AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಜನನ್ನೇ ಕೊಂಬಿನಿಂದ ತಿವಿದು ಬಿಸಾಕಿದ ಕಾಡುಕೋಣಗಳು; ವಿಡಿಯೋ ಇಲ್ಲಿದೆ

ಸಾಮಾನ್ಯವಾಗಿ ಕಾಡುಕೋಣಗಳು ಒಂಟಿಯಾಗಿ ಸಿಕ್ಕಿದಾಗ ಕಾದುಕುಳಿತು ಸಿಂಹಗಳು ದಾಳಿ ಮಾಡುತ್ತವೆ. ಆದರೆ ಕಾಡುಕೋಣಗಳು ಗುಂಪಿನಲ್ಲಿದ್ದರೆ ಅವುಗಳನ್ನು ಭೇಟೆಯಾಡುವುದು ಅಷ್ಟು ಸುಲಭವಲ್ಲ. ಇದೀಗಾ ಅಂತದ್ದೇ ಸನ್ನಿವೇಶ ಸೃಷ್ಟಿಯಾಗಿದ್ದು, ಕಾಡುಕೋಣಗಳ ಹಿಂಡು ಸಿಂಹದ ಮೇಲೆ ದಾಳಿ ಮಾಡಿದೆ.

Viral Video: ರಾಜನನ್ನೇ ಕೊಂಬಿನಿಂದ ತಿವಿದು ಬಿಸಾಕಿದ ಕಾಡುಕೋಣಗಳು; ವಿಡಿಯೋ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
| Edited By: |

Updated on: May 01, 2024 | 4:49 PM

Share

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿಡಿಯೋಗಳು ವೈರಲ್​​ ಆಗುತ್ತಿರುತ್ತವೆ. ಆದರೆ ಈ ವಿಡಿಯೋ ನಿಮ್ಮ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ಕಾಡಿನ ರಾಜ ಸಿಂಹವನ್ನೇ ಕಾಡುಕೋಣಗಳ ಹಿಂಡು ಕೊಂಬಿನಿಂದ ತಿವಿದು ಬಿಸಾಕಿದ್ದು, ವಿಡಿಯೋದಲ್ಲಿ ಸೆರೆಯಾಗಿದೆ. ಕಾಡಿನ ರಾಜ ಏಳಲು ಸಾಧ್ಯವಾದಂತೆ ನಾಲ್ಕು ದಿಕ್ಕಿನಿಂದ ಕಾಡು ಕೋಣಗಳು ದಾಳಿ ಮಾಡುತ್ತಿರುವ ಭಯಾನಕ ದೃಶ್ಯ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಸಾಮಾನ್ಯವಾಗಿ ಕಾಡುಕೋಣಗಳು ಒಂಟಿಯಾಗಿ ಸಿಕ್ಕಿದಾಗ ಕಾದುಕುಳಿತು ಸಿಂಹಗಳು ದಾಳಿ ಮಾಡುತ್ತವೆ. ಆದರೆ ಕಾಡುಕೋಣಗಳು ಗುಂಪಿನಲ್ಲಿದ್ದರೆ ಅವುಗಳನ್ನು ಭೇಟೆಯಾಡುವುದು ಅಷ್ಟು ಸುಲಭವಲ್ಲ. ಇದೀಗಾ ಅಂತದ್ದೇ ಸನ್ನಿವೇಶ ಸೃಷ್ಟಿಯಾಗಿದ್ದು, ಕಾಡುಕೋಣಗಳ ಹಿಂಡು ಸಿಂಹದ ಮೇಲೆ ದಾಳಿ ಮಾಡಿದೆ. ಇದಲ್ಲದೇ ತನ್ನ ಕೊಂಬುಗಳಿಂದ ಸಿಂಹವನ್ನು ಎತ್ತಿ ಬಿಸಾಕಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸಿಂಗ್ ಪ್ರಾಣಾಪಾಯದಿಂದ ಪಾರಾಗಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ದೈತ್ಯ ಹೆಬ್ಬಾವಿನ ಮೇಲೆ ಸಮರ ಸಾರಿದ ಮುಂಗುಸಿ ಸೈನ್ಯ, ಇಲ್ಲಿದೆ ಭೀಕರ ಕಾಳಗದ ದೃಶ್ಯ

ಈ ವೀಡಿಯೊವನ್ನು @TheBrutalNature ಎಂಬ ಬಳಕೆದಾರರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನವರಿ 28ರಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಕೇವಲ 11 ಸೆಕೆಂಡುಗಳ ವೀಡಿಯೊವನ್ನು 1 ಲಕ್ಷ 50 ಸಾವಿರಕ್ಕೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಜೊತೆಗೆ ವೀಡಿಯೊವನ್ನು ಮೂರು ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ