Video: ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಗಂಗಾನದಿಯ ನೀರಿನ ಮಟ್ಟದಲ್ಲಿ ನಿರಂತರ ಏರಿಕೆಯಿಂದಾಗಿ ಬಿಹಾರದ ಭಾಗಲ್ಪುರದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ. ಬಹತೇಕ ಜನ ಜೀವನ ಅಸ್ಥವ್ಯಸ್ಥಗೊಂಡಿದ್ದು, ಇದೀಗ ಎರಡಂತಸ್ತಿನ ಮನೆಯೊಂದು ನೀರಿನಲ್ಲಿ ಕೊಚ್ಚಿ ಹೋದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಬಿಹಾರ: ಗಂಗಾನದಿಯ ನೀರಿನ ಮಟ್ಟದಲ್ಲಿ ನಿರಂತರ ಏರಿಕೆಯಿಂದಾಗಿ ಬಿಹಾರದ ಭಾಗಲ್ಪುರದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ. ಇದೀಗ ಎರಡಂತಸ್ತಿನ ಮನೆಯೊಂದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. @DharmendraSing7 ಎಂಬ ಟ್ವಿಟರ್ ಖಾತೆಯಲ್ಲಿ ಎರಡಂತಸ್ತಿನ ಮನೆ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗುತ್ತಿರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ನೋಡಿ: ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ
Follow Us
Latest Videos
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ

