Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಶಿಲ್ಪಾ ಶೆಟ್ಟಿಯ ಈ ಫಿಟ್​ನೆಸ್​ ಸವಾಲಿಗೆ ನೀವು ಸಿದ್ಧರೇ?

Shilpa Shetty Fitness: ಅನೇಕರಿಗೆ ಫಿಟ್​ನೆಸ್​ ಬಗ್ಗೆ ಆಸಕ್ತಿ ಹುಟ್ಟಿಸಿದ ನಟಿ ಶಿಲ್ಪಾ ಶೆಟ್ಟಿ ತನ್ನ ಫಾಲೋವರ್ಸ್​ಗೆ ಇನ್​ಸ್ಟಾಗ್ರಾಂನಲ್ಲಿ ಬೈಸೆಪ್ಸ್​ ಮತ್ತು ರಿಸ್ಟ್​ ಮೊಬಿಲಿಟಿ ಚಾಲೇಂಜ್​ ಹಾಕಿದ್ದಾರೆ. ಅನೇಕರು ಈ ಸವಾಲನ್ನು ಸ್ವೀಕರಿಸಿ ಫಲಿತಾಂಶವನ್ನು ತಿಳಿಸುತ್ತಿದ್ದಾರೆ. ಕೆಲ ನೆಟ್ಟಿಗರಿಗೆ ಇದು ಸಾಧ್ಯವಾಗಿದೆ ಇನ್ನೂ ಕೆಲವರಿಗೆ ಆಗಿಲ್ಲ. ನೀವೂ ಈ ಸವಾಲಿನಲ್ಲಿ ಪಾಲ್ಗೊಳ್ಳುವಿರೇ?

Viral Video: ಶಿಲ್ಪಾ ಶೆಟ್ಟಿಯ ಈ ಫಿಟ್​ನೆಸ್​ ಸವಾಲಿಗೆ ನೀವು ಸಿದ್ಧರೇ?
ಶಿಲ್ಪಾ ಶೆಟ್ಟಿ ಫಿಟ್​ನೆಸ್ ಚಾಲೇಂಜ್​
Follow us
ಶ್ರೀದೇವಿ ಕಳಸದ
|

Updated on: Oct 09, 2023 | 3:49 PM

Fitness: ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ (Shilpa Shetty) ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಫಿಟ್‌ನೆಸ್ ಸವಾಲನ್ನು ಪೋಸ್ಟ್​ ಮಾಡಿದ್ದಾರೆ. ಬೈಸೆಪ್ಸ್​ ಮತ್ತು ರಿಸ್ಟ್​ನ ಚಲನಶೀಲತೆಯನ್ನು ಹೆಚ್ಚಿಸುವ ವ್ಯಾಯಾಮತಂತ್ರ ಇದಾಗಿದೆ. ನೀವು ಇದನ್ನು ಮಾಡಬಹುದಾ? ಎಂಬ ಸವಾಲನ್ನು ಅವರು ತಮ್ಮ ಫಾಲೋವರ್ಸ್​ಗೆ ಎಸೆದಿದ್ದಾರೆ. #SSKs ಫಿಟ್ನೆಸ್ ಚಾಲೆಂಜ್: Biceps-&-wrists mobility ಅನ್ನು ಈ ವಿಡಿಯೋದಲ್ಲಿ @clubrpm ಎನ್ನುವವರಿಗೆ ಶಿಲ್ಪಾ ಸವಾಲು ಹಾಕಿದ್ದಾರೆ. ಆದರೆ ಅವರಿಗೆ ಸಾಧ್ಯವಾಗಿಲ್ಲ. ಏಕೆಂದರೆ ವೇಟ್​ ಟ್ರೇನಿಂಗ್​ನಲ್ಲಿರುವವರಿಗೆ ಇದು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ : Viral Video: 406 ಚಿತ್ರಗಳು 26 ದಿನಗಳು; 65 ಮಿಲಿಯನ್​ ಜನರು ನೋಡಿದ ಚಮ್ಮಕ್ ಚಲ್ಲೋ ಡ್ಯಾನ್ಸ್​

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

5 ಗಂಟೆಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಅನ್ನು ಈತನಕ ಸುಮಾರು 20 ಲಕ್ಷ ಜನರು ನೋಡಿದ್ದಾರೆ. 1 ಲಕ್ಷಕ್ಕಿಂತಲೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ಈ ಸವಾಲನ್ನು ಸ್ವೀಕರಿಸಿ ಬಂದ ಫಲಿತಾಂಶವನ್ನು ಹಂಚಿಕೊಂಡಿದ್ದಾರೆ.

ಶಿಲ್ಫಾ ಶೆಟ್ಟಿ ಫಿಟ್​ನೆಸ್ ಸವಾಲು ಇಲ್ಲಿದೆ

ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ, ನಾನಿದನ್ನು ಮಾಡಿದೆ ಎಂದಿದ್ಧಾರೆ ಒಬ್ಬರು. ನಾನೂ ಪ್ರಯತ್ನಿಸುತ್ತೇನೆ ಎಂದಿದ್ದಾರೆ ಇನ್ನೊಬ್ಬರು. ಅದ್ಭುತವಾಗಿದೆ ನಾನೂ ಪ್ರಯತ್ನಿಸುತ್ತೇನೆ ಎಂದಿದ್ದಾರೆ ಮತ್ತೊಬ್ಬರು. ನಾನಿದನ್ನು ಪ್ರತೀದಿನ ಮಾಡುತ್ತೇನೆ ಎಂದಿದ್ದಾರೆ ಮಗದೊಬ್ಬರು. ಹೌದು ನಾ ಮಾಡಿದೆ ಎಂದಿದ್ದಾರೆ ಇನ್ನೂ ಒಬ್ಬರು. ಅಪ್ರತಿಮ ಚೆಲುವೆ ಶಿಲ್ಪಾ ಶೆಟ್ಟಿ! ಎಂಬ ಉದ್ಗಾರ ಹೊಮ್ಮಿಸಿದ್ದಾರೆ ಅನೇಕರು.

ಇದನ್ನೂ ಓದಿ : Viral Video: ನ್ಯೂಯಾರ್ಕ್​; ಜಗತ್ತಿನ ಅತ್ಯಂತ ಶಕ್ತಿಶಾಲಿ ಕುತ್ತಿಗೆ ಹೊಂದಿದ ವ್ಯಕ್ತಿ ಇಲ್ಲಿದ್ದಾನೆ!

ಸಾವಿರ ಸಲ ಪ್ರಯತ್ನಿಸಿದೆ ಸಾಧ್ಯವಾಗಲಿಲ್ಲ ಎಂದಿದ್ದಾರೆ ಒಬ್ಬರು. ನಾನಿದನ್ನು ಅತ್ಯಂತ ಆರಾಮಾಯಕವಾಗಿ ಮಾಡಿದೆ ಮೇಡಮ್ ಎಂದಿದ್ದಾರೆ ಇನ್ನೊಬ್ಬರು. ವಯಸ್ಸಾದವರು ಇದನ್ನು ಮಾಡಬೇಡಿ ಎಂದಿದ್ದಾರೆ ಮತ್ತೊಬ್ಬರು. ಬೊಜ್ಜು ಇಳಿಸಿಕೊಳ್ಳಲು ಏನಾದರೂ ಸಲಹೆ ನೀಡಿ ಎಂದಿದ್ದಾರೆ ಮತ್ತೊಬ್ಬರು. ಅನೇಕರು ನೀವು ನಮ್ಮ ಫಿಟ್​ನೆಸ್ ಸ್ಫೂರ್ತಿ ಎಂದಿದ್ದಾರೆ. ನಿಮ್ಮ ವಿಡಿಯೋಗಳನ್ನು ನೋಡಿಯೇ ನಾನು ಫಿಟ್​ನೆಸ್​ನಲ್ಲಿ ಆಸಕ್ತಿ ಪಡೆದುಕೊಂಡೆ ಎಂದಿದ್ದಾರೆ ಕೆಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ