_mastana_12 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಭಾರೀ ವೈರಲ್​ ಆಗಿದೆ. ಆಗಸ್ಟ್​​ 23ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಹಂಚಿಕೊಂಡ ಕೇವಲ ಒಂದೇ ವಾರದಲ್ಲಿ 43.1 ಮಿಲಿಯನ್​​ ಅಂದರೆ 4 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

ವಿಡಿಯೋ ವಿಡಿಯೋ ಕೋಟಿ ಕೋಟಿ ವೀಕ್ಷಣೆ ಪಡೆಯುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ. ಕೆಲವರು ಇದು ನಕಲಿ ಪೊಲೀಸರು ಎಂದು ಕಾಮೆಂಟ್​​ ಮಾಡಿದರೆ, ಇನ್ನೂ ಕೆಲವರು ಪೊಲೀಸರು ಯಾವುದೇ ಒತ್ತಡವಿಲ್ಲದೆ ಖುಷಿಯಿಂದ ಕುಣಿದಾಡುತ್ತಿರುವುದು ನೋಡುವುದೇ ಚೆಂದ ಎಂದು ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ