Video: ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ

|

Updated on: Sep 25, 2024 | 10:39 AM

ಗಂಗಾನದಿಯ ನೀರಿನ ಮಟ್ಟದಲ್ಲಿ ನಿರಂತರ ಏರಿಕೆಯಿಂದಾಗಿ ಬಿಹಾರದ ಭಾಗಲ್ಪುರದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ. ಬಹತೇಕ ಜನ ಜೀವನ ಅಸ್ಥವ್ಯಸ್ಥಗೊಂಡಿದ್ದು, ಇದೀಗ ಎರಡಂತಸ್ತಿನ ಮನೆಯೊಂದು ನೀರಿನಲ್ಲಿ ಕೊಚ್ಚಿ ಹೋದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

ಬಿಹಾರ: ಗಂಗಾನದಿಯ ನೀರಿನ ಮಟ್ಟದಲ್ಲಿ ನಿರಂತರ ಏರಿಕೆಯಿಂದಾಗಿ ಬಿಹಾರದ ಭಾಗಲ್ಪುರದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ. ಇದೀಗ ಎರಡಂತಸ್ತಿನ ಮನೆಯೊಂದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. @DharmendraSing7 ಎಂಬ ಟ್ವಿಟರ್​ ಖಾತೆಯಲ್ಲಿ ಎರಡಂತಸ್ತಿನ ಮನೆ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗುತ್ತಿರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ನೋಡಿ: ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ