AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಕೆಳಗೆ ಬಿದ್ದ ಬಟ್ಟೆ ತರಲು ಮಗನನ್ನು ಸೀರೆಗೆ ಕಟ್ಟಿ 10ನೇ ಮಹಡಿಯಿಂದ ನೇತಾಡಿಸಿದ ತಾಯಿ!

Viral Video: 9ನೇ ಮಹಡಿಯಲ್ಲಿರುವ ಮನೆಗೆ ಬೀಗ ಹಾಕಲಾಗಿತ್ತು. ಆ ಮನೆಯ ಬಾಲ್ಕನಿಯಲ್ಲಿ 10ನೇ ಮಹಡಿಯಲ್ಲಿದ್ದವರ ಬೆಡ್​ಶೀಟ್ ಹಾರಿ ಬಿದ್ದಿತ್ತು. ಆ ಬಟ್ಟೆಯನ್ನು ತೆಗೆಯಲು ತಾಯಿ ತನ್ನ ಮಗನನ್ನು ಸೀರೆಯಲ್ಲಿ ಕಟ್ಟಿ ತನ್ನ ಮನೆಯ ಬಾಲ್ಕನಿಯಿಂದ ನೇತಾಡಿಸಿದ್ದಾಳೆ.

Shocking Video: ಕೆಳಗೆ ಬಿದ್ದ ಬಟ್ಟೆ ತರಲು ಮಗನನ್ನು ಸೀರೆಗೆ ಕಟ್ಟಿ 10ನೇ ಮಹಡಿಯಿಂದ ನೇತಾಡಿಸಿದ ತಾಯಿ!
ಮಗನನ್ನು ಸೀರೆಗೆ ಕಟ್ಟಿ ಕೆಳಗೆ ಇಳಿಸುತ್ತಿರುವ ತಾಯಿ
TV9 Web
| Edited By: |

Updated on:Feb 12, 2022 | 8:44 PM

Share

ನವದೆಹಲಿ: ಕೆಳಗಿನ ಫ್ಲೋರ್​​ನಲ್ಲಿ ಬಿದ್ದಿದ್ದ ಬಟ್ಟೆಯನ್ನು ಮೇಲೆತ್ತಿಕೊಂಡು ಬರಲು ತನ್ನ ಮಗನ ಕಾಲಿಗೆ ಸೀರೆಯನ್ನು ಕಟ್ಟಿ ಕೆಳಗೆ ಇಳಿಬಿಟ್ಟ ವಿಡಿಯೋ ಭಾರೀ ವೈರಲ್ (Viral Video) ಆಗಿದೆ. ದೆಹಲಿಯ ಎನ್​ಸಿಆರ್​​ನ ಫರಿದಾಬಾದ್​ನಲ್ಲಿ ಮಹಿಳೆಯೊಬ್ಬರು 10ನೇ ಮಹಡಿಯಿಂದ ತನ್ನ ಮಗುವನ್ನು ಕೆಳಗೆ ನೇತಾಡಿಸಿರುವ ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಈ ವಿಡಿಯೋವನ್ನು ಆ ಅಪಾರ್ಟ್​ಮೆಂಟ್​ನ ನಿವಾಸಿಯೊಬ್ಬರು ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ಆ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವರದಿಯ ಪ್ರಕಾರ, 9ನೇ ಮಹಡಿಯಲ್ಲಿರುವ ಮನೆಗೆ ಬೀಗ ಹಾಕಲಾಗಿತ್ತು. ಆ ಮನೆಯ ಬಾಲ್ಕನಿಯಲ್ಲಿ 10ನೇ ಮಹಡಿಯಲ್ಲಿದ್ದವರ ಬೆಡ್​ಶೀಟ್ ಹಾರಿ ಬಿದ್ದಿತ್ತು. ಆ ಬಟ್ಟೆಯನ್ನು ತೆಗೆಯಲು ತಾಯಿ ತನ್ನ ಮಗನನ್ನು ಸೀರೆಯಲ್ಲಿ ಕಟ್ಟಿ ತನ್ನ ಮನೆಯ 10ನೇ ಮಹಡಿಯ ಬಾಲ್ಕನಿಯಿಂದ ಕೆಳಗಿನ ಮಹಡಿಯ ಬಾಲ್ಕನಿಗೆ ನೇತಾಡಿಸಿದ್ದಾಳೆ. ತಲೆ ಕೆಳಗಾಗಿ ಇಳಿದ ಆತ ಅಲ್ಲಿ ಬಿದ್ದಿದ್ದ ಬೆಡ್​ಶೀಟ್ ತೆಗೆದುಕೊಂಡ ನಂತರ ಮಗನನ್ನು ಸೀರೆಯಿಂದ ಮೇಲೆಳೆದುಕೊಂಡಿದ್ದಾಳೆ.

ಕಳೆದ ವಾರ ಸೆಕ್ಟರ್ 82ರಲ್ಲಿ ಫರಿದಾಬಾದ್‌ನ ಫ್ಲೋರಿಡಾ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಈ ಶಾಕಿಂಗ್ ವಿಡಿಯೋ ಭಾರೀ ವೈರಲ್ ಆಗಿದೆ. ನೆರೆಹೊರೆಯವರು ತಮ್ಮ ಮೊಬೈಲ್‌ನಿಂದ ಈ ಸಂಪೂರ್ಣ ಘಟನೆಯ ವೀಡಿಯೋ ಮಾಡಿ ಹರಿಬಿಡುತ್ತಿದ್ದಂತೆ ಆ ಮಹಿಳೆ ತನ್ನ ತಪ್ಪು ಒಪ್ಪಿಕೊಂಡಿದ್ದು, ವಿಷಾದ ವ್ಯಕತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಗೆಳತಿಯನ್ನು ಸೂಟ್​ಕೇಸ್​ನಲ್ಲಿಟ್ಟು ಹಾಸ್ಟೆಲ್​ನೊಳಗೆ ಕರೆದೊಯ್ದ ವಿದ್ಯಾರ್ಥಿ; ಮಣಿಪಾಲ್ ಗರ್ಲ್ ವಿಡಿಯೋ ವೈರಲ್

Shocking Video: ಉದ್ಯಮಿಗೆ ಡಿಕ್ಕಿ ಹೊಡೆದು ಬಾನೆಟ್ ಮೇಲೆ ಎಳೆದುಕೊಂಡು ಹೋದ ಕಾರು; ಮಾಜಿ ಐಎಎಸ್​ ಅಧಿಕಾರಿ, ಮಗನ ಬಂಧನ

Published On - 8:43 pm, Sat, 12 February 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್