Viral Post: ವೈರಲ್​ ಆಗುತ್ತಿದೆ ಬೆಂಗಳೂರಿನ ಈ ಆಟೋದ ಹಿಂಬದಿಯಲ್ಲಿ ಬರೆದಿರುವ ಸಾಲುಗಳು

ದಪ್ಪಗಿರಲಿ ಅಥವಾ ಸಣ್ಣ, ಬೆಳ್ಳಗಿರಲಿ ಅಥವಾ ಕಪ್ಪಗೆ, ವರ್ಜಿನ್​ ಅಥವಾ ಅಲ್ಲ ಏನೇ ಆದರೂ ಎಲ್ಲಾ ಹುಡುಗಿಯರೂ ಗೌರವಕ್ಕೆ ಅರ್ಹರಾಗಿರುತ್ತಾರೆ ಯಾವುದೇ ವಿಷಯದಲ್ಲೂ ಕೀಳಾಗಿ ನೋಡಬೇಡಿ ಎಂದು ಬರೆಯಲಾಗಿದೆ. ಆಟೋ ಚಾಲಕನ ಈ ಸಂದೇಶಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Viral Post: ವೈರಲ್​ ಆಗುತ್ತಿದೆ ಬೆಂಗಳೂರಿನ ಈ ಆಟೋದ ಹಿಂಬದಿಯಲ್ಲಿ ಬರೆದಿರುವ ಸಾಲುಗಳು
Follow us
ಅಕ್ಷತಾ ವರ್ಕಾಡಿ
|

Updated on:Oct 04, 2024 | 10:20 AM

ಬೆಂಗಳೂರಿನ ಆಟೋವೊಂದು ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಆಟೋ ಚಾಲಕ ತನ್ನ ಆಟೋ ಹಿಂಬದಿಯಲ್ಲಿ ಸಂದೇಶವೊಂದನ್ನು ಬರೆದಿದ್ದು, ಸದ್ಯ ನೆಟ್ಟಿಗರ ಗಮನ ಸೆಳೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂದೇಶದ ಬಗ್ಗೆ ಚರ್ಚೆ ನಡೆದಿದೆ.

ಆಟೋ ಚಾಲಕ ತಮ್ಮ ಆಟೋ ಹಿಂಭಾಗದಲ್ಲಿ “Slim or fat, black or white, virgin or not. All girls deserve respect,” ಎಂದು ಬರೆಯಲಾಗಿದೆ. ದಪ್ಪಗಿರಲಿ ಅಥವಾ ಸಣ್ಣ, ಬೆಳ್ಳಗಿರಲಿ ಅಥವಾ ಕಪ್ಪಗೆ, ವರ್ಜಿನ್​ ಅಥವಾ ಅಲ್ಲ ಏನೇ ಆದರೂ ಎಲ್ಲಾ ಹುಡುಗಿಯರು ಗೌರವಕ್ಕೆ ಅರ್ಹರಾಗಿರುತ್ತಾರೆ ಎಂದು ಬರೆಯಲಾಗಿದೆ. ಯಾವುದೇ ವಿಷಯದಲ್ಲೂ ಕೀಳಾಗಿ ನೋಡಬೇಡಿ ಎಂದು ವಿವರಿಸಲಾಗಿದೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: 4 ಅಂತಸ್ತಿನ ಕಟ್ಟಡ ಕುಸಿತ,ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ ಮಗು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ವೈರಲ್​ ಪೋಸ್ಟ್​ ನೋಡಿದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಭುಗಿಲೆದ್ದಿದೆ. ಆಟೋ ಚಾಲಕನ ಈ ಸಂದೇಶಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಹಲವರು ಆತನನ್ನು ಟೀಕಿಸಿದ್ದಾರೆ. @kreepkroop ಎಂಬ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Thu, 3 October 24

ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್