AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬೀಳುತ್ತಿದ್ದ ಗೋಡೆಯನ್ನು ತಡೆದು ಮಗುವನ್ನು ರಕ್ಷಿಸಿದ ಮಹಿಳೆ; ವಿಡಿಯೊ‌ ನೋಡಿ

ಇದ್ದಕ್ಕಿದ್ದಂತೆ ಗೋಡೆ ಬೀಳುತ್ತಿರುವುದು ಅರಿವಿಗೆ ಬಂದಿದೆ. ತಕ್ಷಣ ಮಗುವನ್ನು ರಕ್ಷಿಸಲು ಮಹಿಳೆ ಮುಂದಾಗಿದ್ದಾಳೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.

Shocking Video: ಬೀಳುತ್ತಿದ್ದ ಗೋಡೆಯನ್ನು ತಡೆದು ಮಗುವನ್ನು ರಕ್ಷಿಸಿದ  ಮಹಿಳೆ; ವಿಡಿಯೊ‌ ನೋಡಿ
ಬೀಳುತ್ತಿದ್ದ ಗೋಡೆಯನ್ನು ತಡೆದು ಮಗುವನ್ನು ರಕ್ಷಿಸಿದ ಮಹಿಳೆ
TV9 Web
| Edited By: |

Updated on: Sep 23, 2021 | 2:28 PM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ತಮಾಷೆಯ ವಿಡಿಯೋಗಳು ಜತೆಗೆ ಕೆಲವು ಭಯಾನಕ ವಿಡಿಯೋಗಳು ಹರಿದಾಡುತ್ತವೆ. ಅಂಥಹುದೇ ಒಂದು ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಮಹಿಳೆ ಮತ್ತು ಮಗು ಒಟ್ಟಿಗೆ ಕುಳಿತುಕೊಂಡಿರುವಾಗ ಹಿಂದಿದ್ದ ಇಟ್ಟಿಗೆಯ ಗೋಡೆ ಕೆಳಗೆ ಬೀಳುತ್ತಿದೆ. ಮಗುವನ್ನು ರಕ್ಷಿಸಲು ಮಹಿಳೆ ಓಡಿ ಹೋಗುತ್ತಿದ್ದಾಳೆ. ಮಗು ಪ್ರಾಣಾಪಾಯದಿಂದ ಪಾರಾಗಿದೆ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಗಮನಿಸುವಂತೆ ಮಗು ಮತ್ತು ಮಹಿಳೆ ಒಟ್ಟಿಗೆ ಕುಳಿತುಕೊಂಡಿದ್ದಾರೆ. ಏತನ್ಮಧ್ಯೆ ಇದ್ದಕ್ಕಿದ್ದಂತೆ ಗೋಡೆ ಬೀಳುತ್ತಿರುವುದು ಅರಿವಿಗೆ ಬಂದಿದೆ. ತಕ್ಷಣ ಮಗುವನ್ನು ರಕ್ಷಿಸಲು ತಾಯಿ ಮುಂದಾಗಿದ್ದಾಳೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಪಕ್ಕದಲ್ಲಿದ್ದ ವ್ಯಕ್ತಿಯೋರ್ವ ಓಡಿ ಬಂದಿರುವುದನ್ನು ನೋಡಬಹುದು. ಇಟ್ಟಿಗೆ ಮೈಮೇಲೆ ಬಿದ್ದ ಕಾರಣ ಮಹಿಳೆಯೂ ಕೆಳಗೆ ಬಿದ್ದಿದ್ದಳು. ಮಹಿಳೆ ಎದ್ದು ಮಗುವನ್ನು ಎತ್ತಿಕೊಂಡು ಬರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಶಾಂತ ನಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ. ಅದೃಷ್ವವಶಾತ್ ಮಗುವಿಗೆ ಏನೂ ಆಗಿಲ್ಲ, ಮಹಿಳೆ ಸಮಯಕ್ಕೆ ಸರಿಯಾಗಿ ಎಚ್ಚೆತ್ತುಕೊಂಡಳು ಎಂದು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಸೀರೆಯುಟ್ಟ ಮಹಿಳೆಗೆ ದೆಹಲಿಯ ರೆಸ್ಟೋರೆಂಟ್​ನಲ್ಲಿ ನೋ ಎಂಟ್ರಿ; ವೈರಲ್ ವಿಡಿಯೋಗೆ ಭಾರೀ ವಿರೋಧ

Viral Video: ಬಾಲಕಿ ಶಾಲೆಗೆ ಹೊರಟಾಗ ಕಾವಲಾಗಿ ಹಿಂಬಾಲಿಸಿದ ಮೇಕೆ; ಹೃದಯಸ್ಪರ್ಶಿ ವಿಡಿಯೋವಿದು

(Shocking Video A woman holding a wall against a baby Child escape from danger)

Follow Us
TV9 Web
TV9 Web

TV9 Kannada

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ