ಅನಂತ್​ ಅಂಬಾನಿ ಮದುವೆಗೆ ಮತ್ತೊಬ್ಬ ಗಾಯಕನ ಆಗಮನ; ಒಂದೇ ಹಾಡಿಗೆ 25ಕೋಟಿ ರೂ. ಸಂಭಾವನೆ

ವರದಿಗಳ ಪ್ರಕಾರ, ಗಾಯಕ ರೆಮಾ, ಮುಖೇಶ್​ ಅಂಬಾನಿ ಅವರ ಮಗನ ಮದುವೆ ಕಾರ್ಯಕ್ರಮದಲ್ಲಿ ಒಂದೇ ಒಂದು ಹಾಡು ಹಾಡಲಿದ್ದು, ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂ. ಸಂಭಾವಣೆ ಪಡೆಯಲಿದ್ದಾರೆ. ಗಾಯಕ ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಬಗ್ಗೆ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದೆ.

ಅನಂತ್​ ಅಂಬಾನಿ ಮದುವೆಗೆ ಮತ್ತೊಬ್ಬ ಗಾಯಕನ ಆಗಮನ; ಒಂದೇ ಹಾಡಿಗೆ 25ಕೋಟಿ ರೂ. ಸಂಭಾವನೆ
Singer Rema
Follow us
ಅಕ್ಷತಾ ವರ್ಕಾಡಿ
|

Updated on:Jul 12, 2024 | 5:34 PM

ಕಾಮ್ ಡೌನ್ ಹಾಡಿನ ಗಾಯಕ ರೆಮಾ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಬಹು ನಿರೀಕ್ಷಿತ ವಿವಾಹದಲ್ಲಿ ಭಾಗವಹಿಸಲು ಸಿದ್ಧರಾಗಿದ್ದಾರೆ. ನೈಜೀರಿಯಾದ ಗಾಯಕ ಮುಂಬೈಗೆ ಬಂದಿಳಿದಿರುವುದಾಗಿ ವರದಿಯಾಗಿದೆ. ಇತ್ತೀಚಿನ ಸುದ್ದಿಗಳ ಪ್ರಕಾರ, ಈ ಗಾಯಕ ಒಂದೇ ಒಂದು ಹಾಡು ಹಾಡಲಿದ್ದು, ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂ. ಸಂಭಾವಣೆ ಪಡೆಯಲಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ಗಾಯಕ ರೆಮಾ ತನ್ನ ಫೇಮಸ್​​ ಹಾಡು ಕಾಮ್ ಡೌನ್ ಸಾಂಗ್​​ ಹಾಡಲಿದ್ದಾರೆ. ಗಾಯಕ ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಬಗ್ಗೆ ತನ್ನ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ಸದ್ಯ ಪೋಸ್ಟ್​ ಎಲ್ಲೆಡೆ ವೈರಲ್​​ ಆಗಿದೆ.

View this post on Instagram

A post shared by REMA (@heisrema)

ಇದನ್ನೂ ಓದಿ: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ಇದಕ್ಕೂ ಮುನ್ನ ಪಾಪ್ ಗಾಯಕ ಜಸ್ಟಿನ್ ಬೈಬರ್ ಮತ್ತು ಪಂಜಾಬಿ ಗಾಯಕರಾದ ಬಾದ್‌ಶಾ ಮತ್ತು ಕರಣ್ ಔಜ್ಲಾ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಸಂಗೀತ ರಾತ್ರಿಯಲ್ಲಿ ಕಾರ್ಯಕ್ರಮ ನೀಡಿದರು. ವರದಿಯ ಪ್ರಕಾರ, ಜಸ್ಟಿನ್ ಅವರ ಅಭಿನಯಕ್ಕಾಗಿ 84 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Fri, 12 July 24

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ